ಎಬಿವಿಪಿ ಗೂಂಡಾಗಿರಿ ಪ್ರವೃತ್ತಿ ಖಂಡನೀಯ: ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮಂಗಳೂರು(reporterkarnataka.com): ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಬಿ ವಿ ಕಕ್ಕಿಲ್ಲಾಯರ ನೆನಪಿನಲ್ಲಿ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮವನ್ನು ತಡೆಯಲು ಎಬಿವಿಪಿ ನಡೆಸಿದ ಪ್ರತಿಭಟನೆ ಹಾಗೂ ಗೂಂಡಾಗಿರಿಯನ್ನು ಎನ್ ಎಸ್ ಯುಐ ಖಂಡಿಸುತ್ತದೆ ಎಂ... ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ : ಬೆಂಗಳೂರಿನ 510 ಪಬ್, ಬಾರ್ಗಳ ಮೇಲೆ ಸಿಸಿಬಿ ದಾಳಿ ಬೆಂಗಳೂರು(reporterkarnataka.com): ಬೆಂಗಳೂರಿನ ಪಬ್, ಬಾರ್, ಹುಕ್ಕಾಬಾರ್ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ಸಪ್ಲೈ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ. ಪೊಲೀಸ್ ದಾಳಿ ವೇಳೆ ಕೆಲವು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ತಾವು ... ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಎನರ್ಜಿ ಘಟಕಕ್ಕೆ ವಿಧಾನ ಪರಿಷತ್ ಸ್ಪೀಕರ್ ಹೊರಟ್ಟಿ ಭೇಟಿ ಬಂಟ್ವಾಳ(reporterkarnataka.com): ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಒಡ್ಡೂರು ಫಾರ್ಮ್ಸ್ ನಲ್ಲಿರುವ ಹಸಿ ತ್ಯಾಜ್ಯದಿಂದ ಸಿ.ಎನ್.ಜಿ ಉತ್ಪಾದಿಸುವ ಒಡ್ಡೂರು ಎನರ್ಜಿ ಘಟಕಕ್ಕೆ ಭೇಟಿ ನೀಡಿ ಘಟಕದ ನಿರ್ವಹಣೆ ಮತ್ತು ಚಟುವಟಿಕೆಗಳನ್ನು... ಮಾಜಿ ಮುಖ್ಯಮಂತ್ರಿ ಬಂಧನ: ಮುಂಜಾನೆ 3 ಗಂಟೆಗೆ ಪೊಲೀಸ್ ಕಾರ್ಯಾಚರಣೆ; ಕಾರಣ ಏನು ಗೊತ್ತೇ? ಹೈದರಾಬಾದ್ (reporterkarnataka.com): ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಕಿಲ್ ಡೆವಲಪ್ ಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ನಂದ್ಯಾಲ ಪೊಲೀಸರು ಚಂದ್ರಬಾಬು ನಾಯ್ಡು ಅವರನ್ನು ದಸ್ತಗಿರಿ ಮಾಡಿದರ... ಜಿ20 ಶೃಂಗಸಭೆ: ಪತ್ನಿ ಜತೆ ಭಾರತಕ್ಕೆ ಬಂದ ಅಮೆರಿಕ ಅಧ್ಯಕ್ಷ ಜೋ ಬೈಡೆನ್; ದ್ವಿಪಕ್ಷೀಯ ಮಾತುಕತೆ ಹೊಸದಿಲ್ಲಿ(reporterkarnataka.com): ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪತ್ನಿ ಜತೆ ಭಾರತಕ್ಕೆ ಆಗಮಿಸಿದರು. ಅಧ್ಯಕ್ಷರಾದ ಬಳಿಕ ಇದು ಅವರ ಮೊದಲ ಭಾರತ ಭೇಟಿಯಾಗಿದೆ. ಬಳಿಕ ಬೈಡನ್ ಅವರು ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲ... ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು: 2 ಪ್ರತ್ಯೇಕ ಅಪಘಾತ; ಹಲವರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆ ಜೊತೆ ದಟ್ಟ ಮಂಜು ಕವಿದಿದ್ದು ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್ಲೈಟ್, ಫಾಗ್ ಲೈಟ್ ಹಾಕಿಕೊಂದು ಹೋದರು ವಾಹನ ಸಂಚಾರ ದುಸ್ತರವಾಗುವಂತಹಾ ಸ್... ಪೊಲೀಸ್ ಠಾಣೆ ಎದುರು ಕಣ್ಣೀರು ಹಾಕಿದ ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ!: ತಪ್ಪಾಯ್ತು ಅಂತ ಕ್ಷಮೆಯಾಚನೆ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೋಮವಾರ ಅಪಘಾತ ಮಾಡಿ ಎಸ್ಕೇಪ್ ಆಗಿದ್ದ ಕಾಮಿಡಿ ಶೋ ಹಾಸ್ಯ ನಟ ಚಂದ್ರಪ್ರಭ ಅವರು ಚಿಕ್ಕಮಗಳೂರಿನ ಸಂಚಾರಿ ಠಾಣೆ ಮುಂಭಾಗ ಕಣ್ಣೀರು ಹಾಕಿದ್ದಾರೆ. ತನ್ನ ತಪ್ಪಿನ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಅಂದು ಒಂದು ... ಆರೋಗ್ಯ- ಸ್ವಚ್ಛತೆ- ಕುಡಿಯುವ ನೀರಿಗೆ ಆದ್ಯತೆ: ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಂಗಳೂರು(reporterkarnataka.com): ಮಂಗಳೂರು ನಗರದ ಆರೋಗ್ಯ, ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ಎಲ್ಲ ಬದ್ಧತೆಯೊಂದಿಗೆ ನಗರದ ಸಮಗ್ರ ಅಭಿವೃದ್ಧಿಗೆ ಕಾರ್ಯನಿರ್ವಹಿಸುತ್ತೇನೆ ಎಂದು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಮಾಧ್ಯಮ ಜತೆ ಮಾತನಾಡಿದ ಅವರು... ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ ಸಾಲಿಯಾನ್ ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ ಸಾಲಿಯಾನ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಉಪಮೇಯರ್ ಆಗಿ ಸುನೀತಾ ಸಾಲಿಯಾನ್ ಆಯ್ಕೆಗೊಂಡಿದ್ದಾರೆ. ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ... ಪ್ರಕೃತಿಯ ನಡುವೆ ತೇಜಸ್ವಿ ಓದಿನ ಗಾಜಿನ ಮನೆ: ಇಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜನ್ಮದಿನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕಣ್ಣು ಹಾಯಿಸಿದಷ್ಟು ದೂರವೂ ಹಬ್ಬಿರುವ ಪ್ರಕೃತಿ, ಹಕ್ಕಿಗಳ ಕಲರವ, ಸುತ್ತ ಹೂ ಗಿಡ ಬಳ್ಳಿಗಳ ಮನಮೋಹಕ ದೃಶ್ಯ, ಈ ಅಪೂರ್ವ ದೃಶ್ಯಗಳನ್ನು ನೋಡುತ್ತಾ ಗಾಜಿನ ಮನೆಯಲ್ಲಿ ಕುಳಿತು ಪುಸ್ತಕ ಓದುವ ಅನುಭವ ಅವರ್ಣನೀಯ. ಅಂತಹ ಅನುಭ... « Previous Page 1 …93 94 95 96 97 … 390 Next Page » ಜಾಹೀರಾತು