Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿರುವ ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧಿಸಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ಇರುವ 23 ವಾರ್ಡ್ಗಳನ್ನು ಸರ್ಕಾರ ಸೂಚಿಸಿರುವಂತೆ ಒಡಿಎಫ್ ಪ್ರೋಟೋಕಾಲ್ ಮತ್ತು ಒಡಿಎಫ್+(ಬಯಲು ... ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್ ಟೆಲ್ ನಿಂದ ಹೊಸ ಎಐ ಚಾಲಿತ ಸುರಕ್ಷಾ ವ್ಯವಸ್ಥೆ ಬಿಡುಗಡೆ ಮಂಗಳೂರು(reporterkarnataka.com): ಸ್ಪ್ಯಾಮ್ ಹಾವಳಿಯನ್ನು ಎದುರಿಸುವ ತನ್ನ ನಿರಂತರ ಪ್ರಯತ್ನದ ಭಾಗವಾಗಿ, ಏರ್ ಟೆಲ್ ತನ್ನ ವಿನೂತನ 'ಫ್ರಾಡ್ ಅಲರ್ಟ್' ಸೇವೆಯನ್ನು ಅನಾವರಣಗೊಳಿಸಿದೆ. ಈ ವ್ಯವಸ್ಥೆಯು ಎಐ ಚಾಲಿತ ಅತ್ಯಾಧುನಿಕ ಸೌಲಭ್ಯವಾಗಿದ್ದು, ವೇಗವಾಗಿ ಹೆಚ್ಚಾಗುತ್ತಿರುವ ಒನ್-ಟೈಮ್-ಪಾಸ್ ವ... ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ ಬ್ಯಾಂಕ್ ಗಳಿಗೆ ಕೇಂದ್ರ ವಿತ್ತ ಸಚಿವೆ ... ನವದೆಹಲಿ(reporterkarnataka.com): ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗಕ್ಕೆ ಮಾರ್ಗದರ್ಶಕರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ವಿತ್ತ ಸಚಿವರಿಗೆ SARFAESI ಎಂಬ ಕರಾಳ ಕಾಯ್ದೆಯ ಕುರಿತು ಮನಮುಟ್ಟುವಂತೆ ವಿವರಿಸಿದರು. ಶೇ. 95 ಕ್ಕೂ ಹೆಚ... ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನವದೆಹಲಿ(reporterkarnataka.com): ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯಾದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿಯ 10 ಜನಪಥ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ಭೇ... ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನ ಕೆ.ಎಲ್.ಶಿವಣ್ಣ ಅವರು ಕಳೆದ 37 ವರ್ಷಗಳಿಂದ ನಿರಂತರ ಪಾದಯಾತ್ರೆ ನಡೆಸಿ ಅನ್ನದಾನ ನೀಡಿ ಗಮನ ಸೆಳೆದಿದ್ದಾರೆ. ಶಿವರಾತ್ರಿಯ ಅಂಗವಾಗಿ ಧರ್ಮಸ್ಥಳಕ್ಕೆ ಹಲವು ಜನರು ಪಾದಯಾತ್ರ... ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು ಹುಲಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಕ್ಷಿಣ ಕೊಡಗಿನಲ್ಲಿ ನಿರಂತರ ಜಾನುವಾರುಗಳ ಮೇಲೆ ದಾಳಿಯಿಂದ ಆತಂಕದ ವಾತಾವರಣ ಸೃಷ್ಟಿಸಿದ್ದ ವ್ಯಾಘ್ರ ಕಡೆಗೂ ಸೆರೆಯಾಗಿದೆ. ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಡಿ. ಎಫ್.ಓ ಜಗನಾಥ್, ಎಸಿಎಫ್ ಗೋಪಾಲ್ ನೇತೃತ್ವದಲ್ಲಿ 8... ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್ ಸಿಂಹ ಕಿಡಿ ದಾವಣಗೆರೆ(reporterkarnataka.com): ಬೆಲೆ ಏರಿಕೆ ವಿರುದ್ದ ದನಿ ಎತ್ತಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯರನ್ನು ಬಂಧನ ಮಾಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಎಷ್ಟು ಪುಕ್ಕಲ, ಹೇಡಿ ಸಿಎಂ ಎಂದು ಗೊತ್ತಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ದಾವಣಗೆರೆಯ ಹರಿಹರದ ರಾಜನಹಳ್ಳಿ ವಾಲ್ಮೀಕಿ... ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೆ ಒಳಗಾದ ಇಬ್ಬರೂ ಮಹ... ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ ಭ್ರಷ್ಟಾಚಾರ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.repoeterkarnata@gmail.com ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಒಬ್ಬ ಅಕ್ರಮ ಹಣ ಸಂಪಾದನೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿ ಪಂಚಾಯಿತಿ ಅಧ್ಯಕ್ಷರು, ಪ್ರಭಾವಿ ಸದಸ್ಯರು ಹಾಗೂ ಇಂಜಿನಿಯರ್ ಜೊತೆ ಶಾಮಿಲಾಗಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಸಿಎಂ ತವರು ಮೈ... Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್ ಪ್ರಯಾಣಿಕರು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಸಮೀಪದ ಆನೆಕಾಡು ಬಳಿ ರಸ್ತೆಯಲ್ಲೇ ಕ್ರೇಟಾ ಕಾರು ಹೊತ್ತಿ ಉರಿದಿದ್ದು, ಅದರಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿದ್ದ ಪ್ರವಾಸಿ ಕಾರಿನಲ್ಲಿ ಅಗ್ನಿ ಅವಘಡ ರಾತ್ರಿ ... « Previous Page 1 …54 55 56 57 58 … 557 Next Page » ಜಾಹೀರಾತು