ವಿಧಾನಸಭೆ ಚಳಿಗಾಲದ ಅಧಿವೇಶನ ದಿನಾಂಕ ಶೀಘ್ರದಲ್ಲೇ ಪ್ರಕಟ: ಸ್ಪೀಕರ್ ಯು.ಟಿ.ಖಾದರ್ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ನಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆ ನಡೆಸಲಾಗುತ್ತಿದ್ದು, ಅಧಿವೇಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದ... ಪರಶುರಾಮನ ನಕಲಿ ಮೂರ್ತಿ ಸ್ಥಾಪನೆ; ಬಿಜೆಪಿಯ ಸುನಿಲ್ ಕುಮಾರ್ ಅವರನ್ನು ತಕ್ಷಣ ಶಾಸಕ ಸ್ಥಾನದಿಂದ ಅಮಾನತುಗೊಳಿಸಿ: ಮಿಥುನ್ ರೈ ಆಗ್ರಹ ಮಂಗಳೂರು(reporterkarnataka.com): ಕಾರ್ಕಳದ ಬೈಲೂರಿನಲ್ಲಿ ಗೋಮಾಳಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಿಸಿ ಅಲ್ಲಿ ಪರಶುರಾಮನ ನಕಲಿ ಮೂರ್ತಿ ಸ್ಥಾಪಿಸಿದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರನ್ನು ತಕ್ಷಣ ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದ... ಮಂಗಳೂರಿನಲ್ಲಿ ನ.18ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ: ಸಹಕಾರ ಜಾಥಾ, ವಸ್ತು ಪ್ರದರ್ಶನ; ಡಾ. ರಾಜೇಂದ್ರ ಕುಮಾರ್ ಸಾರಥ್ಯ ಮಂಗಳೂರು(reporterkarnataka.com): 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತ... ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣು: ಇನ್ನೋರ್ವ ಪರಾರಿ ಪುತ್ತೂರು(reporterkarnataka.com): ಇಲ್ಲಿನ ನೆಹರೂ ನಗರದಲ್ಲಿ ನಡೆದ ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಸಾರಥಿ ಅಕ್ಷಯ್ ಕಲ್ಲೇಗ(24) ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಕಲ್ಲೇಗ ಟೈಗರ್ಸ್ ಎಂಬ ಹುಲಿ ಮೇಷ ತಂಡವನ್ನು ಮುನ್ನಡೆಸುತ್ತಿದ್ದ ಅಕ... ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ 3 ಮಂದಿ ಬಂಧನ; 95 ಲಕ್ಷ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಒಟ್ಟು 95 ಸಾವಿರ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾ... ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗೋದು ಫಿಕ್ಸ್, ಸಂಸತ್ ಚುನಾವಣೆ ಬಳಿಕ ಹೊಸ ಸಿಎಂ: ಬಿಜೆಪಿ ನಾಯಕ ಯತ್ನಾಳ್ ಭವಿಷ್ಯ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಚಾಮರಾಜನಗರ info.reporterkarnataka@gmail.com ಸಙಸತ್ ಚುನಾವಣೆ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗೋದು ಫಿಕ್ಸ್ ಎಂದು ಬಿಜೆಪಿ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಚಾಮರಾಜನಗರ ಸೀಗೆಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನ... ಜಲ ಕಂಟಕ: ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ ಸಿಂಧನೂರು ಸೇರಿದಂತೆ ಮತ್ತೆ 7 ತಾಲೂಕುಗಳ ಸೇರ್ಪಡೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳನ್ನು ಸೇರ್ಪಡೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ,ಹುಮ್ನಾಬಾದ್, ಕಮಲನಗರ, ರಾಯಚೂರು ಜ... ಬೆಂಗಳೂರು ಸಮೀಪದ ಕುಣಿಗಲ್ ಬಳಿ ಫ್ಲೈ ಓವರ್ ನಿಂದ ಕೆಳಗೆ ಹಾರಿದ ಬೈಕ್: ಸವಾರ ಮಸ್ಕಿ ನಿವಾಸಿ ದಾರುಣ ಸಾವು ಬೆಂಗಳೂರು/ರಾಯಚೂರು(reporterkarnataka.com): ಇಲ್ಲಿಗೆ ಸಮೀಪದ ಕುಣಿಗಲ್ ಫ್ಲೈ ಓವರ್ ನಿಂದ ಬೈಕೊಂದು ಕೆಳಗುರುಳಿದ ಪರಿಣಾಮ ರಾಯಚೂರು ಜಿಲ್ಲೆಯ ಮಸ್ಕಿಯ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಸ್ಕಿ ಪಟ್ಟಣದ ಅಂತರಗಂಗೆ ಗ್ರಾಮದ ವೀರೇಂದ್ರ ಪಾಟೀಲ್(26) ಎಂದು ಗುರುತಿಸಲಾಗ... ಅತ್ತಿಗೆರೆ, ಕೊಟ್ಟಿಗೆಹಾರ ಸುತ್ತಮುತ್ತ ಕಾಡುಕೋಣಗಳ ಹಾವಳಿ, ಅರಣ್ಯ ಅಧಿಕಾರಿಗಳಿಂದ ಕೂಂಬಿಂಗ್ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ದೇವನಗೂಲ್, ಅತ್ತಿಗೆರೆ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ನಿತ್ಯ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ... ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗ... « Previous Page 1 …81 82 83 84 85 … 390 Next Page » ಜಾಹೀರಾತು