ಅಕ್ರಮ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ ಲೊಕಾಯುಕ್ತ ದಾಳಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ರವರ ಮಡಿಕೇರಿ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್... Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ ⦁*ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ* ⦁*ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲು ಸೂಚನೆ* ಯಾದಗಿರಿ(reporterkarnataka.com): ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ... ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮೈಸೂರು(reporterkarnataka.com): ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ. ಭಾರತದ ಮೇಲೆ ಕೇವಲ ಭೂಮಿ ಮತ್ತು ಸಂಪತ್ತಿಗಾಗಿ ದಾಳಿ ನಡೆಯಲಿಲ್ಲ. ಇಲ್ಲಿನ ಸಂಸ್ಕೃತಿ ಮೇಲೆ ದಾಳಿ ಮಾಡಿದರು. ಆದರೆ, ಸ್ವಾಮಿ ವಿವೇಕಾನಂದರಂತಹ ನೂರಾರು ಸಂತರು ಈ ದೇಶವನು ಉಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸ... ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಉಡುಪಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿಗೆ ಭೇಟಿ ನೀಡಲಿದ್ದು, ಉಡುಪಿ ಜಿಲ್ಲೆಯಾದ್ಯಂತ ಅಂದು ಒಂದು ದಿನದ ಸಾರ್ವತ್ರಿಕ ರಜೆ ಘೋಷಿಸಬೇಕೆಂದು ಸ್ಥಳೀಯ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ರಜ... ಬಾಲಿವುಡ್ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ಮುಂಬೈ(reporterkarnataka.com): ಬಾಲಿವುಡ್ನ ದಿಗ್ಗಜ ನಟ, ಭಾರತೀಯ ಚಿತ್ರರಂಗದ ಪ್ರೀತಿಯ 'ಹೀ-ಮ್ಯಾನ್' ಎಂದು ಕರೆಯಲ್ಪಡುತ್ತಿದ್ದ ಧರ್ಮೇಂದ್ರ ಅವರು ತನ್ನ 89ನೇ ವಯಸ್ಸಿನಲ್ಲಿ ಇಂದು ನಿಧನರಾದರು. ಈ ತಿಂಗಳ ಆರಂಭದಲ್ಲಿ, ನವೆಂಬರ್ 12 ರಂದು ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಬಿಡುಗಡ... ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ ಬೊಮ್ಮಾಯಿ ಲೇವಡಿ *ರೆಬೆಲಿಯನ್ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ: ಬಸವರಾಜ ಬೊಮ್ಮಾಯಿ* ಮೈಸೂರು(reporterkarnataka.com): ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡು... ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಗೋಣಿಕೊಪ್ಪಲು ವಿರಾಜಪೇಟೆಯ ಮುಖ್ಯ ರಸ್ತೆ ಕೈಕೇರಿ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಪಾದಚಾರಿಗೆ ವಾಹನ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ತಲೆ ಹಾಗೂ ... ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ * *ನವೆಂಬರ್ 28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ* * *ಪ್ಯಾಲೇಸ್ ಮೈದಾನದಲ್ಲಿ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವರು* ಬೆಂಗಳೂರು(reporterkarnataka.com): ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್... ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ ಸಂಚಾರಕ್ಕೆ ಅಡಚಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ಕೇರಳ ರಾಜ್ಯ ಹೆದ್ದಾರಿ, ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿ ಗೇಟಿನಿಂದ 15 ಕಿಲೋಮೀಟರ್ ದೂರದ ರಕ್ಷಿತಾ ಅರಣ್ಯದ ನಡುವೆ ಹಾದು ಹೋಗುವ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ ಸರಕು ತುಂಬಿದ ಲಾರಿ ಒಂದು ರಸ್ತೆಗೆ ಮಗುಚಿ... Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ ಮುಂದುವರಿದಿದೆ. ಎನ್.ಆರ್.ಪುರ ತಾಲೂಕಿನ ಹಳೇಹಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿ ಜನರಲ್ಲಿ ಮತ್ತೊಮ್ಮೆ ಆತಂಕ ಉಂಟು ಮಾಡಿದೆ. ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕದ ರಾಜ... « Previous Page 1 …74 75 76 77 78 … 557 Next Page » ಜಾಹೀರಾತು