ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 1 ಲಕ್ಷ ಮೌಲ್ಯದ ಎಂಡಿಎಂಎ ವಶ ಮಂಗಳೂರು(reporterterkarnataka.com): “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮುಂದುವರಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತ... ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ. ಸೆ.14ರಂದು ರಾತ್ರಿ 8:30 ಸಮಯಕ... ಜಿಎಲ್ ಬಿಸಿ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತ ಸಂಘದಿಂದ ಚಿಕ್ಕೋಡಿ- ಮೀರಜ್ ಹೆದ್ದಾರಿಯಲ್ಲಿ ಪ್ರತಿಭಟನೆ ಬೆಳಗಾವಿ(reporterkarnataka.com): ಜಿಎಲ್ ಬಿಸಿ ಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ನೂರಾರು ರೈತರು ಚಿಕ್ಕೋಡಿ- ಮಿರಜ ರಾಜ್ಯ ಹೆದ್ದಾರಿ ಹತ್ತಿರ ಕೇರೂರ ಕ್ರಾಸ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ- ಮೀರಜ್ ರಾಜ್ಯ ಹೆದ್ದಾ... ಕಾವೇರಿ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಣೆ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಸೂಚನೆ ಹೊಸದಿಲ್ಲಿ(reporterkarnataka.com): ಕಾವೇರಿ ನದಿ ನೀರು ಹಂಚಿಕೆ ಕುರಿತು ವಿವಾದ ಮತ್ತೆ ಗರಿಗೆದರಿದೆ. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸ... ಬಿಜೆಪಿ ಜತೆ ಸಖ್ಯ: ಮಾತುಕತೆ ನಡೆಸಲು ಪುತ್ರ ನಿಖಿಲ್ ಜತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಬೆಂಗಳೂರು(reporterkarnataka.com): ಜೆಡಿಎಸ್ ಶಾಸಕರ ವಿರೋಧದ ನಡುವೆಯೂ ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸಲು ಗುರುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪುತ್ರನ ಜತೆ ದೆಹಲಿಗೆ ತೆರಳಿದ್ದಾರೆ. ಬೆ... ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ 28 ಪ್ರಕರಣಗಳ ಸರದಾರ, ಕುಖ್ಯಾತ ಆರೋಪಿಯ ಬಂಧನ ಮಂಗಳೂರು(reporterkarnataka.com): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜಾಲ್ ಫೈಸಲ್ ನಗರದ ತಲ್ಲತ್(39) ಬಂಧಿತ ಆರೋಪಿ ಆರೋಪಿಯು 2004ರಲ್ಲಿ ಹಲ್ಲೆ ... 16 ಎಎಸ್ಐಗಳಿಗೆ ಪಿಎಸ್ಐಗಳಾಗಿ ಬಡ್ತಿ: ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಬಡ್ತಿ ನೀಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ಪಿಎಸ್ಐ ಬಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ... ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಗಗನ್ ಕಡೂರು ಮನೆಯಲ್ಲಿ ಸ್ಥಳ ಮಹಜರು, ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಪರಿಶೀಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚೈತ್ರಾ ಕುಂದಾಪುರ ಡೀಲ್ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿರುವ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರಿಗೆ ಮಂಗಳವಾರ ಕಡೂರಿಗೆ ಕರೆತಂದರು. ಗಗನ್ ಮನೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ರಮೇ... ಅಥಣಿ ಹಲ್ಯಾಳದಲ್ಲಿ ಸಂಭ್ರಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮೆರವಣಿಗೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮದೇವತೆಯಾದ ಶ್ರೀ ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು. ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಚನ ಕಾರ್ಯಕ್ರಮವು ಜರುಗಿದವು. ಇಂದು ಮುಂಜಾನೆ ದೇವರ ... ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರು ಐಬಿಯಲ್ಲಿ ಮಾಸ್ಟರ್ ಮೈಂಡ್ ಗಗನ್ ಕಡೂರು ಸ್ಥಳ ಮಹಜರು ಚಿಕ್ಕಮಗಳೂರು(reporterkarnataka.com): ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪ್ರಕರಣದ ಮಾಸ್ಟರ್ ಮೈಂಡ್ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಐಬಿಗೆ ಕರೆದು ತಂದಿದ್ದಾರೆ. ಸಿಸಿಬಿ ಪೊಲೀಸರಿಂದ ಚಿಕ್ಕಮಗಳೂರಿನಲ್ಲಿ ತನಿಖೆ ನಡೆಯುತ್ತಿದೆ. ... « Previous Page 1 …90 91 92 93 94 … 390 Next Page » ಜಾಹೀರಾತು