ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಬೆಂಗಳೂರು(reporterkarnataka.com): ಸೆಕ್ಸ್ ವೀಡಿಯೊ ಪ್ರಕರಣದ ಎ1 ಆರೋಪಿ, ಮಾಜಿ ಸಚಿವ, ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್. ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಎಸ್ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮ... ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗ(reporterkarnataka.com): ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಸುಮಾರು 400 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಇದು ಸೆಕ್ಸ್ ಸ್ಕ್ಯಾಂಡಲ್ ಅಲ್ಲ, ಮಾಸ್ ರೇಪ್. ಪ್ರಜ್ವಲ್ ಪರ ಮತಯಾಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂ... ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16 ಲಕ್ಷ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾ... ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾಂತೇಶ್ ಬೆಂಗಳೂರು(reporterkatnataka.com):ಮಾಜಿ ಉಪ ಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ... ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಶಿವಮೊಗ್ಗ(reporterkarnataka.com): ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಮಾಧ್ಯಮ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದರು. ಪ್ರಕರಣದ ತೀವ್ರ... ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ ಹಲವು ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಲೋಕಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಶ್ರೀನಿವಾಸ ಪ್ರಸಾದ್ (77) ಮೈಸೂರು ಸೋಮವಾರ ಮುಂಜಾನೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ 2.30ಕ್ಕ... ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ?: ಎಸ್ ಐಟಿ ತನಿಖೆ ಆದೇಶ ನಾಳೆ ಸಾಧ... ಬೆಂಗಳೂರು(reporterkarnataka.com): ಹಾಸನದ ಜೆಡಿಎಸ್ ಸಂಸದ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ ಐಟಿ) ರಚಿಸಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದ್ದಂತೆ ಸಂಸದ ಪ್ರಜ್ವಲ್ ರೇ... ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್: 6 ಮಂದಿ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಪೀಠ ಬಳಿ ಪ್ರವಾಸಿಗರ ಮಿನಿ ಬಸ್ಸೊಂದು 100 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿದ್ದು, ಇತರ 23 ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿದ... ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಲಕ್ಷ್ಮಣ ಶಿವರಾಯ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ ಎಂದು ಪ್ರಧಾನಿ ನರೇಂ... ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ಬೆಳಗಾವಿ(reporterkarnataka.com): ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಬೆಳಗಾವಿಗೆ ಶನಿವಾರ ರಾತ್ರಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯ ಊಟದಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳದ ರೊಟ್ಟಿಯ ಸವಿದರು. ಕಾಕತಿ ಬಳಿ ಇರುವ ಅಣ್ಣಾ ಸಾಹೇಬ ಜೊಲ್ಲೆ ಒಡೆತನದ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ... « Previous Page 1 …51 52 53 54 55 … 389 Next Page » ಜಾಹೀರಾತು