ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ 14ರ ವರೆಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಬೆಂಗಳೂರು(reporterkarnataka.com): ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ, ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗುವುದು. ಜನಪ್ರತ... ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ ಮಂಗಳೂರು(reporterkarnataka.com): ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು... ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ, ಇಬ್ಬರು ಕೇಂದ್ರ ಸಚಿವರ ಅದೃಷ್ಟ ಪರೀಕ್ಷೆ ಬೆಂಗಳೂರು(reporterkarnataka.com): ರಾಜ್ಯದ 2ನೇ ಹಾಗೂ ದೇಶದ 3ನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಈ ಚುನಾವಣೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಇಬ್ಬರು ಕೇಂದ್ರ ಸಚಿವರು ತಮ್ಮ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ. ಮೇ 7ರಂದು ರಾಜ್ಯದ 14 ಲೋಕಸಭೆ... ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ ಬಂಗ್ಲೆ ಲಾಕ್: ಎಸ್ಐಟಿ ವಶಕ್ಕೆ ಹಾಸನ(reporterkarnataka.com):ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ ಬಂಗ್ಲೆಯನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಪ್ರಜ್ವಲ್ ರೇವಣ್ಣ ಅವರು ಹಾಸನದ ಇದೇ ಸರಕಾರಿ ಬಂಗ್ಲೆಯಲ್ಲಿ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿರುವ... ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ ವೇಳೆ ಮನೆಯಲ್ಲೇ ಇದ್ದ ಮಾಜಿ ಪ್ರಧಾನಿ ದೇವೇಗೌಡರು! ಬೆಂಗಳೂರು(reporterkarnataka.com): ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯ... ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ ಗಾಯ ವಿಟ್ಲ(reporterkarnataka.com): ಇಲ್ಲಿಗೆ ಸಮೀಪದ ಉರಿಮಜಲು ಎಂಬಲ್ಲಿ ಪುತ್ತೂರಿನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ಸೊಂದರ ಗಾಜು ಏಕಾಏಕಿಯಾಗಿ ಒಡೆದು ಇಬ್ಬರು ಬಾಲಕರು ಸೇರಿದಂತೆ ಮೂವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬಿಸಿಲಿನ ತಾಪಕ್ಕೆ ಗಾಜು... ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸುಬ್ರಹ್ಮಣ್ಯ(reporterkarnataka.com); ಕೇವಲ 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕರೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ದಾರುಣ ಘಟನೆ ಸುಬ್ರಹ್ಮಣ್ಯ ಸಮೀಪ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಹೊಸೋಳಿಕೆ ಪರ್ವತಮುಖಿ ನಿವಾಸಿ ದಿ ಸಾಂತಪ್ಪ ಗೌಡ ಅವರ ಪುತ್ರ ಸೋಮ ಸುಂದರ್ (... ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ ವ್ಯಾಪ್ತಿಯಲ್ಲಿ ರೇಶನಿಂಗ್ ಜಾರಿ ಮಂಗಳೂರು(reporterkarnataka.com): ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಈಗಾಗಲೇ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮೇ 5ರಿಂದ ರೇಶನಿಂಗ್ ಜಾರಿಗೆ ಬರಲಿದೆ. ಲಭ್ಯವಿರುವ ನೀರನ್ನು ಮಂಗಳೂರು ನಗರ ಹಾಗೂ... ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕಾಸರಗೋಡು(reporterkarnataka.com): ಮಗಳ ಮದುವೆಯ ಮದಿರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಇತ್ತ ತಂದೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಾಸರಗೋಡು ಸಮೀಪದ ಮುಳ್ಳೇರಿಯಾದಲ್ಲಿ ನಡೆದಿದೆ. ಮುಳ್ಳೇರಿಯ ಸಮೀಪದ ಕಾರ್ಲೆ ನಿವಾಸಿ ರಾಜ ರಾವ್ (51) ಮೃತಪಟ್ಟ ವ್ಯಕ್ತಿ. ರಾಜ ರಾವ್ ಅವರ ಮಗಳ ಮದುವೆ ಮೇ 2ರ... ಕೊರೊನಾ ಲಸಿಕೆ ಕೋವಿಶೀಲ್ಡ್ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಹೊಸದಿಲ್ಲಿ(reporterkarnataka.com): ಭಾರತದಲ್ಲಿ ಕೊರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ನೀಡಲಾಗಿದ ಎರಡು ಲಸಿಕೆಗಳಲ್ಲಿ ಒಂದಾದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗ... « Previous Page 1 …50 51 52 53 54 … 389 Next Page » ಜಾಹೀರಾತು