ಡೋಲ್ಪಿ ಡಿಸೋಜ ನಿರ್ಮಾಣದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಶರವು ದೇವಸ್ಥಾನದಲ್ಲಿ ಮುಹೂರ್ತ ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ "90 ಎಮ್ ಎಲ್" ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್... ‘ಪಿಲಿಪಂಜ’ ತುಳು ಸಿನಿಮಾ ಶೀರ್ಷಿಕೆ ಬಿಡುಗಡೆ: ನವೆಂಬರ್ 7ರಂದು ಮಂಗಳೂರಿನಲ್ಲಿ ಚಿತ್ರೀಕರಣ ಆರಂಭ ಮಂಗಳೂರು(reporterkarnataka.com): ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಗರದ ಬಂದರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ನಡೆಯಿತು. ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮ... ಮುಂಬೈ ತುಳುವರ ಮನಗೆದ್ದ ಯುಎಇ ಹವ್ಯಾಸಿ ಕಲಾವಿದರ ತಂಡ ಪ್ರದರ್ಶಿಸಿದ “ವಾ ಗಳಿಗೆಡ್ ಪುಟುದನಾ” ನಾಟಕ ಮಂಗಳೂರು(reporterkarnataka.com): ಕೊಲ್ಲಿ ರಾಷ್ಟ್ರದ ತುಳು ರಂಗ ಭೂಮಿಯಲ್ಲಿ ಚೊಚ್ಚಲ ಪ್ರದರ್ಶನದಲ್ಲೇ ಜನಮನಸೂರೆಗೊಂಡ ಗಮ್ಮತ್ ಕಲಾವಿದರ "ವಾ ಗಳಿಗೆಡ್ ಪುಟುದನಾ" ತುಳು ಸಾಂಸಾರಿಕ ಹಾಸ್ಯಮಯ ನಾಟಕ - ಮುಂಬೈ ಮಹಾನಗರದಲ್ಲಿ ಭಾನುವಾರ ತಮ್ಮ ದ್ವಿತೀಯ ಪ್ರದರ್ಶನದೊಂದಿಗೆ ಅಭೂತಪೂರ್ವ ಯಶಸ್ವಿ ದಾಖಲೆ... ನವಂಬರ್ 1ರಂದು ರಂಜಿತ್ ಸಿ ಬಜಾಲ್ ನಿರ್ದೇಶನದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಮುಹೂರ್ತ ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ "90 ಎಮ್ ಎಲ್" ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ನವಂಬರ್ 1ರಂದು ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಸೆಪ್ಟೆಂಬರ್ ತಿಂಗಳ ವಿಜೇತರಾಗಿ ನಮಸ್ವಿ ಭಾಸ್ಕರ್ ಹಾಗೂ ನಿಹಾಲ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ನಮಸ್ವಿ ಭಾಸ್ಕರ್ ಹಾಗೂ ನಿಹಾಲ್ ಅವರು ಆಯ್ಕೆಯಾಗಿದ್ದಾರೆ. ಪುತ್... ‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.... ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು. ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದ... ‘ಪಯಣ್’ ಕೊಂಕಣಿ ಚಲನಚಿತ್ರ ಸೆ.20ರಂದು ರಾಜ್ಯಾದ್ಯಂತ ಬೆಳ್ಳಿತೆರೆಗೆ ಮಂಗಳೂರು(reporterkarnataka.com): ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹೂರ್ತದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಆಗಸ್ಟ್ ತಿಂಗಳ ವಿಜೇತರಾಗಿ ಶ್ರೀದೇವಿ ಹಾಗೂ ಧ್ವನಿ ವೈ.ಕೆ. ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ಟಾಪರ್ ಆಗಿ ಶ್ರೀದೇವಿ ಹಾಗೂ ಧ್ವನಿ ವೈ.ಕೆ. ಅವರು ಆಯ್ಕೆಯಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂರ... ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಧಾರಾವಾಹಿ’ದೃಷ್ಟಿಬೊಟ್ಟು’ ಸೆಪ್ಟೆಂಬರ್ 9ರಿಂದ ಮಂಗಳೂರು(reporterkarnataka.com): ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ... « Previous Page 1 2 3 4 … 21 Next Page » ಜಾಹೀರಾತು