ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು; ಶಸ್ತ್ರ ಚಿಕಿತ್ಸೆ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,,ಈ ಬಗೆ ಟ್ವೀಟ್ ಮಾಡಿ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳು, ಆತ್ಮೀಯ... ಅಥಣಿಗೆ ಆಗಮಿಸಿದ ವೀರರಾಣಿ ಕಿತ್ತೂರು ಚನ್ನಮ್ಮ ಜ್ಯೋತಿ ಯಾತ್ರೆ: ಭವ್ಯ ಸ್ವಾಗತ; ಭಾರೀ ಮೆರವಣಿಗೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಕಿತ್ತೂರಿನಲ್ಲಿ ಜರುಗಲಿರುವ 2023ರ ವೀರರಾಣಿ ಕಿತ್ತೂರು ಚನ್ನಮ್ಮನ ಉತ್ಸವದ ಅಂಗವಾಗಿ ನಾಡಿನಾದ್ಯಂತ ಸಂಚರಿಸುತ್ತಿರುವ ಕಿತ್ತೂರ ಚನ್ನಮ್ಮನ ಜ್ಯೋತಿ ಯಾತ್ರೆಯ ಭವ್ಯ ಮೆರವಣಿಗೆ ಅಥಣಿಯಲ್ಲಿ ಇಂದು ಬೆಳಗ್ಗೆ ಜರುಗಿತು... ತೊಕ್ಕೊಟ್ಟು ಸೇತುವೆಯಲ್ಲಿ ಸರಣಿ ಅಪಘಾತ: 6 ವಾಹನಗಳಿಗೆ ಹಾನಿ; ಹಲವರಿಗೆ ಸಣ್ಣಪುಟ್ಟ ಗಾಯ; 2 ತಾಸು ಸಂಚಾರ ವ್ಯತ್ಯಯ ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು 2 ತಾಸು ಸಂಚಾರ ಸ್ಥಗಿತಗೊಂಡಿತು. ಸೇತುವೆಯ ಮಧ್ಯದಲ್ಲಿ ಲಾರಿಯೊಂದು ಕೆಟ್ಟು ನಿಂತು ಅಪಘಾತದ ಸರಮಾಲೆಗೆ ಕಾರಣವ... ನಾಗನೂರ: ದಸರಾ ಉತ್ಸವ, ಶರನ್ನವರಾತ್ರಿ, ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ; ನಟ ಕೋಮಲ್ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ನಾಗನೂರ ಪಿ.ಕೆ. ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ಶರನ್ನವರಾತ್ರಿ ಹಾಗೂ ದಸರಾ ದಸರಾ ಉತ್ಸವಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟ ಕೋಮಲ್ ಕುಮಾರ್ ಅವರು ಚಾಲನೆ ನೀಡ... 400 ಕೆವಿ ವಿದ್ಯುತ್ ಲೈನಿಗೆ ಮಾಜಿ ಸಚಿವ ರಮಾನಾಥ ರೈ ವಿರೋಧ: ಭೂಗತ ಕೇಬಲ್ ವ್ಯವಸ್ಥೆ ಕಲ್ಪಿಸಲು ಆಗ್ರಹ ಮಂಗಳೂರು(reporterkarnataka.com):ಉಡುಪಿ- ಕಾಸರಗೋಡು ಮಧ್ಯೆ ಹಾದು ಹೋಗಲಿರುವ 400 ಕೆವಿ ವಿದ್ಯುತ್ ಲೈನ್ ನಿಂದ ಸಣ್ಣ ರೈತರಿಗೆ ತೊಂದರೆಯಾಗುತ್ತಿದ್ದು, ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 4... ದೊಂಬಿ, ಗಲಭೆ ಪ್ರಕರಣ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ ಮಂಗಳೂರು(reporterkarnataka.com):ದೊಂಬಿ, ಗಲಾಟೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮುಂಬೈಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಬಜಾಲ್ ಪೈಜಲ್ ನಗರದ ನ... ಮಂಗಳೂರು ದಸರಾ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ, ಶಾರದೆ ಪ್ರತಿಷ್ಟಾಪನೆ; ನವರಾತ್ರಿ ಮಹೋತ್ಸವಕ್ಕೆ ಚಾಲನೆ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವಕ್ಕೆ ಶ್ರೀಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯನ್ನು ಪ್ರತಿಷ್ಠಾಪನೆಗೊಳಿಸುವ ಮೂಲಕ ಭಾನುವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. 9 ದಿನಗಳ ... ಬೆಳಗಾವಿ: ಕಿತ್ತೂರು ಉತ್ಸವ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ... ರಸ್ತೆಯ ಇಕ್ಕೆಲಗಳಲ್ಲಿ ಹುಲುಸಾಗಿ ಬೆಳೆದಿರೋ ಮರಗಿಡ: ರಸ್ತೆ ಕಾಣದೆ ಹೊರನಾಡು ಭಕ್ತರ ಕಾರು ಮುಖಾಮುಖಿ ಡಿಕ್ಕಿ; 4 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reeporterkarnataka@gmail.com ರಸ್ತೆಯ ಇಕ್ಕೆಲಗಳ ಮರಗಿಡಗಳು ಹುಲುಸಾಗಿ ಬೆಳೆದಿದ್ದು ಅವುಗಳನ್ನ ಕಡಿಯದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾ... ಮೂಡಿಗೆರೆ: ಕುಡಿತದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ; ಬೆಳಗಾದ ಬಳಿಕವೇ ಹತ್ಯೆ ಬೆಳಕಿಗೆ, ಆರೋಪಿಯ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುಡಿದ ಮತ್ತಿನಲ್ಲಿದ್ದ ಪತಿ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು, ಮನೆಯಿಂದ ಹೊರಗೆ ತಳ್ಳಿ ಕೊಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಪದ್ಮಾಕ್ಷಿ (40) ಎಂದು ... « Previous Page 1 …85 86 87 88 89 … 390 Next Page » ಜಾಹೀರಾತು