Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾವೇರಿ(reporterkarnataka.com): ಹಾವೇರಿಯಲ್ಲಿಂದು ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಯಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಒಂದೇ ಒಂದು ಹೊಸ ಯೋಜನೆ ಜಾರಿಗೆ ತರಲಿಲ್ಲ, ಒಂದೇ ಒಂದು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿಲ್ಲ... DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಧರ್ಮಸ್ಥಳ(reporterkarnataka.com): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇಗುಲಕ್ಕೆ ಭಾನುವಾರ ತೆರಳಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದರು. ಡಿಸಿಎಂ ಶಿವಕುಮಾರ್... Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎ... Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ ಕರೆ ಗೋಕರ್ಣ(reporterkarnataka.com): ಬೀದರ್ ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ. ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್... ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ. ಮುಳಿಯ ಚಿ... Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು. ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ... Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ... Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ ಬಾಗಲಕೋಟೆ(reporterkarnataka.com): ಕೂಡಲಸಂಗಮದಲ್ಲಿ ನಡೆಯಲಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗ ಗುರುವಾರ ಚಾಲನೆ ನೀಡಿ, ಕಾರ್ಯಕ್ರಮದ ಲಾಂಛನ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿಜಗುಣನಂದ ಸ್ವಾಮೀಜಿ, ಕನ್ನಡ ಮ... Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ ಕಡಿಮೆ, ಬೆಲೆಯ ಮೇಲೂ ಬರೆ! ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದ ಮಾವು ತೋಟಗಳ ಹೃದಯಭಾಗವಾಗಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ವರ್ಷದ ಮಾವು ಸುಗ್ಗಿಗೆ ಇನ್ನೂ ಕೇವಲ ಒಂದು ತಿಂಗಳು ಬಾಕಿಯಿದ್ದು, ಈ ಬಾರಿ ಇಳುವರಿ ಹಾಗೂ ಮಾರಾಟದ ಬಗ್ಗೆ ರೈತರು ಮತ್ತು ವ್ಯಾಪಾರಸ... Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ ಸಚಿವ ಚಲುವರಾಯಸ್ವಾಮಿ ಸೂಚನೆ ಬೆಂಗಳೂರು (reporterkarnataka.com): ಸರಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗ... « Previous Page 1 …67 68 69 70 71 … 490 Next Page » ಜಾಹೀರಾತು