ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು ಮತ್ತೇನು ಹೇಳಿದ್ರು? ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ . ಚಿತ್ರದುರ್ಗದ ಖಾಸಗಿ ಹೋಟೆಲ್ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭ... ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ ಮಂಗಳೂರು(reporterkarnataka.com): ಕಡಲನಗರಿಯಲ್ಲಿ ಮತ್ತೆ ಗ್ಯಾಂಗ್ ವಾರ್ ತಲೆ ಎತ್ತಿದೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ಮತ್ತೆ ರೌಡಿಗಳ ಗ್ಯಾಂಗ್ ವಾರ್ ನಡೆದಿದೆ. ಓರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ ಪರಿಣ... ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು ಕಾರ್ಕಳ:(reporterkaranataka.com):ಮುಡಾರು ಗ್ರಾಮದ ಬಜಗೋಳಿಯ ಶೇಖರ (೪೦)ಎಂಬವರು ನ.೨೪ ರಂದು ಕೆಲಸಕ್ಕೆಂದು ಬಟ್ಟೆಯ ಚೀಲ ತೆಗೆದುಕೊಂಡು ಹೋದವರು ಕೆಲಸಕ್ಕೂ ಹೋಗದೆ ,ಇತ್ತ ರೆಂಜಾಳ ಗ್ರಾಮದ ನೆಲ್ಲಿದಡ್ಕಕ್ಕೂ ಮನೆಗೂ ಹೋಗದೇ ಸಂಬಂಧಿಕರ ಮನೆಗೂ ಹೋಗದೇ, ಮನೆಗೆ ವಾಪಾಸು ಬಾರದೇ ಕಾಣೆಯಾಗಿದ್ದಾರೆ. ... 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ ಜಾಮೀನು ಮಂಗಳೂರು(reporterkarnataka.com): : ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಕುಷ್ಠರೋಗ ವಿಭಾಗದ ಅಧಿಕಾರಿ ಡಾ. ರತ್ನಾಕರ್ ಗೆ ನ್ಯಾಯಾಲಯ ಜಾಮೀನು ನೀಡಿದೆ. ಡಾ. ರತ್ನಾಕರ್ ಅವರಿಗೆ ನ್ಯಾಯಾಲಯವು 2 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡ... ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್ ಆದೇಶದಂತೆ ಆರೋಪಿ ಬಂಧನ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ವೃತ್ತಿಯಲ್ಲಿರುವ ಉಡುಪಿ ಮೂಲದ ದಂಪತಿ ವಾರಾಂತ್ಯದಲ್ಲಿ ತಮ್ಮ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದಾಗ, ಸುರತ್ಕಲ್ ಮುಕ್ಕದಲ್ಲಿ ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿರುವ ಅನಧಿಕೃತ ಟೋಲ್ ಗೇಟ್ ನಲ್ಲಿ ಸಿಬ್ಬಂದಿಯೋರ್ವ ತೀರಾ ಅನುಚಿತ ವರ್ತನೆ ತೋರಿದ... ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ ಎಣ್ಣೆ ಮುಟ್ಟಿಲ್ಲ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಲ್ಕು ಬಾರ್ ಗಳ ಬೀಗ ಹೊಡೆದು ಕಳ್ಳತನಕ್ಕೆ ಯತ್ನಿಸಿರೋ ಕಳ್ಳರು ಹಣ ಸಿಗದಿದ್ದಾಗಲೂ ಎಣ್ಣೆ ಮುಟ್ಟದೆ ಹಣ ಸಿಗಲಿಲ್ಲವೆಂದು ಪ್ರಾಮಾಣಿಕ ಬರೀಗೈಲಿ ವಾಪಸ್ ಹೋದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಬೆಳ... ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ನಗರದ ದೊಡ್ಡಪೇಟೆಯಲ್ಲಿ ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೊಡ್ಡಪೇಟೆಯಲ್ಲಿ ನಿರ್ಮಾಣ ಹಂತದ ಮನೆಯ ಟ... ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಬೆಂಗಳೂರು(reporterkarnataka.com): ನವಜಾತ ಹೆಣ್ಣು ಶಿಶುವನ್ನು ದೇವಾಲಯದ ಮುಂದೆ ಇಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ - ಚಿಕ್ಕಬಳ್ಳಾಪುರ ರಸ್ತೆಯ ಕೆರೆಯ ಸಮೀಪವಿರುವ ದುರ್ಗಮ್ಮ ಗುಡಿ ಬ... ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಲ್ಲಿಬೈಲ್ ವೃತ್ತದಲ್ಲಿ ಒಣ ಗಾಂಜಾ ಹೊಂದಿದ ಪ ಆರೋಪಿದ ಮೇಲೆ ಮೂಡಿಗೆರೆ ತಾಲೂಕಿನ ಬಿಳುಗುಳ ಗ್ರಾಮದ ಅಲ್ಬರ್ಟ್ ಡಿಸೋಜ ಎಂಬಾತನನ್ನು ಬಂಧಿಸಲಾಗಿದೆ. ಅಲ್ಬರ್ಟ್ ಡಿಸೋಜನನ್ನು ಶನಿವಾರ ರಾತ್ರಿ ಎನ್ ಡಿಪಿಎಸ್ ಕಾಯ್ದ... ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ ಕುರಿತು ಹೇಳಿದ್ದೇನು? ಕಲಬುರಗಿ(reporterkarnataka.com): ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ಲವ್, ಸೆಕ್ಸ್, ಮೋಸದ ಆರೋಪ ಕೇಳಿ ಬಂದಿದೆ. ದೆಹಲಿ ಮೂಲದ ಯುವತಿಯೊಬ್ಬಳು ಆರೋಪ ಮಾಡಿದ್ದಾಳೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದೂರು ನೀಡಲಾಗಿದೆ. ನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಲೋಖಂಡೆ ತನ್ನನ್ನು ಮದುವೆಯಾಗ... « Previous Page 1 …437 438 439 440 441 … 513 Next Page » ಜಾಹೀರಾತು