ಜನ್ಮಾಷ್ಟಮಿ ಸಂಭ್ರಮ: ಕಡಲ ನಗರಿಯಲ್ಲಿ ಹೂವಿನ ವ್ಯಾಪಾರಕ್ಕೆ ಕೊಂಚ ಅಡ್ಡಿಯಾದ ಮಳೆರಾಯ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಡಲನ ನಗರಿ ಮಂಗಳೂರಿನಲ್ಲಿ ಹೂವಿನ ವ್ಯಾಪಾರ ಭರದಿಂದ ಸಾಗಿತ್ತು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಹೊರಜಿಲ್ಲೆಯ ವ್ಯಾಪಾರಿಗಳು ಹೂ ಮಾರಾಟದಲ್ಲಿ ತೊಡಗಿರುವುದು ಕಂಡು ಬಂತು. ಆದರೆ ಮಳೆ ಸ್ವ... ಕಾರ್ಕಳ: ಕೊಂಕಣಿ ಹಾಡು ‘ಆಶಾ’ ಟೈಟಲ್ ಹಾಗೂ ಮೊದಲ ಪೋಸ್ಟರ್ ಬಿಡುಗಡೆ ಕಾರ್ಕಳ(reporterkarnataka.com): ಪ್ರತಿಷ್ಠಿತ ಕೊಂಕಣಿ ಹಾಡು " ಆಶಾ" ಇದರ ಟೈಟಲ್ ಹಾಗೂ ಮೊದಲ ಪೋಸ್ಟರ್ ಭಾನುವಾರ ಬಿಡುಗಡೆ ಮಾಡಲಾಯಿತು. ಶೃತಿನ್ ಎಸ್. ಶೆಟ್ಟಿ ನಿರ್ದೇಶನ ದಲ್ಲಿ ಮೂಡಿಬಂದ ಆಶಾ ಕೊಂಕಣಿ ಹಾಡು, ಜಸ್ಟ್ ರೋಲ್ ಫಿಲ್ಮ್ ಎಲ್ ಎಲ್ ಪಿ ಮತ್ತು ಲೀಯೋ ಅನುಪ್ ಮಾಂಟೇರಿಯೊ... ಲಂಚ ಬೇಡಿಕೆಯಿಟ್ಟ ಆರ್ ಟಿಒ ಅಧಿಕಾರಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಅಟೆಂಡರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಲಂಚ ಪಡೆಯುತ್ತಿದ್ದ ಮಹಿಳಾ ಆರ್ ಟಿಒ ಹಾಗೂ ಮಹಿಳಾ ಅಟೆಂಡ್ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿದ್ದು, ಅಟೆಂಡರ್ ಅವರನ್ನು ವಶಕ್ಕೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಆರ್.ಟಿ.ಓ ಕಚೇರಿಯಲ್ಲಿ ನಡೆದಿದೆ. 3000 ... ತಲೆ ಹೋದ್ರೂ ನಾನು ಕಾಂಗ್ರೆಸ್ ಗೆ ಹೋಗಲ್ಲ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿಧಾನ ಸಭೆ ಚುನಾವಣೆ ಬಳಿಕ ಸೈಲೆಂಟ್ ಆಗಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅಥಣಿಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ನನ್ನ ತಲೆ ಹೋದ್ರು ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಅ... ಪದವಿ ತಾತ್ಕಾಲಿಕ ಪ್ರಮಾಣ ಪತ್ರದಲ್ಲಿ ಆಧಾರ್ ಸಂಖ್ಯೆ ನಮೂದಿಸುವುದು ಬೇಡ: ಯುಜಿಸಿ ಸೂಚನೆ ಹೊಸದಿಲ್ಲಿ(reporterkarnataka.com):ಯಾವುದೇ ವಿಶ್ವವಿದ್ಯಾಲಯಗಳು ಪದವಿ ಅಥವಾ ತಾತ್ಕಾಲಿಕ ಪ್ರಮಾಣ ಪತ್ರದಲ್ಲಿ ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ನಮೂದಿಸುವಂತಿಲ್ಲ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸೂಚನೆ ನೀಡಿದೆ. ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ನಿಯಮಗಳ ಪ್ರಕಾರ, ಆಧಾರ್ ಸಂಖ್ಯೆಯನ್ನು ಹೊಂ... ಅಭಿವೃದ್ಧಿಯತ್ತ ಮುನ್ನಡೆಯುತ್ತಿರುವ ಭಾರತ: ವಿಜ್ಞಾನಿ ಡಾ. ಆನಂದ್ ರಂಗನಾಥನ್ ಸಂತಸ ಮಂಗಳೂರು(reporterkarnataka.com): ಭಾರತವು ಹಿಂದೆ ಹಲವಾರು ಅವಕಾಶಗಳನ್ನು ಕೈ ಚೆಲ್ಲಿದೆ, ಆದರೆ ಇಂದು ಅವಕಾಶಗಳನ್ನು ಸದುಪಯೋಗಪಡಿಸಿ ಮುನ್ನಡೆಯುವ ದೇಶವಾಗಿ ಮಾರ್ಪಾಡುಗೊಂಡಿದೆ. ಇಡೀ ವಿಶ್ವಕ್ಕೆ ಬಾಧಿಸಿದ ಕೋವಿಡ್-19 ಅನ್ನು ನಮ್ಮ ದೇಶವು ಸಮರ್ಥವಾಗಿ ಎದುರಿಸಿರುತ್ತದೆ. ಇದು ಭಾರತದ ಸಾಮರ್ಥ್ಯವನ್ನು ... ಅನಂತ ಅಭಿನಂದನೆ: ಕಡಲನಗರಿಯಲ್ಲಿ ನಟ ಅನಂತನಾಗ್ ದಂಪತಿಗೆ ಸಾರೋಟು ಮೆರವಣಿಗೆ ಮಂಗಳೂರು(reporterkarnataka.com): ಕಡಲನಗರಿಯಲ್ಲಿ ಸಂಭ್ರಮ ನೆಲೆಸಿತ್ತು. ವಿಶೇಷವಾಗಿ ಸಿಂಗರಿಸಿದ ಸಾರೋಟಿನಲ್ಲಿ ಕುಳಿತ ಆ ದಂಪತಿಯ ನೋಡಲು ರಸ್ತೆಯ ಇಕ್ಕೆಲೆಗಳಲ್ಲಿ ಜನರು ಸೇರಿದ್ದರು. ಸಾರೋಟು ಮೆರವಣಿಗೆ ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲಿನ ಮುಂಭಾಗದಿಂದ ಆರಂಭಗೊಂಡು ಮುಖ್ಯರಸ್ತೆಯ ಮೂಲಕಮೆರ... ರಾಜ್ಯ ಸರಕಾರದಿಂದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: 31 ಮಂದಿಗೆ ಗೌರವ ಬೆಂಗಳೂರು(reporterkarnataka.com): ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರಕಾರ ಪ್ರಕಟಿಸಿದ್ದು, ವಿವರ ಈ ಕೆಳಗಿನಂತಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ... ಮಂಗಳೂರು ನಂತೂರು ವೃತ್ತದ ಬಳಿ ಖಾಸಗಿ ಬಸ್ ಚಾಲಕ- ನಿರ್ವಾಹಕರಿಗೆ ಮಾಲೀಕರ ನೀತಿ ಪಾಠ: ಕರಪತ್ರ ಹಂಚಿ ಜಾಗೃತಿ ಮಂಗಳೂರು(reporterkarnataka.com): ಖಾಸಗಿ ಸಿಟಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತಪಟ್ಟ ಘಟನೆ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ಶನಿವಾರ ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರ ಸಂಘದಿಂದ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಲಾಯಿತು. ... ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ ನಾಳೆ ಬೃಹತ್ ಪ್ರತಿಭಟನೆ, ವಾಹನ ಜಾಥಾ ಬೆಳ್ತಂಗಡಿ(reporterarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಸೌಜನ್ಯ ಪರ ಸೆ.3ರಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದ ವಿವಿಧಡೆಗಳಿಂದ ಲಕ್ಷಾಂತರ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ನಡುವೆ ಪ್ರತಿಭಟನೆ ರದ್ದಾಗಿದೆ ಎಂಬ ವದಂತಿಯನ್ನು ಸಾಮಾಜಿಕ ಹೋರಾಟ... « Previous Page 1 …95 96 97 98 99 … 390 Next Page » ಜಾಹೀರಾತು