ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು(reporterkarnataka.com): ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾ... ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ. ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ... Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆಯ ಮೂರ್ನಾಡು ಜಂಕ್ಷನ್ ಬಳಿ ಶುಕ್ರವಾರ ರಾತ್ರಿ 11:45 ಸಮಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬಂದೂಕನ್ನು ಪ್ರದರ್ಶನ ಮಾಡಿದ ಮೂವರನ್ನು ಕೋವಿ ಸಹಿತ ವಿರಾಜಪೇಟೆ ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ... ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಸಾಮಾಜಿಕ ಮಾಧ್ಯಮವು ಜೀವನವನ್ನು ಹೇಗೆ ಬದಲಾಯಿಸಬಹುದು ಎಂಬುದಕ್ಕೆ ಒಂದು ಹೃದಯಸ್ಪರ್ಶಿ ಉದಾಹರಣೆ ನಮ್ಮ ಮುಂದಿದೆ. ಮನೆಯಿಂದ ಕಾಣೆಯಾಗಿ ಚಾಮರಾಜನಗರ ಜಿಲ್ಲೆಯಲ್ಲಿ ವಾರಗಟ್ಟಲೆ ನಿರ್ಗತಿಕನಾಗಿ ಬದುಕುತ್ತಿದ್ದ 60 ವರ್ಷದ ವ್ಯಕ್ತ... ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ 11ರ ಪೋರ! ಮಂಗಳೂರು(reporterkarnataka.com): ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ. ತನ್ನ 8ನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಏರಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ 3ನೇ ಅತಿ ಎತ್ತ... Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ ವಿಸ್ತೀರ್ಣದ ಪಾರ್ಕ್ ಬೆಂಗಳೂರು(reporterkarnataka.com): ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದು ಅರಣ್ಯ,... ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್ ಒತ್ತಾಯ ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ಗುಂಡು ಹಾರಿಸಿ ಒಬ್ಬರು ಮೃತಪಟ್ಟ ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿ ಆ ಶಾಸಕರನ್ನು ಕೂಡಲೇ ಬಂಧಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವ... ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ನಡೆದ ಗಲಾಟೆಯ ತನಿಖೆಯನ್ನು ಸಿಬಿಐ ಕೊಡಬೇಕು ಇಲ್ಲಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಆಗಬೇಕು. ವರದಿ ಬಂದ ನಂತರ ಸ್ಪೆಷಲ್ ಕೋರ್ಟ್ ನೇಮಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ... ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಮಾಜಿ ಸಚಿವರು ಮತ್ತು ಶಾಸಕರಾದ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.... 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್ ಸೂಚನೆ - ಎಸ್ಸಿಪಿ–ಟಿಎಸ್ಪಿ ಯೋಜನೆ 6,322 ಕುಟುಂಬಗಳಿಗೆ ಸೌಲಭ್ಯ - ಅಂತರ್ಜಲ ವೃದ್ಧಿಗೆ ಆದ್ಯತೆ: ಚೆಕ್ ಡ್ಯಾಮ್ ಮತ್ತು ಏತ ನೀರಾವರಿ ಯೋಜನೆಗೆ ಒತ್ತು - ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗಡುವು ಬೆಂಗಳೂರು(reporterkarnataka.com): ರಾಜ್ಯದ ಪರಿಶಿಷ್ಟ ಜಾತಿ... « Previous Page 1 …62 63 64 65 66 … 557 Next Page » ಜಾಹೀರಾತು