ಬೆಣ್ಣೆನಗರಿಗೆ ಅಮಿತ್ ಶಾ: ಬಟನ್ ಒತ್ತಿ ಸಾಲು ಸಾಲು ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವರು ದಾವಣಗೆರೆ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಗೆ ಆಗಮಿಸಿದ್ದು, ಬಟನ್ ಒತ್ತುವ ಮೂಲಕ ಗಾಂಧಿ ಭವನ, ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಮಿತ್ ಶಾ ಅ... ವೀಕೆಂಡ್ ಮತ್ತು ನೈಟ್ ಕರ್ಫ್ಯೂ ಮಾರ್ಗಸೂಚಿ ಪ್ರಕಟ: ದಕ್ಷಿಣ ಕನ್ನಡದಲ್ಲಿ ಕೆಲವು ನಿರ್ಬಂಧ ಜಾರಿ ಮಂಗಳೂರು (reporterkarnataka.com): ಕೋವಿಡ್ -19 ನಿಯಂತ್ರಣದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆ... ಮಂಗಳೂರು ನಂದಿಗುಡ್ಡೆ ನಿವಾಸಿ 21ರ ಹರೆಯದ ಯುವತಿ ಕಾಣೆ: ಪತ್ತೆಗೆ ಮನವಿ ಮಂಗಳೂರು (reporterkarnataka.com.): ನಗರದ ನಂದಿಗುಡ್ಡೆ ನಿವಾಸಿ ಲಿಶ್ಬ 2021ರ ಆಗಸ್ಟ್ 17 ರಂದು ಕಾಣೆಯಾಗಿದ್ದು, ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ: ಸುಮಾರು 21 ವರ್ಷ, 5.3 ಅಡಿ ಎತ್ತರ ಇರುತ್ತಾರೆ. ನೀಲಿ ಬಣ್ಣದ ಜೀನ್ಸ್ ಮತ್ತು ಕೆಂಪು ಬಣ್ಣದ ಟಾಪ್... ವಿಜಯನಗರ: ರಾಷ್ಟ್ರೀಯ ಶಿಕ್ಷಣ ನೀತಿ ತಡೆ ಹಿಡಿಯುವಂತೆ ಸಿಪಿಎಂ ಒತ್ತಾಯ; ಕನ್ನಡ ಅಭಿವೃದ್ಧಿಗೆ ಮಾರಕ ಆರೋಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿಪಿಎಂ ಸಮಿತಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ತರುವುದನ್ನು ಖಂಡಿಸಿ, ಅದನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ... ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ ಮಂಗಳೂರು(Reporterkarnataka.com) ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಬಜಪೆ ಠಾಣೆಯ ಹೆಡ್ ಕ... ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಬಂಧಿತ ಯುವಕ ಕೋರ್ಟ್ ಕಟ್ಟಡದ 6 ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ಪೋಸ್ಕೊ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬರು ಕೋರ್ಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕಿನ್ಯಾ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿ... Sports News | ಟೋಕಿಯೋ ಪ್ಯಾರಲಿಂಪಿಕ್ಸ್ ಹೈಜಂಪ್ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್ ಟೊಕಿಯೊ(Reporterkarnataka.com) ಭಾರತದ ನಿಶಾದ್ ಕುಮಾರ್ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ವಿಭಾಗದ ಹೈಜಂಪ್, ಟಿ46/47ನಲ್ಲಿ ಬೆಳ್ಳಿ ಗೆದ್ದಿದ್ದಾರೆ. 2.06 ಮೀಟರ್ ಗಳಷ್ಟು ಜಿಗಿಯುವ ಮೂಲಕ ನಿಶಾದ್ ಕುಮಾರ್ ತಮ್ಮದೇ ಏಷ್ಯನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತದ ಮತ್ತೋರ್ವ ಕ್ರೀಡಾ... ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್ ವಾರ್ಡನ್ ಮುಖ್ಯಸ್ಥ ಜೋ ಗೊನ್ಸಾಲ್ವಿಸ್ ಇನ್ನಿಲ್ಲ ಮಂಗಳೂರು (reporterkarnataka.com): ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್ ವಾರ್ಡನ್ ಜೋ ಗೊನ್ಸಾಲ್ವಿಸ್ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾ... ವಿಜಯಪುರ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿ ಟಾಯ್ಲೆಟ್ ನಲ್ಲಿ ನೇಣಿಗೆ ಶರಣು; ಠಾಣೆಗೆ ಮುತ್ರಿಗೆ ವಿಜಯಪುರ(reporterkarnataka.com): ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಬಂಧಿಸಲಾಗಿದ್ದ ಯುವಕ ಭಾನುವಾರ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆ... ನಿಲ್ಲದ ಬಿಜೆಪಿ – ಶಿವಸೇನೆ ಜಟಾಪಟಿ; ಮುಖ್ಯಮಂತ್ರಿ ಠಾಕ್ರೆ ವಿರುದ್ಧ ಕಮಲ ಪಾಳಯದಿಂದ ದೂರು ದಾಖಲು ಮುಂಬೈ(reporterkarnataka.com): ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಜಗಳ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಶಿವಸೇನೆ ಪ್ರಕರಣ ದಾಖಲಿಸುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದ... « Previous Page 1 …417 418 419 420 421 … 463 Next Page » ಜಾಹೀರಾತು