ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು- ತಿರುಪತಿ ರೈಲಿಗೆ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಇಂದು ಚಿಕ್ಕಮಗಳೂರಿನಲ್ಲಿ ಚಾಲನೆ ನೀಡಿದರು. ಇದರೊಂದಿಗೆ ಕಾಫಿನಾಡಿಗರ ದಶಕಗಳ ಕನಸು ಇಂದು ನನಸಾಯಿತು. ಚಿಕ್ಕಮಗಳೂರಿನಿಂದ ವಾರಕ್ಕೊಮ್ಮೆ ತಿರುಪ... Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು: ಶಾಸಕ ಪೊನ್ನಣ್ಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಮುಂದಿನ 3 ತಿಂಗಳಲ್ಲಿ ಜಿಲ್ಲೆಯ ಅದಿವಾಸಿಗಳಿಗೆ ಮುಖ್ಮಮಂತ್ರಿಗಳಿಂದ ಹಕ್ಕು ಪತ್ರ ವಿತರಣೆಯ ಮಹತ್ವದ ತೀಮಾ೯ನ ಕೈ ಗೊಳ್ಳಲಾಗಿದೆ. ಎಂದು ಶಾಸಕ ಎ. ಎಸ್. ಪೊನ್ನಣ್ಣ ಹೇಳಿದರು. ಮಡಿಕೇರಿಯಲ್ಲಿ ನಡೆದ ಸುದ್ದಿ ಗೋಷ್ಟಿಯಲ್ಲಿ ಮಾಹ... ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲೂಕಿನ ಭಾಗದಲ್ಲಿ ಸತತವಾಗಿ ಆನೆಗಳ ದಾಳಿಯಿಂದ ಉಂಟಾಗುತ್ತಿದ್ದ ಬಲಿ ಮತ್ತು ದಾoಧಲೆಯಿಂದ ಅರಣ್ಯ ಇಲಾಖೆಯ ಮೇಲೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದ ಬೆನ್ನಲ್ಲೇ ಅರಣ್ಯ ಇಲಾಖೆಯ ಎಚೆತ್ತುಕೊಂಡು ಕಾರ್ಯಾಚರಣೆಗೆ ಇಳಿದ... Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಚಾಲನೆ ಬೆಂಗಳೂರು (reporterkarnataka.com): ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ನಮ್ಮ ದೇಶ, ಸಮಾಜಕ್ಕೆ ಉತ್ತಮ ಕೊಡುಗೆ ನೀಡಿ ಎಂದು ಕೇಂದ್ರ ಸಂವಹನ ಮತ್ತು ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧ್ಯಾ ಕರೆ ನೀಡಿದರು. ಇಂದು ನಾಗರಬಾವಿಯ ವಿಟಿಯು-ವಿ.ಆರ್.ಐ.... SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ. ಮಹದೇವಪ್ಪ ಎಚ್ಚರಿಕೆ ಬೆಂಗಳೂರು(reporterkarnataka.com): ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಬಹಳಷ್ಟು ದೂರದೃಷ್ಟಿ ಇಟ್ಟುಕೊಂಡು ಜಾರಿಗೊಳಿಸಲಾದ SCSP-TSP ಯೋಜನೆಯನ್ನು ಜಾರಿಗೊಳಿಸುವ ದಿಸೆಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡದೇ ಕಾಯ್ದೆಯ ಆಶಯಗಳನ್ನು ಉಲ್ಲಂಘಿಸಿದರೆ ಅಂಥವರ ಮೇಲೆ ನಿರ್ದಾಕ್ಷಿ... New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ ಭೇಟಿ ನವದೆಹಲಿ(reporterkarnataka.com): ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು. ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪ... Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ 275 ರ ಜನನಲ್ಲಿ ಇಂದು ಬೆಳಗ್ಗಿನ ಜಾವ ಲಾರಿ ಯೊಂದು ವ್ಯಕ್ತಿ ಮೇಲೆ ಹರಿದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ, ಕುಶಾಲನಗರ ಹೊರವಲಯದ ಗುಡ್ಡೆಹೊಸೂರು ನಲ್ಲಿ ಈ ಘಟ... ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ ಸಚಿವರು ಮಂಗಳೂರು(reporterkarnataka.com): ಮಂಗಳೂರು ವಿಭಾಗದಲ್ಲಿ ಪೆಟ್ರೋಲಿಯಂ ಮತ್ತು ತೈಲ ಕಂಪನಿಗಳು, ರಾಸಾಯನಿಕ ಕೈಗಾರಿಕೆಗಳು ಮತ್ತು ಬಂದರು ಇರುವುದರಿಂದ ಇದಕ್ಕೆ ಸಂಬಂಧಿತ ದುರಂತಗಳ ನಿರ್ವಹಣೆಗಾಗಿ ಅಗ್ನಿಶಾಮಕ ಇಲಾಖೆಯನ್ನು ಸಶಕ್ತಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಅವ... ಕೊಪ್ಪ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು: ನಿವೃತ್ತ ನ್ಯಾಯಾಧೀಶರಿಂದ ತನಿಖೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ಪಟ್ಟಣದ ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಆರಂಭಗೊಂಡಿದ್ದು, ವಸತಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತು ಮ... ಕೊಲೆ ಪ್ರಕರಣ: ಯೆಮೆನ್ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ 16ರಂದು ನೇಣು ಯೆಮೆನ್(reporterkarnataka.com): ಯೆಮೆನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಅವ... « Previous Page 1 …43 44 45 46 47 … 489 Next Page » ಜಾಹೀರಾತು