ಇಲಾಖೆಗಳ ನಡುವೆ ಸಮನ್ವಯತೆ ಕೊರತೆ: ಮರೋಳಿಯ ಡೇಂಜರ್ ಟ್ರೀ ತೆರವಿಗೆ ಮೀನಮೇಷ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸರಕಾರಿ ಇಲಾಖೆಗಳ ನಡುವೆ ಎಷ್ಟು ಸಮನ್ವಯತೆ ಕೊರತೆ ಇದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಹಳೆಯ ಮರವೊಂದು ಯಾವುದೇ ಕ್ಷಣದಲ್ಲಿ ಧರಾಶಾಯಿಯಾಗಿ ದಾರಿಹೋಕರಿಗೆ ಅಪಾಯ ಉಂಟು ಮಾಡುವ ಸಾಧ್ಯತೆಗಳಿದ್ದರೂ ಸರಕಾರಿ ಇಲಾಖೆಗಳ ಅಧಿಕಾ... ಸ್ಪೆಲ್ ಬೀ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆ: ಮೇರಿಹಿಲ್ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರ... ಮಂಗಳೂರು(reporterkarnataka.com): ಭಾರತದ ನಂ.1 ಸ್ಪೆಲ್ ಬೀ ವಿಜ್ ನ್ಯಾಷನಲ್ ಸ್ಪೆಲ್ ಬೀ ನಡೆಸಿದ 2023-24ನೇ ಸಾಲಿನ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆಯಲ್ಲಿ ನಗರದ ಮೇರಿಹಿಲ್ ನ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರೊ ಅವರು ಪ್ರಥಮ ರ್ಯಾಂಕ್(Rank) ಪ... 3 ಘಾಟ್ ಗಳಲ್ಲಿ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಸಮನ್ವಯತೆ ಕೊರತೆ ಬಗ್ಗೆ ಪಿಡಬ್ಲ್ಯೂಡಿ ಪ್ರಧಾನ ಕಾರ್ಯದರ್ಶಿಗೆ ಸ್ಪೀಕರ್ ಖಾದರ್ ಸೂಚನೆ ಬೆಂಗಳೂರು(reporterkarnataka.com): ಮಂಗಳೂರು-ಬೆಂಗಳೂರು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು ಅತಂತ್ರರಾಗಿದ್ದರು. ಇದು ಉಭಯ ಜಿಲ್ಲ... ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಭಾರೀ ಹೆಚ್ಚಳ: ತಗ್ಗು ಪ್ರದೇಶ ಮುಳುಗಡೆ; ಆಲಡ್ಕ ಪರಿಸರದಲ್ಲಿ ಮನೆಗಳು ಜಲಾವೃತ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಮಳೆಯಿಂದ ಜಿಲ್ಲೆಯ ಹಲವೆಡೆ ತಗ್ಗು ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು ತಾಲೂಕಿನ ಬಜಪೆ ಸಮೀಪದ ಅದ್ಯಪಾಡಿಯಲ್ಲಿ ... ಪ್ರವಾಹ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಂಜುಂಡೇಶ್ವರನಿಗೆ ಜಲದಿಗ್ಬಂಧನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕೇರಳದ ವಯನಾಡು ಹಾಗೂ ಕಪಿಲಾ ನದಿ ಪ್ರಾಂತ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕಬಿನಿ ಜಲಾಶಯದಿಂದ ಸುಮಾರು 60 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗಿದೆ.... ಕಪಿಲಾ ನದಿ ಪ್ರವಾಹ: ಶ್ರೀ ಮಲ್ಲನ ಮೂಲೆ ಮಠದ ಬಳಿ ರಸ್ತೆಗೆ ನುಗ್ಗಿದ ನೀರು; ನಂಜನಗೂಡು-ಮೈಸೂರು ಹೆದ್ದಾರಿ ಬಂದ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಪಿಲಾ ನದಿ ಪ್ರವಾಹದಿಂದ ನಂಜನಗೂಡು-ಮೈಸೂರು ಹೆದ್ದಾರಿ ಬಂದ್ ಆಗಿದೆ. ಕೇರಳದ ವಯನಾಡು ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿದಿದೆ. ಇದರಿಂದಾಗಿ ಕಪಿಲ... ಆಸ್ತಿ ವಿವಾದ: ಮಚ್ಚಿನಿಂದ ಹೊಡೆದು ಮಾವನಿಂದಲೇ ಸೊಸೆಯ ಭೀಕರ ಹತ್ಯೆ; ಇನ್ನಿಬ್ಬರ ಮೇಲೂ ಹಲ್ಲೆ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮಾವನಿಂದಲೇ ಸೊಸೆಯ ಹತ್ಯೆಯಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಹಾಲುಗೊಂಡನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಈರಮ್ಮ(45) ಹತ್ಯೆಯಾದ ಮಹಿಳೆ.ಹಾಲಗೊಂಡನಹಳ್ಳಿ ಸಮೀಪದ ಕ... ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ವಿಧಾನಸೌಧಕ್ಕೆ ಬಿಜೆಪಿ ಮುತ್ತಿಗೆ ಯತ್ನ; ಪೊಲೀಸರಿಂದ ಲಾಠಿಚಾರ್ಜ್, ಬಂಧನ ಬೆಂಗಳೂರು(reporterkarnataka.com): ಬಿಜೆಪಿ ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರ ನೇತೃತ್ವದಲ್ಲಿ ಇಂದು ‘ವಿಧಾನಸೌಧಕ್ಕೆ ಮುತ್ತಿಗೆ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದನ್ನು ತಡೆದ ಪೊಲೀಸರು ಲಾಠಿಚಾರ್ಜ್ ನಡೆಸಿ ಕಾರ್ಯಕರ್ತರನ್ನು ಬಂಧಿಸಿದರು. ವಾಲ್ಮೀಕಿ ಅಭಿವೃದ್ಧಿ... ‘ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ; ನೈಸರ್ಗಿಕ ವಜ್ರಗಳ ಮಾಂತ್ರಿಕತೆ ಸವಿಯೋಣ ಬನ್ನಿ… ಮಂಗಳೂರು(reporterkarnataka.com): ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರೀಟೆಲ್ ಬ್ರ್ಯಾಂಡ್ ತನಿಷ್ಕ್, ವಜ್ರಗಳ ಮೋಡಿ ಮಾಡುವ ಉತ್ಸವವನ್ನು ಹಮ್ಮಿಕೊಂಡಿದೆ. ನೈಸರ್ಗಿಕ ವಜ್ರಗಳ ಮಾಂತ್ರಿಕತೆ ಮತ್ತು ಅವುಗಳ ಕಾಲಾತೀತ ಸೌಂದರ್ಯವನ್ನು ನೋಡಬಹುದಾಗಿದೆ. ತನಿಷ್ಕ್ ಅವರ 'ಫೆಸ್ಟ... ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಸಿಎಂ ರಾಜೀನಾಮೆ ಕೊಡುವವರೆಗೆ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು(reporterkarnataka.com): ಪರಿಶಿಷ್ಟ ಜಾತಿ, ಪಂಗಡಗಳ ಹಣಕ್ಕೆ ಕನ್ನ ಹಾಕಿದ್ದು ಗೊತ್ತಾದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ... « Previous Page 1 …39 40 41 42 43 … 389 Next Page » ಜಾಹೀರಾತು