ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಲಾಂಛನ ಅನಾವರಣ ಬೆಳಗಾವಿ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5, 6 ಮತ್ತು 7ರಂದು 3 ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024' ಲಾ... ನೇಜಾರಿನ ಒಂದೇ ಕುಟುಂಬದ 4 ಮಂದಿ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರಿಗೆ ನಗದು ಬಹುಮಾನ: 41 ಮಂದಿ ಸಿಬ್ಬಂದಿಗಳಿಗೆ 1.42 ಲಕ್ಷ ಉಡುಪಿ(reporterkarnataka.com): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ 1.42 ಲಕ್ಷ ರೂಪಾಯಿ ನಗದು ಬಹುಮಾನವನ್ನು ಮಂಜೂರು ಮಾಡಲಾಗಿದೆ. ಪ್ರಕರಣದ ಆರೋಪಿ ಪ್ರವೀಣ್ ಚೌಗುಳೆಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವ... ಕಾರ್ತಿಕ ಮಾಸದ ದೀಪೋತ್ಸವ: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಾರ್ತಿಕ ಮಾಸದ ಕಡೆಯ ಸೋಮವಾರದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ... ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಗೃಹ ಸಚಿವ ಡಾ. ಪರಮೇಶ್ವರ್ ಬೆಳಗಾವಿ(reporterkarnataka.com): ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದರು. ಗೃಹ ಸಚಿವರು ಹಲ್ಲೆಗೊಳಗಾದ ಮ... ಈಡಿಗರ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಎಂಪಿ ಟಿಕೆಟ್ ಆಫರ್: ನಟ ಶಿವರಾಜ್ ಕುಮಾರ್ ಹೇಳಿದ್ದೇನು? ಬೆಂಗಳೂರು(reporterkarnataka.com):ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ 75 ನೇ ವರ್ಷದ ಅಮೃತ ಮಹೋತ್ಸವದ ಬೃಹತ್ ಜಾಗೃತ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು. ಸರ್ಕಾರಕ್ಕೆ ಸಮಾಜದ ವತಿಯಿಂದ ಹಲವು ಬೇಡಿಕೆಗಳನ್ನು ನೀಡಲಾಯಿತು. ಈಡಿಗ ಸಮಾಜ ಇನ್ನೂ ಹೆಚ್ಚಿನ ಸಂಘಟನಾತ್ಮಕ ಶಕ್ತಿಯನ್ನು ಹ... ‘ಆಳ್ವಾಸ್ ವಿರಾಸತ್-23’: ಸಂಸ್ಕೃತಿ, ಸೌಂದರ್ಯ, ಸೃಜನಶೀಲತೆಯ ಅನಾವರಣ; ‘ಸಪ್ತ ಮೇಳ’ಗಳ ಮೆರುಗು; 750ಕ್ಕೂ ಹೆಚ್ಚು ಮಳಿಗೆ; ಡಿ. 14ರಿಂ... ಮೂಡುಬಿದಿರೆ(reporterkarnataka.com): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, ೨೯ನೇ ವರ್ಷದ ‘ಆಳ್ವಾಸ್ ವಿರಾಸತ್ ೨೦೨೩’ ಡಿ.೧೪ರಿಂದ ೧೭ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡ... ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ 6 ಸಾವಿರ ಅಡಿ ಆಳದ ಕಂದಕದಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ... ನಂಜನಗೂಡು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಸವಾರರಿಬ್ಬರು ಗಂಭೀರ ಗಾಯ ನಂಜನಗೂಡು(reporterkarnataka.com): ಆಟೋರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇಬೂರು ಬಳಿ ನಂಜನಗೂಡು ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದೆ. ನಂಜನಗೂಡಿನ ಸತ್ಯ ಫೈನಾನ್ಸ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ... UGC| ವಿವಿಗಳಲ್ಲಿ ಪ್ರಧಾನಿ ಮೋದಿ ಸೆಲ್ಫಿ ಪಾಯಿಂಟ್: ಎನ್ ಎಸ್ ಯುಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಖಂಡನೆ ಮಂಗಳೂರು(reporterkarnataka.com):ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೆಲ್ಫಿ ಪಾಯಿಂಟ್ ಗಳನ್ನು ಸ್ಥಾಪಿಸುವಂತೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು(ಯುಜಿಸಿ) ಸೂಚನೆ ನೀಡಿರುವುದನ್ನು ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಖಂಡನೆ ವ್ಯಕ್ತಪಡಿಸ... ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ ಬಹಿಷ್ಕರಿಸಲು ಕರೆ ಮಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯವ್ಯಾಪಿ ತರಗತಿ ಬಹಿಷ್ಕರಿಸಿ, ಪ್ರತಿಭಟಿಸುತ್ತಿದ್ದು, ಇದನ್ನು ಬೆಂಬಲಿಸಿ ದ.ಕ., ಉಡುಪಿ ಜಿಲ್ಲೆಯ ಎಲ್ಲ ಸರ್ಕಾರಿ ಕಾಲೇಜುಗ... « Previous Page 1 …76 77 78 79 80 … 390 Next Page » ಜಾಹೀರಾತು