J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! ಬೆಳಗಾವಿ(reporterkarnataka.com); ಕಾಶ್ಮೀರದಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂಧೂರ್ ವೈಮಾನಿಕ ದಾಳಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ ಎನ್ನುವುದು ಹೆಮ್ಮೆಯ ವಿಷಯ. ಭಾರತೀಯ ಪ್ರವಾಸಿಗರ ಹತ್ಯಾಕಾಂಡಕ್ಕೆ ಪ್ರತೀಕಾರ... Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್ ಬಿಲ್ , ದಂಡ ಎರಡೂ ಮನ್ನಾ: ಮುಖ್ಯಮಂತ್ರಿ ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು: ಸಿಎಂ ನೂತನ ಹಾಸ್ಟೆಲ್ ಕೇವಲ ಕುರುಬರ ಮಕ್ಕಳಿಗೆ ಮಾತ್ರವಲ್ಲ, ಎಲ್ಲಾ ಜಾತಿಯ ಬಡವರಿಗೂ ಅವಕಾಶ ಇರುತ್ತದೆ: ಸಿಎಂ ಮಂಡ್ಯ(reporterkarnataka.com): ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ... ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ ಪ್ರಧಾನಿ ದೇವೇಗೌಡ *ಭಾರತದ್ದು ಪ್ರಬುದ್ಧ, ಸಂಯಮದ ಮಿಲಿಟರಿ ಪ್ರತಿಕ್ರಿಯೆ ಎಂದ ಜೆಡಿಎಸ್ ರಾಷ್ಟ್ರಾಧ್ಯಕ್ಷರು* ಬೆಂಗಳೂರು(reporterkarnataka.com): ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ... ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್ ಐಆರ್ ದಾಖಲು ಬೆಂಗಳೂರು(reporterkarnataka.com): ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ಪರಿಸರ ವಿಜ್ಞಾನ ವಿಭಾಗದ ಪ್ರೊಫೆಸರ್ ಒಬ್ಬರಿಗೆ 35 ಲಕ್ಷ ರೂಪಾಯಿ ವಂಚಿದ ಪ್ರಕರಣ ವರದಿಯಾಗಿದೆ. ಈ ಸಂಬಂಧ ಗೋವಿಂದರಾಜ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ... Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ ಕಂಕಣ ಭಾಗ್ಯ ದೊಡ್ಡಬಳ್ಳಾಪುರ(reporterkarnataka.com): ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು, ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳ ಸಾನಿದ್ಯದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರ ... Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯರ ಮೇಲೆ ದಾಳಿ ಮಾಡಿದ್ದ ಪಾಕ್ ಪೋಷಿತ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಪ್ರತ್ಯುತ್ತರ ನೀಡಿದ್ದು, ಸಿಂಧೂರ ಕಳೆದು ಕೊಂಡಿರುವ ಹೆಣ್ಣು ಮಕ್ಕಳ ಪ್ರತೀಕಾರವಾಗಿ ಇದು ಆಪರೇಷನ್ ಸಿಂಧೂರ ದಾಳಿ ನಡೆದಿದ್ದು, ಸೇನೆಯ ಕಾರ್... Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ ವ್ಯಾಘ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದೆ. ಕಾಡಾನೆ, ಕಾಡುಕೋಣಗಳ ಉಪಟಳದ ನಡುವೆ ಇದೀಗ ಮೂಡಿಗೆರೆ ಪಟ್ಟಣದ ಸಮೀಪವೇ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮೂಡಿಗೆರೆ ಪಟ್ಟಣಕ್ಕೆ ಹೊಂದಿ... ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ, ಪ್ರವಾಸೋದ್ಯ... ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ದೇಶದ ಅತಿ ದೊಡ್ಡ ಮಾವು ಉತ್ಪಾದನಾ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸಪುರದಲ್ಲಿನ ಮಾವಿನ ಮಾರುಕಟ್ಟೆ ಈ ವರ್ಷದ ಮೇ 15ರಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಈಗಾಗಲೇ ತಯಾರಿ ಕಾರ್ಯಗಳು ತೀವ್ರಗೊಂಡಿದ... Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುಹಾಸ್ ಶೆಟ್ಟಿ ಕೊಲೆ ಹಾಗೂ ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಇಂದು ಕಾಫಿನಾಡಿನ ಕೊಟ್ಟಿಗೆಹಾರ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಬಂದ್ ನಡೆಸಲಾಯಿತು. ... « Previous Page 1 …61 62 63 64 65 … 490 Next Page » ಜಾಹೀರಾತು