ಮಂಗಳೂರು ಕೆನರಾ ಕಾಲೇಜಿನಲ್ಲಿ ಸ್ವಚ್ಛತಾ ಶಿಬಿರ ಮತ್ತು ಮತದಾರರ ಜಾಗೃತಿ ಅಭಿಯಾನ ಮಂಗಳೂರು(reporterkarnataka.com): ಭಾರತ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯದ ನಿರ್ದೇಶನಗಳನ್ನು ಅನುಸರಿಸಿ, ಕೆನರಾ ಕಾಲೇಜಿನ ಎನ್ಎಸ್ಎಸ್ ಘಟಕಗಳು, ಮಂಗಳೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಮತ್ತು ಬೆಂಗಳೂರಿನ ಎನ್ಎಸ್ಎಸ್ನ ಪ್ರಾದೇಶಿಕ ನಿರ್ದೇಶನಾಲಯದ ಸಹಯೋಗದೊಂದಿಗೆ ಶಹೀದಿ ದಿವ... ಬಿಜೆಪಿ ದ.ಕ. ಜಿಲ್ಲಾ ಚುನಾವಣಾ ಪ್ರಭಾರಿಯಾಗಿ ಕ್ಯಾ. ಗಣೇಶ್ ಕಾರ್ಣಿಕ್, ಸಂಚಾಲಕರಾಗಿ ನಿತಿನ್ ಕುಮಾರ್ ನೇಮಕ ಮಂಗಳೂರು(reporterkarnataka.com): ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಭಾರಿಗಳನ್ನು ನೇಮಕ ಮಾಡಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರಭಾರಿಯಾಗಿ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.... ನಾನೊಬ್ಬ ಹಿಂದೂ ಎನ್ನಲು ಹೆಮ್ಮೆ ಇದೆ, ನಾನು ಕಲಿತ ಹಿಂದುತ್ವ ಇನ್ನೊಂದು ಜಾತಿ- ಧರ್ಮವನ್ನು ಪ್ರೀತಿಸಿ, ಗೌರವಿಸುವುದು ಆಗಿದೆ: ಪದ್ಮರಾಜ್ ಆರ್. ಮಂಗಳೂರು(reporterkarnataka.com): ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವ. ನಾನೊಬ್ಬ ಹಿಂದೂ ಎನ್ನಲು ಹೆಮ್ಮೆ ಇದೆ. ಹಿಂದೂ ಧರ್ಮದ ಆಚರಣೆಯನ್ನು ಮಾಡುತ್ತೇನೆ. ನಾನು ಕಲಿತ ಹಿಂದುತ್ವ ಎಂದರೇ ಇನ್ನೊಂದು ಜಾತಿ- ಧರ್ಮವನ್ನು ಪ್ರೀತಿಸಿ ಗೌರವಿಸುವುದು ಆಗಿದೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ... 2047ಕ್ಕೆ ಮೋದಿಯವರ ಪರಿಕಲ್ಪನೆಯ ವಿಕಸಿತ ಭಾರತದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ: ಬಾಲರಾಜ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com 2047ಕ್ಕೆ ದೇಶದ ಸಮಗ್ರ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಯನ್ನು ಹೊಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ನನ್ನನ್ನು ಆಯ್ಕೆ ಮಾಡುವ ಮೂಲಕ ಅವರನ್ನು ಮೂರನೇ ಭಾರಿಗೆ ಪ್ರಧಾನ ಮಂತ್ರಿಯಾಗಿ ಮಾಡಬ... ಯುವ ಸಮುದಾಯ ಪ್ರಧಾನಿ ಮೋದಿ ಪರವಾಗಿದೆ, ಬಿಜೆಪಿ ಗೆಲುವು ನಿಶ್ಚಿತ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಯುವ ಸಮುದಾಯ ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಪರವಾಗಿದ್ದು, ಗೆಲುವು ನಿಶ್ವಿತವಾಗಿದ್ದು, ಗೆಲುವಿನ ಅಂತರವನ್ನು ಹೆಚ್ಚು ಮಾಡಲು ಬಂಟ್ವಾಳದ ಕಾರ್ಯಕರ್ತರು ಶಕ್ತಿ ನೀಡುತ್ತಾರೆ ಎಂಬ ನಂಬಿಕೆಯಿದ್ದು, ಮುಂದಿನ ದಿನಗಳು ಬಿಜೆಪಿಯ ದಿನಗಳಾಗುತ್ತದೆ, ಈ ಬಗ್ಗೆ ಯಾವುದೇ ... ಬಿಜೆಪಿ ಭದ್ರಕೋಟೆಯೆಂಬ ಭ್ರಮೆ ತಲೆಯಲ್ಲಿದ್ದರೆ ತೆಗೆದುಹಾಕಿ: ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪದ್ಮರಾಜ್ ಆರ್. ಸುಳ್ಯ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ವತೋಮುಖ ಅಭಿವೃದ್ಧಿಯೆಡೆಗೆ ಕೊಂಡೊಯ್ದಿರುವುದು ಕಾಂಗ್ರೆಸ್ ಲೋಕಸಭಾ ಸದಸ್ಯರ ಸಾಧನೆ. ನಂತರ ಅಧಿಕಾರ ಹಿಡಿಯಲು ಜನರನ್ನು ದಾರಿ ತಪ್ಪಿಸಿ, ಅಪಪ್ರಚಾರ ಮಾಡಿದ ಬಿಜೆಪಿ ಅಧಿಕಾರ ತೆಗೆದುಕೊಂಡಿತು.ಇದೇ ಕಾಯಕವನ್ನು ಮುಂದುವರಿಸಿಕೊಂಡು ಬಂದಿ... ಚಳ್ಳಕೆರೆ: ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಹೊಡೆಯಲು ಸಹಕಾರ: 4 ಮಂದಿ ಶಿಕ್ಷಕರ ಅಮಾನತು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com 2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ... ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿನೂತನ ಶೈಲಿಯ ಹೃದ್ರೋಗ ಶಸ್ತ್ರ ಚಿಕಿತ್ಸೆ: ವಯಸ್ಸಾದ ರೋಗಿಗೆ ಜೀವದಾನ ಮಂಗಳೂರು(reporterkarnataka.com) :ನಗರದ ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಚಿಕಿತ್ಸೆ ಶಾಸ್ತ್ರ ವಿಭಾಗದ ಹೃದ್ರೋಗ ತಜ್ಞರು ಹಾಸನ ಮೂಲದ 61 ವರ್ಷ ಪ್ರಾಯದ ರೋಗಿಗೆ ಯಶಸ್ವಿಯಾಗಿ ಆಧುನಿಕ, ವಿನೂತನ ಶೈಲಿಯ ಇಂಟರ್ವೆಂಶನಲ್ ಕಾರ್ಯ ವಿಧಾನ ಚಿಕಿತ್ಸೆಯ ಮೂಲಕ ಜೀವದಾನ ನೀಡಿದ್ದಾರೆ... ಗುಡ್ ಪ್ರೈಡೇ: ಕೊಡಿಯಾಲ್ ಬೈಲ್ ಚಾಪೆಲ್ ನಲ್ಲಿ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಅವರಿಂದ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ಅತೀ ವಂದನೀಯ ಡಾ.ಪೀಟರ್ ಪಾವ್ಲ್ ಸಲ್ಡಾನ ಅವರು ಗುಡ್ ಪ್ರೈಡೇ (ಶುಭ ಶುಕ್ರವಾರ)ದ ವಿಶೇಷ ಪ್ರಾರ್ಥನೆಯನ್ನು ನಗರದ ಕೊಡಿಯಾಲ್ ಬೈಲ್ ನ ಚಾಪೆಲ್ ನಲ್ಲಿ ನಡೆಸಿದರು. ಸಾವಿರಾರು ಕ್ರೈಸ್ತ ಬಾಂಧವರು ... ಬೆಳ್ತಂಗಡಿ: ತುಮಕೂರಿನಲ್ಲಿ ಕೊಲೆಗೀಡಾದ ಮೂವರ ಮೃತದೇಹ ಹುಟ್ಟೂರಿಗೆ: 7 ದಿನಗಳ ಬಳಿಕ ಅಂತ್ಯ ಸಂಸ್ಕಾರ ಬೆಳ್ತಂಗಡಿ(reporterkarnataka.com): ತುಮಕೂರಿನಲ್ಲಿ ಇತ್ತೀಚೆಗೆ ಕಾರಿನೊಳಗೆ ಕೂಡಿ ಹಾಕಲ್ಪಟ್ಟು ಅಮಾನುಷವಾಗಿ ಹತ್ಯೆಗೀಡಾದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ ಶುಕ್ರವಾರ ನೆರವೇರಿಸಲಾಯಿತು. ಕೊಲೆಯಾದವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದ್ದು, ಕುಟುಂಬಸ್ಥರ ಹಾಗೂ ಬಂಧು-... « Previous Page 1 …58 59 60 61 62 … 389 Next Page » ಜಾಹೀರಾತು