ಉಡುಪಿ ಪರ್ಯಾಯ ಮಹೋತ್ಸವಕ್ಕೆ10 ಕೋಟಿ ಬಿಡುಗಡೆಗೆ ಕ್ರಮ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ(reporterkarnataka.com): ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರನೀಡುತ್ತಿದ್ದು,ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹ... ಮಂಗಳೂರು ಸಾಹಿತ್ಯ ಹಬ್ಬ ‘ಲಿಟ್ ಫೆಸ್ಟ್’ ಗೆ ಬೀದಿ ನಾಟಕದ ಸಾಥ್: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ಹೊಸ ಪ್ರಯತ್ನ ಮಂಗಳೂರು(reporterkarnataka.com): ಈ ಬಾರಿಯ ಮಂಗಳೂರು ಲಿಟ್ ಫೆಸ್ಟ್ 19ರಿಂದ 21ರ ವರೆಗೆ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಹ್ಯಾದ್ರಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶನ ಮಾಡಿದ್ದಾರೆ. ಮಂಗಳೂರು ಸಾಹಿತ್ಯ ಹಬ್ಬ ಎನ್ನುವ ಹೆಸರಲ್ಲಿ ... ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಯ ನಿಂದನೆ: ಆರೋಪಿಯ ಬಂಧನ; ಎಫ್ ಐಆರ್ ದಾಖಲು ಮಂಗಳೂರು(reporterkarnataka.com): ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿ ವಿರುದ್ಧ ಕೆಲವು ಆಕ್ಷೇಪಾರ್ಹ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಒಂದು ವೀಡಿಯೋಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಎಫ್ಐಆರ್ ದಾಖಲಿಸಲಾಗಿದೆ. ಬಂಧಿತ ವ್ಯಕ್ತಿ ಅನಿಲ್ ಕುಮ... ಸಾಮಾಜಿಕ ಜಾಲತಾಣದಲ್ಲಿ ಸಿಎಂ, ಡಿಸಿಎಂಗೆ ನಿಂದನೆ: ಎನ್ ಎಸ್ ಯುಐ ಜಿಲ್ಲಾಧ್ಯಕ್ಷರಿಂದ ಡಿಸಿಪಿಗೆ ದೂರು; ಪ್ರಕರಣ ಸುರತ್ಕಲ್ ಠಾಣೆಗೆ ಹಸ್ತಾಂತರ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ... ಅತ್ತ ಬಾನಂಗಳದಲ್ಲಿ ಹಾರುತ್ತಾ ಸ್ಪೀಕರ್ ಖಾದರ್ ಸಂಭ್ರಮಿಸುತ್ತಿದ್ದರೆ, ಇತ್ತ ನೆಲದಲ್ಲಿ ನಿಂತು ಪುಟಾಣಿಗಳು ಕೇಕೆ ಹಾಕುತ್ತಿದ್ದರು!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಉಕ್ಕಿನ ಹಕ್ಕಿ ಎಂದೇ ಕರೆಯಲ್ಪಡುವ ಹೆಲಿಕಾಪ್ಟರ್ ಬಂದು ಇಳಿದಿರುವುದೇ ಆ ಊರಿಗೆ ವಿಶೇಷವಾಗಿತ್ತು!. ಅಲ್ಲಿಯವರು, ಅದರಲ್ಲೂ ಶಾಲೆಗೆ ಹೋಗುವ ಪುಟಾಣಿಗಳು ಗಿರ್ಮಿಟ್(ಹಾತೆ) ತರಹದ ಹೆಲಿಕಾಪ್ಟರ್ ಅನ್ನು ಹತ್ತ... ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಯುವಜನ ಮತ್ತು ಕ್ರೀಡಾ ಇಲಾಖೆ ಕ್ರಮ: ಸಚಿವ ಬಿ. ನಾಗೇಂದ್ರ ಉಳ್ಳಾಲ(reporterkarnataka.com): ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ. ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಬಿ. ನಾಗೇಂ... ಕ್ರಿಕೆಟ್ ಆಟವಾಡಿ ಕ್ರೀಡಾಂಗಣದಲ್ಲಿ ಕುಳಿತ ಪಶುವೈದ್ಯ ಕುಸಿದು ಬಿದ್ದು ಸಾವು; ಹೃದಯಾಘಾತಕ್ಕೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪಶುವೈದ್ಯ ಇಲಾಖೆಯ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಒಬ್ಬರು ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಪಶುವೈದ್... ಕೂಡ್ಲಗಿ: ಬೆಸ್ಕಾ ಜನರಲ್ ಮ್ಯಾನೇಜರ್ ನಾಗರಾಜ್ ಅವರ ಮನೆ, ಶಿಕ್ಷಣ ಸಂಸ್ಥೆ, ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ ವಿ.ಜಿ.ವೃಷಭೇಂದ್ರ ಕೂಡ್ಲಗಿ ವಿಜಯನಗರ info.reporterkarnataka@gmail.com ಬೆಸ್ಕಾ ಜನರಲ್ ಮ್ಯಾನೇಜರ್ ನಾಗರಾಜ್ ಅವರ ಕೂಡ್ಲಗಿ ಪಟ್ಟಣದ ಬಾಪೂಜಿ ನಗರದ ಬಸವೇಶ್ವರ ದೇಗುಲ ಹಿಂಭಾಗದಲ್ಲಿರೋ ಮನೆ ಹಾಗೂ ಅವರಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆ ಮತ್ತು ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ ನಡೆಸ... ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕರ್ಪಣೆಯಿಂದ ಪ್ರತಿ ಗ್ರಾಮದಲ್ಲಿ ಸೌಹಾರ್ದತೆ, ಸೋದರತೆ ಬೆಳೆಯಲಿ: ಸ್ಪೀಕರ್ ಯು.ಟಿ. ಖಾದರ್ ಹಾರೈಕೆ ಮಂಗಳೂರು(reporterkarnataka.com): ಅಯೋಧ್ಯೆಯಲ್ಲಿ ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿರುವ ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಶುಭ ಹಾರೈಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಭವ್ಯವಾದ ರಾಮ ಮಂದಿರದಿಂದ ನಮ್ಮ ದೇಶಕ್ಕೆ ಕೀರ್... 4ರ ಹರೆಯದ ಪುತ್ರನ ಕೊಂದ ಸ್ಟಾರ್ಟ್ ಅಪ್ ಕಂಪನಿ ಸಿಇಒ ಸುಚನಾಳಿಗೆ ಪೊಲೀಸ್ ಕಸ್ಟಡಿ: ಪತಿಯ ಮೇಲಿನ ಕೋಪಕ್ಕೆ ಮಗು ಬಲಿ ಪಣಜಿ(reporterkarnataka.com): ತನ್ನ ನಾಲ್ಕು ವರ್ಷದ ಪುತ್ರನನ್ನು ಕೊಂದ ಹಂತಕಿ ಮೈಂಡ್ ಫುಲ್ ಎಐ ಲ್ಯಾಬ್ ಸ್ಟಾರ್ಟ್ ಅಪ್ ಕಂಪನಿಯ ಸಿಇಒ ಸುಚನಾಳನ್ನು ಗೋವಾ ಕೋರ್ಟ್ 6 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಗೋವಾದ ಮಾಪುಸಾ ಕೋರ್ಟ್ ಗೆ ಹಂತಕಿ ಸುಚನಾಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್... « Previous Page 1 …70 71 72 73 74 … 389 Next Page » ಜಾಹೀರಾತು