ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕುದ್ರೋಳಿ ದೇಗುಲಕ್ಕೆ ಭೇಟಿ: ಸಂಜೆ 5 ಗಂಟೆಗೆ ಸಿಎಂ ವಿಶೇಷ ಪೂಜೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಗರಕ್ಕೆ ಆಗಮಿಸಲಿದ್ದು, ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬುಧವಾರ ಬೆಳಗ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಕುದ್ರೋಳಿ ದೇಗುಲಕ್ಕೆ ಭೇಟಿ: ಸಂಜೆ 7ರ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಆಗಮಿಸಲಿದ್ದಾರೆ. ಸಿಎಂಗೆ ಭದ್ರತೆ ಹಾಗೂ ವಿಶೇಷ ತಯಾರಿಗಳನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ... ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ನೇಮಕ ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನೇಮಕ ಮಾಡಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇವರು ... ಶಿರ್ಲಾಲು: ಕಡಿಮೆ ಅಂಕದಿಂದ ಮನನೊಂದು ದ್ವಿತೀಯ ಪದವಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಕಾರ್ಕಳ(reporterkarnataka.com) : ಕಡಿಮೆ ಅಂಕ ಗಳಿಸಿದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ಲಾಲುನಲ್ಲಿ ನಡೆದಿದೆ. ಶಬರೀಶ್ ಶಿರ್ಲಾಲು ವಿನ(21) ಯುವಕ ದ್ವಿತೀಯ ಪದವಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಒಬ್ಬನೇ ಕುಳಿತುಕೊ... ಬೆಂಗಳೂರಿನಿಂದ ನಾಪತ್ತೆಯಾದ 3 ಮಂದಿ ಮಕ್ಕಳು ಹಾಗೂ ಯುವತಿ ಮಂಗಳೂರಿನಲ್ಲಿ ಪತ್ತೆ; ಪೊಲೀಸ್ ವಶಕ್ಕೆ ಮಂಗಳೂರು(reporterkarnataka.com): ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದ ಮಕ್ಕಳ ನಿಗೂಢ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಚ... ಅಥಣಿಯಲ್ಲಿ ಟಿಪ್ಪರ್ ಲಾರಿಗಳದ್ದೇ ದರ್ಬಾರು : ಮೌನಕ್ಕೆ ಜಾರಿದ ಪೊಲೀಸ್, ಆರ್ ಟಿಒ; ಕಾಲು ಕಳೆದುಕೊಂಡ ಬೈಕ್ ಸವಾರ ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನಲ್ಲಿ ಟಿಪ್ಪರ್ ಕಾರುಗಳ ದರ್ಬಾರು ಎಲ್ಲೆ ಮೀರಿದ್ದು, ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡದ ಪರಿಣಾಮ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ. ಟಿಪ್ಪು ಸುಲ್ತಾನ್... ಪುತ್ತೂರು: ಭೀಕರ ರಸ್ತೆ ಅಪಘಾತ; ದುಬೈ ಪ್ರಯಾಣ ಮುಂದೂಡಿದ ಬೇಕರಿ ಮಾಲೀಕ ದಾರುಣ ಸಾವು ಪುತ್ತೂರು (reporterkarnataka.com) : ಪುತ್ತೂರು ತಾಲೂಕಿನ ಬಲ್ನಾಡ್ ಎಂಬಲ್ಲಿ ಭಾನುವಾರ ಬೆಳಗ್ಗೆಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಗರದ ಬದ್ರಿಯಾ ಜುಮಾ ಮಸೀದಿ ಬಳಿ ಇರುವ ಗೋಲ್ಡನ್ ಬೇಕರಿ ಮಾಲೀಕ ಅಝೀಝ್ ಮೃತಪಟ್ಟಿದ್ದಾರೆ. ಒಂದು ಮಾಹಿತಿ ಪ್ರಕಾರ ಶನಿವಾರ ರಾತ್ರಿ ಅವ... ಬೆಳಗಾವಿ ಜಿಲ್ಲೆಯಲ್ಲಿ ವಿಲಕ್ಷಣ ಘಟನೆ: ಯುವಕನ ಮೇಲೆ ಮತ್ತೊಬ್ಬ ಯುವಕ ಅತ್ಯಾಚಾರ; ಆರೋಪಿ ಬಂಧನ ಅಥಣಿ(reporterkarnataka.com): ಯುವಕನ ಮೇಲೆ ಯುವಕನ ಅತ್ಯಾಚಾರ: ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ವಿಲಕ್ಷಣ ಘಟನೆ ಬಸ್ ಗಾಗಿ ಕಾಯುತ್ತ ನಿಂತಿದ್ದ ಯುವಕನೊಬ್ಬನನ್ನು ಬೈಕ್ ನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ ವಿಲಕ್ಷಣ ಘಟನೆ ನಡೆದಿದೆ. ರಾಜು ಎಂಬಾತ ಯುವಕನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ನ... ಓಬಳಾಪುರ: ಸರಕಾರ ನಿರ್ಮಿಸಿದ ಚೆಕ್ ಡ್ಯಾಂ ಒಡೆದು ಅಕ್ರಮ ಮರಳು ಸಾಗಣಿಕೆ; ಗ್ರಾಮಸ್ಥರಿಂದ ಆರೋಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಹುರುಳಿಹಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಹಳ್ಳದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ಒಡೆದು ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ದೂರು ಕೇಳಿ ಬಂದಿ... ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ಮಸ್ಕಿಯಲ್ಲಿ ಪ್ರತಿಭಟನಾಕರರ ಆಗ್ರಹ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಅತ್ಯಾಚಾರ ಮಾಡಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆ ನಿಜಕ್ಕೂ ಅತ್ಯಂತ ನೋವಿನ ಸಂಗತಿ. ಆರೋಪಿಗಳಿಗೆ ಗಲ್ಲು ... « Previous Page 1 …404 405 406 407 408 … 463 Next Page » ಜಾಹೀರಾತು