ನಂಜನಗೂಡು: ಹುಲಿ ಕಾಟ ಜತೆಗೆ ಚಿರತೆ ಹಾವಳಿ ಶುರು; ಜಮೀನುಗಳ ರಸ್ತೆಯಲ್ಲೇ ಚಿರತೆ ಬಿಂದಾಸ್ ಹೆಜ್ಜೆ; ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಟ ಜತೆಗೆ ಚಿರತೆ ಹಾವಳಿ ಕೂಡ ಕಂಡು ಬಂದಿದೆ. ಇಲ್ಲಿನ ರಾಂಪುರ , ಗೌಡರ ಹುಂಡಿ ಗ್ರಾಮದ ಸುತ್ತಮುತ್ತ ಜಮೀನುಗಳಲ್ಲಿ ಚಿರತೆ ನಿರಾತಂಕವಾಗಿ ನಡೆದಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರ... ಬೈಕ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರ ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರ ತಂಡ: ಕೇಸು ದಾಖಲು ಮಂಗಳೂರು(reporterkarnataka.com): ಬೈಕ್ ನಲ್ಲಿ ಸಂಚರಿಸುತ್ತಿದ್ದ ಅನ್ಯಕೋಮಿನ ಯುವಕ-ಯುವತಿಯನ್ನು ಇಬ್ಬರು ತಡೆದು ನಿಲ್ಲಿಸಿ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಲಿಹಿತ್ತಲು ನಲ್ಲಿರುವ ಎಂ. ಎಸ್. ಸ್ಪೋರ್ಟ್ಸ್ ಅಂಗಡಿಯಲ... ನಂಜನಗೂಡು: ನರಹಂತಕ ವ್ಯಾಘ್ರನ ಸೆರೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದು ಏನು?; ಇನ್ನೆರಡು ದಿನಗಳೊಳಗೆ ಹುಲಿ ಬಲೆಗೆ ಬೀಳುತ್ತಾ? ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮಗಳ ಜನರನ್ನು ಬೆಚ್ಚಿ ಬೆಳಿಸಿರುವ ನರಭಕ್ಷಕ ಹುಲಿಯ ಸೆರೆಗೆ ಕೌಂಟ್ ಡೌನ್ ಶುರುವಾಗಿದೆ ಎಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ. ರೈತರು ಮತ... ಉಣ್ಣಕ್ಕಿ ಜಾತ್ರೆಯ ಪೂಜೆ ಸಂದರ್ಭದಲ್ಲಿ ಈ ಹುತ್ತ ಗಡಗಡನೆ ನಡುಗುತ್ತದೆಯಂತೆ!: ವಿಸ್ಮಯ ನೋಡಲು ಭಕ್ತಸಾಗರವೇ ಹರಿದು ಬರುತ್ತದೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail com ಉಣ್ಣಕ್ಕಿ ಜಾತ್ರೆಯ ಪೂಜೆಯಲ್ಲಿ ಕ್ಷಣಾರ್ಧದಲ್ಲಿ ಹುತ್ತ ನಡುಗುವ ವಿಸ್ಮಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಬಾನಳ್ಳಿ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ. ಹಲವು ವರ್ಷಗಳಿಂದ ಪೂಜೆಯ ವೇಳೆ ಹುತ್ತ ಅಲುಗಾಡುತ್ತದೆ ಎಂದು ... ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿಗೆ ಪರಿಚಯಿಸಿದ್ದು ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com):ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಮಂಗಳೂರು ಅಥವಾ ಉಡುಪಿ ಯಲ್ಲಿ ಮಾಡುವ ಬದಲು ಇಲ್ಲೇಕೆ ಮಾಡುತ್ತಿದ್ದೀರಿ ಎಂದು ಕಂಬಳದ ಸಂಘಟಕರಾದ ಅಶೋಕ್ ರೈ ಅವರಲ್ಲಿ ಕೇಳಿದೆ. ಅದಕ್ಕೆ ಅವರು ಬೆಂಗಳೂರಿನಲ್ಲಿ ಲಕ್ಷಾಂತರ ಮಂದಿ ಕರಾವಳಿಗರಿದ್ದಾರೆ. ಹಾಗೆ ಬೆಂಗಳೂರಿಗರು ಸೇರಿ... ಕಾಡಾನೆ ದಾಳಿಗೆ ಬಲಿಯಾದ ಕಾರ್ತಿಕ್ ಗೌಡ ಪಾರ್ಥಿವ ಶರೀರದ ಎದುರು ಸಾಕು ನಾಯಿಯ ಮೂಕ ರೋಧನ: ಕಣ್ಣೀರು ಸುರಿದು ನೆರೆದ ಜನಸ್ತೋಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆ ದಾಳಿಯಿಂದ ಮೃತಪಟ್ಟ ಕಾರ್ತಿಕ್ ಗೌಡ ಅವರ ಅಂತಿಮ ದರ್ಶನ ದುಃಖಭರಿತ ಭಾವುಕ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ಕಾರ್ತಿಕ್ ಗೌಡ ಅವರ ಮುದ್ದಿನ ಸಾಕುನಾಯಿ ತನ್ನ ಒಡೆಯನ ಪಾರ್ಥಿವ ಶರೀರದೆದುರು ಮೂಕವಾಗಿ ಕಣ್ಣೀರು ಹಾಕ... ಸ್ಮಾರ್ಟ್ ಸಿಟಿಯಡಿ ಜನರಿಗೆ, ಪಾಲಿಕೆಗೆ ಲಾಭ ತರುವ ಯೋಜನೆ ಅನುಷ್ಠಾನಗೊಂಡಿಲ್ಲ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಸಮಾಧಾನ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಜನರಿಗಾಗಲಿ, ಮಂಗಳೂರು ಮಹಾನಗರಪಾಲಿಕೆಗಾಗಲಿ ಲಾಭ ಬರುವಂತ ಯೋಜನೆಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು. ... ಚಳ್ಳಕೆರೆ: ಬೆಳ್ಳಂಬೆಳಗೆ ರಸ್ತೆ ಅಪಘಾತ; ಮೆಕ್ಕೆಜೋಳ ಸಾಗಿಸುತ್ತಿದ್ದ ಟೆಂಪೋಗೆ ಬುಲೆರೋ ಡಿಕ್ಕಿ; ಒಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ - ಪರಶುರಾಂಪುರ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಲ್ಲಾಪುರದ ಗೇಟ್ ಬಳಿ ಬೆಳಗ್ಗೆ 6 ಗಂಟೆಯ ವೇಳೆಗೆ ಅಪಘಾತ ನಡೆದಿದೆ. ನಾಲ... ನಾರಾಯಣ ಶೆಟ್ಟಿ, ಸಿ.ಜೆ.ಕಾಮತ್ ಮುಂತಾದ ಹಿರಿಯರ ಶ್ರಮದ ಫಲವಾಗಿ ಬಿಜೆಪಿ ಜಿಲ್ಲೆಯಲ್ಲಿ ಭದ್ರವಾಗಿ ಬೆಳೆದಿದೆ: ವಿಜಯೇಂದ್ರ ಶ್ಲಾಘನೆ ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳೂರಿನಲ್ಲಿ ಇಂದು ಮೆಚ್ಚುಗೆ ಸೂಚಿಸಿದರು. ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಮಂಗಳೂರಿಗೆ ಮೊದಲ ಬಾರಿ ಭೇಟಿ ನೀಡಿದ ... ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವಕ ಬಲಿ; 2 ತಿಂಗಳ ಅವಧಿಯಲ್ಲಿ 3ನೇ ಸಾವು; ಅರಣ್ಯ ಇಲಾಖೆ ವಿರುದ್ಧ ಹೆಚ್ಚಿದ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ಸಾವಾಗಿದೆ. ಇಬ್ಬರು ಗಂಭೀರ ಗಾಯಗೊಂಡು ಆಸ್... « Previous Page 1 …78 79 80 81 82 … 390 Next Page » ಜಾಹೀರಾತು