ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ ... ಗೆಳತಿಗೆ ಸುತ್ತಾಡಲು ಸಾಲುತ್ತಿರಲಿಲ್ಲ ಸಂಬಳ : ಕೆಲಸ ಬಿಟ್ಟು ಸರಗಳ್ಳತನ ಶುರು ಮಾಡಿಕೊಂಡ ಸಿವಿಲ್ ಎಂಜಿನಿಯರ್ ಮುಂಬಯಿ (Reporterkarnataka.com) ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಸಿಗೋ ಸ್ವಲ್ಪ ಸಂಬಳದಲ್ಲಿ ಇಡೀ ಸಂಸಾರವನ್ನು ನೋಡಿಕೊಳ್ಳುವವರ ನಡುವೆ ಇಲ್ಲೊಬ್ಬ ಭೂಪ ತನ್ನ ಗರ್ಲ್ ಫ್ರೆಂಡ್ಗೆ ಸುತ್ತಾಡಲು ಸಂಬಳ ಸಾಲುವುದಿಲ್ಲವೆಂದು ಸಿವಿಲ್ ಇಂಜಿನಿಯರಿಂಗ್ ಕೆಲಸ ಬಿಟ್ಟು ಸರ ಕಳ್ಳತನದ ದಂಧೆಗೆ ಇಳಿದ ಘಟನೆ... ಸಾಲು ಸಾಲು ದೀಪಗಳ ಮಾಲೆ, ಆಕಾಶಬುಟ್ಟಿ: ದೀಪಾವಳಿ ಏನಿದರ ಅರ್ಥ?: ನಕರಾತ್ಮದಿಂದ ಸಕರಾತ್ಮವೇ? ಅಸತೋಮ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ, ಅರ್ಥಾತ್ ನಮ್ಮ ಜೀವನದ ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ತರಲಿ ಎಂದು ಸಂಭ್ರಮಿಸುವ ಒಂದು ವಿಶೇಷ ಪರ್ವ ದೀಪಾವಳಿ. ನಿಶೆಯನ್ನು ಹೊಡೆದೋಡಿಸುವುದು ಎಂಬ ಅರ್ಥವೂ ಇದೆ. ನಮ್ಮ ಮನದ ಋಣಾತ್ಮಕ ಭಾವಗಳನ್ನು ತೊರೆದು ಸಕಾರಾತ್ಮಕನ್ನು ಬೆಳಗಿಸಲು ದೀಪಗಳನ್ನು ಬೆಳಗು... ಉಡುಪಿ ಬೈಲಕೆರೆಯಲ್ಲಿ ಬ್ಯಾಂಕ್ ಉದ್ಯೋಗಿ ಕುಸಿದು ಬಿದ್ದು ಸಾವು ಉಡುಪಿ(reporterkarnataka.com): ಬ್ಯಾಂಕ್ ಉದ್ಯೋಗಿ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಬೈಲಕೆರೆಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಬ್ಯಾಂಕ್ ಉದ್ಯೋಗಿಯಾಗಿರುವ ಗುರುಪ್ರಸಾದ್ ರಾವ್(43) ಮೃತಪಟ್ಟವರು. ಅವರು ನಿನ್ನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗಂಟಲು ಉರಿ ಬರುತ್ತಿ... ಆಡಳಿತರೂಢ ಬಿಜೆಪಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ: ಸಿಂದಗಿಯಲ್ಲಿ ಕೇಸರಿಗೆ ಗೆಲುವು; ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಜಯ ಬೆಂಗಳೂರು(reporterkarnataka.com): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಒಂದೆಡೆ ಖುಷಿಯಾದರೆ ಇನ್ನೊಂದೆಡೆ ದುಃಖದ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೊದಲ ಅಗ್ನಿಪರೀಕ್ಷೆ ಇದಾಗಿತ್ತು. ಎರಡು ಕ್ಷೇತ್ರಗಳಿಗೆ ನಡೆದ... ಬರೇ 5 ತಾಸಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭಾವಶಿಲ್ಪ!: ವಿಶ್ವಕರ್ಮ ಆಚಾರ್ಯ ಕೈಚಳಕ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಶಿಲ್ಪ ನಿರ್ಮಿಸಿ ಕಲಾವಿದರೊಬ್ಬರು ಗಮನ ಸೆಳೆದಿದ್ದಾರೆ. ಇದರಲ್ಲೇನು ವಿಶೇಷವೆಂದರೆ ಬರೇ 5 ತಾಸಿನಲ್ಲಿ ಮಣ್ಣಿನ ಕಲಾಕೃತಿ ರಚಿಸಿದ್ದಾರೆ. ಚಿಕ್ಕಮಗಳೂರು ಕಲಾ ಕಾಲೇಜಿನ ಪ್ರ... ಅಬ್ಬಬ್ಬಾ.!! ಬೆರಗಾಗಿಸಿ ಬಿಡುತ್ತೆ ಇವರ ಸಾಹಸ ; 5425ಮೀ ಎತ್ತರ ಶಿಖರ ಏರಿ, 3 ಸಾವಿರ ಕಿಮೀ. ಸೈಕ್ಲಿಂಗ್ ಮಾಡಿ, 300 ಕಿಮೀ. ಸಮುದ್ರಯಾನ ಮು... ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(Reporterkarnataka.com): ಸಾಗರದ ಆಳವನ್ನು ಕಂಡರೆ ಬೆಚ್ಚಿ ಬೀಳುತ್ತೇವೆ, ಸಾವಿರ ಅಡಿ ಎತ್ತರದ ಬೆಟ್ಟವನ್ನು ಹತ್ತುವ ಕಲ್ಪನೆಯೇ ಅಪಾಯಕಾರಿಯಾಗಿ ಕಾಣುತ್ತದೆ. ಹತ್ತು ಕಿಲೋ ಮೀಟರ್ ಸೈಕಲಿಂಗ್ ಮಾಡುವುದೇ ಸುಸ್ತುದಾಯಕ ಎನಿಸುತ್ತದೆ. ವೀಡಿಯೋ.. ಆ... ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿಗೆ 5-6 ದಿನಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ: ಗೃಹ ಸಚಿವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಐದಾರು ದಿನಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಸಮಾಧಿಗೆ ಸಂಬಂಧಿಸಿದ ಎಲ್ಲ ಕೆಲಸಗಳು ಮುಂದಿನ ಐದಾ... ಬುದ್ದಿವಂತರ ಜಿಲ್ಲೆಯಲ್ಲಿ ಬೇಜವಾಬ್ದಾರಿಯ ಘಟನೆ: ಮಂಗಳೂರಿನಲ್ಲಿ ತಲೆ ಕೆಳಗಾಗಿ ಹಾರಿದ ರಾಷ್ಟ್ರಧ್ವಜ!! ಮಂಗಳೂರು(reporterkarnataka.com): ನಗರದ ನೆಹರೂ ಮೈದಾನದಲ್ಲಿ ಸೋಮವಾರ ನಡೆದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ನಡೆದಿದೆ. ಜಿಲ್ಲಾಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಬಂದರು ಹಾಗೂ ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮ... ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು ಲಿಸ್ಟ್ ನಿಂದ ಔಟ್ ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ... « Previous Page 1 …421 422 423 424 425 … 489 Next Page » ಜಾಹೀರಾತು