ಬಾಳೆಹೊನ್ನೂರು: ಅನೈತಿಕ ಸಂಬಂಧ; ವಾಟ್ಸಾಪ್ ಗೆಳೆಯನಿಂದ 25ರ ಹರೆಯದ ಗೃಹಿಣಿಯ ಭೀಕರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ 25ರ ಹರೆಯದ ಗೃಹಿಣಿಯನ್ನು ವಾಟ್ಸಾಪ್ ಸ್ನೇಹಿತ ಬರ್ಬರವಾಗಿ ಹತ್ಯೆಗೈದ ಘಟನೆ ಬಾಳೆಹೊನ್ನೂರು ಸಮೀಪದ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿದೆ. ಕಿಚ್ಚಬ್ಬಿ ಗ್ರಾಮದ ತೃಪ್ತಿ (25)... ಬಾಣಂತಿಯರ ಸಾವು: ಬಳ್ಳಾರಿ ಜಿಲ್ಲಾಸ್ಪತ್ರೆ ವಿಮ್ಸ್ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmal.com ಬಾಣಂತಿಯರ ಸರಣಿ ಸಾವಿನ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ಗೆ ಶನಿವಾರ ದಿಢೀರ್ ಭೇಟಿ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ. ಲೋಕಾಯುಕ್ತ ಬಳ್ಳಾರಿ ಜಿಲ್ಲಾ ಎಸ್ಪಿ ಸಿದ್ದರಾಜು ... ಬಾಣಂತಿಯರ ಸಾವು ಸರಕಾರಿ ಪ್ರಾಯೋಜಿತ ಕೊಲೆ: ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ ಆರೋಪ ಗಣೇಶ್ ಇನಾಂದರ ಬಳ್ಳಾರಿ info.reporterkarnataka@gmail.com ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸರಣಿ ಸಾವುಗಳು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿದ್ದ ಬಿಜೆಪಿ ನಿ... ಹೆಣ ಊಳುವ ವಿಚಾರ: ಕಾಫಿನಾಡಲ್ಲಿ ಎರಡು ಜಾತಿಗಳ ಮಧ್ಯ ವಾರ್; ಶವ ಊಳುವ ಗುಂಡಿಗೆ ಇಳಿದು ಗ್ರಾಪಂ ಮಾಜಿ ಅಧ್ಯಕ್ಷೆ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೆಣ ಊಳುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಜಾತಿಗಳ ಮಧ್ಯ ಗಲಾಟೆ ನಡೆದಿದ್ದು, ಶವ ಊಳುವ ಗುಂಡಿಗೆ ಇಳಿದು ಮಹಿಳೆಯೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚ... ಕಲ್ಲಡ್ಕ ಕ್ರೀಡೋತ್ಸವಕ್ಕೆ ನಾಳೆ ಆರೆಸ್ಸೆಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಚಾಲನೆ: ಝಡ್ ಪ್ಲಸ್ ಪ್ಲಸ್ ಭದ್ರತೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯುನ್ನತ ನಾಯಕ ಸರಸಂಘ ಚಾಲಕ ಡಾ. ಮೋಹನ್ ಜೀ ಭಾಗವತ್ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿ.7 ರಂದು ವರ್ಣರಂಜಿತ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ವಿದ್ಯಾಕೇಂದ್ರದ ಸಂಸ್ಥಾಪಕರ... ರಾಮೇಶ್ವರ ದೇಗುಲದಲ್ಲಿ ರಾಜಕೀಯ ಮೇಲಾಟ?: ಧಾರ್ಮಿಕ ಸಂಪ್ರದಾಯಕ್ಕೆ ತಿಲಾಂಜಲಿ? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸಮೀಪದ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವರ್ಷಕ್ಕೊಮ್ಮೆ ನಡೆಯುವ ಅತ್ಯಂತ ವೈಭವದ ಎಳ್ಳಮಾವಾಸ್ಯೆ ಜಾತ್ರೆಗೆ ದಿನಗಣನೆ ಆರಂಭವಾಗಿದ್ದರೂ ಸಹ ಕೆಲವು ವಿಚಾರದಲ್ಲಿ ರಾಜಕೀಯ ಮಾಡ... ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಜಯಂತಿ ಸಂಭ್ರಮ: ಸಾವಿರಾರು ಭಕ್ತರಿಂದ ಮಾಲಾಧಾರಣೆ; ಖಾಕಿ ಹೈ ಅಲರ್ಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತ ಭಕ್ತರು ಮಾಲಾಧಾರಣೆ ಮಾಡಿದರು. *ಮಾಜಿ ಸಚಿವ ಸಿ.ಟಿ.ರವಿ ಮಾಲಾಧಾರಣೆ*: ಮಾಜಿ ಸಚವ ಸಿ.ಟಿ.ರವಿ ಜೊತೆ ಭಜರಂಗದಳ ಮುಖ... ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ಗೆ ಒಳಗಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೂಡ್ಲಿಗಿಯ ಸುಮಯಾ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಇದರಿಂದ ಬಾಣಂತಿಯರ ಸರಣಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ... ರಾಜ್ಯ ಸರಕಾರದಿಂದ ಜನಸಾಮಾನ್ಯರಿಗೆ ತೆರಿಗೆ, ಬೆಲೆ ಏರಿಕೆಯ ಬರೆ: ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ ಸುರತ್ಕಲ್(reporterkarnataka.com): ರಾಜ್ಯದಲ್ಲಿ ಕಳೆದ ಐದಾರು ತಿಂಗಳಿನಿಂದ ಪರಿಸರ ಸಹ್ಯ ಸಿಎನ್ಜಿ ದರ ಬರೋಬ್ಬರಿ ಕೆ.ಜಿಗೆ 4.50 ದರ ಏರಿಸಿದರೆ, ಇದೀಗ ಜನಸಾಮಾನ್ಯರು ಬಳಸುವ ವಿದ್ಯುತ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಕಾಂಗ್ರೆಸ್ ಆಡಳಿತದ ಸರಕಾರ ಬೆಲೆ ಏರಿಕೆಯ ಶಾಕ್ ನೀಡುತ್ತಿದೆ ಎಂದು ಮಂಗಳ... ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಸ್ಕೌಟ್ಸ್-ಗೈಡ್ಸ್, ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವ ಮಂಗಳೂರು(reporterkarnataka.com):ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿ ಶಿಬಿರ ಆಯೋಜಿಸಿದೆ. ದಿನವೊಂದಕ್ಕೆ ಆರು ವಿವಿಧ ಚಟುವಟಿಕೆಗಳ ಮೂಲಕ ಈ ಶಿಬಿರವು ೫ ದಿನಗಳ ಕಾಲ ನಡೆಯಲಿದ್ದು ಶಿಬಿರಾರ್ಥಿಗಳಿಗೆ ದೇಶಪ್ರೇಮ-ದೇಶ... « Previous Page 1 …7 8 9 10 11 … 384 Next Page » ಜಾಹೀರಾತು