ಶಿವಮೊಗ್ಗದಲ್ಲಿ ಬಂದು ಇಳಿಯಿತು ಮೊದಲ ವಿಮಾನ: ಪ್ರಥಮ ಯಾನ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು(reporterkarnataka.com): ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಇಂದು ಮೊದಲ ಬಾರಿಗೆ ವಿಮಾನ ಬಂದು ಇಳಿಯಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಇಂದು ಆರಂಭಗೊಂಡಿತು. ಮಾಜಿ ಮುಖ್ಯಮಂತ್ರಿ ಶಿವಮೊಗ್ಗ ಜೆಲ... ಸಿದ್ದರಾಮಯ್ಯ, ಡಿಕೆಶಿ, ಮಮತಾ ಬ್ಯಾನರ್ಜಿ ಸಹಿತ ಹಲವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಠಾಣೆಯಲ್ಲಿ ಎಫ್ ಐಆರ್ ದಾಖಲು ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್ ಫೀಲ್ಡ್ ಸೈಬರ್ ಕ್ರೈಂ ... ಸುಳ್ಯ: ರಸ್ತೆ ಬದಿ ನಿಂತಿದ್ದ ರಾಣಿಬೆನ್ನೂರಿನ ಕಾರ್ಮಿಕರಿಗೆ ಕಾರು ಡಿಕ್ಕಿ; 4 ಮಂದಿ ಗಂಭೀರ ಗಾಯ ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಅಡ್ಕಾರಿನಲ್ಲಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಹುಣಸೂರಿನಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರು ಗುರುವಾರ ಬೆಳಗ್ಗೆ ಡಿಕ್ಕಿ ಹೊಡೆದಿದೆ. ರಾಣಿಬೆನ್ನೂರಿನ ಕಾರ್ಮಿಕರು ... ಖಾಸಗಿ ಬಸ್ಗಳಿಗೆ ಇನ್ನು ಮುಂದೆ ಡೋರ್ ಕಡ್ಡಾಯ: ಪೊಲೀಸ್ ಕಮೀಷನರ್ ಕುಲ್ದೀಪ್ ಕುಮಾರ್ ಜೈನ್ ಆದೇಶ ಮಂಗಳೂರು(reporterkarnataka.com): ಇನ್ನು ಮುಂದೆ ಖಾಸಗಿ ಬಸ್ ಗಳಿಗೆ ಡೋರ್ ಕಡ್ಡಾಯವಾಗಲಿದೆ. ಮಂಗಳೂರು ಪೊಲೀಸ್ ಕಮೀಷನರ್ ಕುಲ್ದೀಪ್ ಕುಮಾರ್ ಜೈನ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಗರದ ನಂತೂರಿನಲ್ಲಿ ಖಾಸಗಿ ಸಿಟಿ ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನ ನಿರ್ವಾಹಕ ನಿಧನವಾದ ಹಿನ್ನಲೆಯಲ್... ಮಹಿಳಾ ಸಶಕ್ತಿಕರಣಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ಬೆಲೆ ಏರಿಕೆ ಹಾಗೂ ಹಣದುಬ್ಬರದ ಪರಿಸ್ಥಿತಿಯಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ, ಮಂಗಳೂರು ಮಹಾನಗ... ಮುದ್ರಾಂಕ ಶುಲ್ಕ ಏರಿಕೆಯಿಂದ ಬಡ, ಮಧ್ಯಮ ವರ್ಗದವರಿಗೆ ಹೊರೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಬರೆ ಹಾಕುತ್ತಿದ್ದು, ಇದೀಗ ಮುದ್ರಾಂಕ ಶುಲ್ಕವನ್ನು ಏರಿಸಲು ನಿರ್ಧರಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ಬರೆ ಹಾಕಲು ಹೊರಟಿದೆ ಎಂದು ಶಾಸ... ಮನೆ ಬಾಡಿಗೆ ವಿಚಾರದಲ್ಲಿ ಯುವಕನ ಕೊಲೆ ಯತ್ನ: ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ ಮಂಗಳೂರು(reporterkarnataka.com): ನಗರದ ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನ ಕೊಲೆ ಯತ್ನ ಪ್ರಕರಣದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ?: ಆಗಸ್ಟ್ 12ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವ... ಸೆ. 8ರಂದು ಮಂಗಳೂರು ಮೇಯರ್, ಉಪ ಮೇಯರ್ ಚುನಾವಣೆ: ಸ್ಥಾಯಿ ಸಮಿತಿಗೂ ಆಯ್ಕೆ ಮಂಗಳೂರು(reporterkarnkaka.com): ಮಂಗಳೂರು ಮಹಾನಗರಪಾಲಿಕೆ ಯ 24ನೇ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಸೆ. 8ರಂದು ನಡೆಯಲಿದೆ. 8ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪಾಲಿಕೆಯ 4 ಸ್ಥಾಯಿ ಸಮಿತಿಗೂ ಚುನಾವಣೆ ನಡೆಯಲಿದೆ. ಮೈಸೂರು ವಿಭ... ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ: ಗೃಹಲಕ್ಷ್ಮೀ ನೇರ ಪ್ರಸಾರ ಉದ್ಘಾಟನಾ ಸಮಾರಂಭದಲ್ಲಿ ಪ್ರವೀಣ್ ಚಂದ್ರ ಆಳ್ವ ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ನುಡಿದಂತೆ ನಡೆದಿದೆ. ಇದೀಗ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಮೆ ಮಾಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖ... ಮಂಗಳೂರು: ಚಲಿಸುತ್ತಿದ್ದ ಸಿಟಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಂಡೆಕ್ಟರ್ ಸಾವು ಮಂಗಳೂರು(reporterkarnataka.com): ನಗರದ ನಂತೂರು ಬಳಿ ಚಲಿಸುತ್ತಿದ್ದ ಸಿಟಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಂಡೆಕ್ಟರ್ ಸಾವನ್ನಪ್ಪಿದ ಘಟನೆ ನಡೆದಿದೆ. [video width="368" height="672" mp4="https://reporterkarnataka.com/wp-content/uploads/2023/08/VID-2... « Previous Page 1 …97 98 99 100 101 … 390 Next Page » ಜಾಹೀರಾತು