ಬೆಂಗಳೂರು: ಸ್ತುತಿ ರಂಗಪ್ರವೇಶ; ಶಾಸ್ತ್ರೀಯ ಭರತನಾಟ್ಯದ ಪಯಣ ಆರಂಭ ಬೆಂಗಳೂರು(reporterkarnataka.com):ಸಾಂಸ್ಕೃತಿಕ ಕ್ಷೇತ್ರದ ತವರು ಎಂದೇ ಬಿಂಬಿತವಾಗಿರುವ ಐಟಿ ಸಿಟಿ ಬೆಂಗಳೂರಿನಲ್ಲಿ ಪ್ರತಿದಿನ ಹತ್ತಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಸ ಹೊಸ ಕಲಾವಿದರಿಗೆ ಹಲವಾರು ವೇದಿಕೆಗಳು ಸಜ್ಜುಗೊಂಡಿರುತ್ತವೆ. ಇಂತಹ ಹೊಸ ಕಲಾವಿದೆ ಸ್ತುತಿ ಅವರಿಗೆ ... ಬಿಡುಗಡೆ ಆಯ್ತು ‘ಪಯಣ್’ ಕೊಂಕಣಿ ಸಿನಿಮಾ ಟ್ರೈಲರ್ ಮತ್ತು ಆಡಿಯೊ: ಇದು ಸಂಗೀತಗಾರನ ಹೋರಾಟದ ಕಥೆ ಮಂಗಳೂರು(reporterkarnataka.com):ʻಸಂಗೀತ್ ಘರ್ ಪ್ರೊಡಕ್ಶನ್ಸ್ʼ ಬ್ಯಾನರಿನಡಿಯಲ್ಲಿ ತಯಾರಾಗಿರುವ ‘ಪಯಣ್’ ಎಂಬ ಭಿನ್ನ ಹೆಸರಿನ ಕೊಂಕಣಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಟ್ರೈಲರ್ ಹಾಗೂ ಆಡಿಯೊ ಇದೀಗ ಬಿಡುಗಡೆ ಆಗಿದ್ದು, ಜೀವನದ ನಿಜವಾದ ಸಾಮರಸ್ಯಕ್ಕೆ ಸಂಗೀತ ಕಲೆಯ ನಿಪುಣತೆಗಿಂತಲೂ ಹೆಚ್ಚ... ಬಹು ನಿರೀಕ್ಷಿತ ʻಪಯಣ್ʼ ಕೊಂಕಣಿ ಚಲನಚಿತ್ರದ ಪೋಸ್ಟರ್ ಬಿಡುಗಡೆ ಪುತ್ತೂರು(reporterkarnataka.com): ʻಸಂಗೀತ್ ಘರ್ʼ ಮಂಗಳೂರು ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಇದರ ಪೋಸ್ಟರ್ ಬಿಡುಗಡೆ ಸಮಾರಂಭ ಜು. 28ರಂದು ಸಂಜೆ ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ನೆರವೇರಿತು. ಮಾಯ್ದೆ ದೇವುಸ್ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜೂನ್ ತಿಂಗಳ ಟಾಪರ್ ಆಗಿ ಶೌರ್ಯ ರಾವ್ ಮತ್ತು ಆಶ್ರಿತ ಪೂಜಾರಿ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಟಾಪರ್ ಆಗಿ ಶೌರ್ಯ ರಾವ್ ಹಾಗೂ ಆಶ್ರಿತ ಪೂಜಾರಿ ಆಯ್ಕೆಯಾಗಿದ್ದಾರೆ. ಮಂಗಳೂರಿನ ಬಾಲ ಪ್ರತಿಭೆ ಶೌರ್ಯ ರಾವ... ಜುಲೈ 14ರಂದು ಚೆನ್ನೈಯಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ; ಸನ್ಮಾನ ಮಂಗಳೂರು(reporterkarnataka.com): ಚೆನ್ನೈ ನಗರದ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ಸಂಗೀತ ಕಾರ್ಯಕ್ರಮ ಜುಲೈ 14ರಂದು ಸಂಜೆ 6 ಗಂಟೆಯಿಂದ 7.45 ರ ವರೆಗೆ ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ನಡೆಯಲಿದೆ. ಹಿಂದುಸ್ಥಾನಿ ಶಾಸ್ತ... ಕಲರ್ಸ್ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ: ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರ... ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಇದೇ ಜುಲೈ 8ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30ರಿಂದ ವೀಕ್ಷಿಸಬಹುದು. ‘ನ... ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ... ಪಳ್ಳಿ: ಯಕ್ಷಧ್ರುವ ಯಕ್ಷ ಶಿಕ್ಷಣದಿಂದ ಉಚಿತ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ ಕಾರ್ಕಳ(:reporterjarnataka.com): ಕರಾವಳಿಯ ಮೇರು ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರೊಂದಿಗೆ ನಮ್ಮ ಸಂಸ್ಕೃತಿ, ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರವಹಿಸಬೇಕಾದ್ದು ಅತ್ಯವಶ್ಯಕ ಎಂದು ಯಕ್ಷಗಾನ ಪಂಚಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಮೇ ತಿಂಗಳ ವಿಜೇತರಾಗಿ ಬೆಂಗಳೂರಿನ ಕನಸು ಹಾಗೂ ಸುಳ್ಯದ ಶ್ರೇಯಾ ಮೇರ್ಕಜೆ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಬೆಂಗಳೂರಿನ ಕನಸು ಕೆ. ಹಾಗೂ ಸುಳ್ಯದ ಶ್ರೇಯಾ ಮೇರ್ಕಜೆ ಅವರು ಆಯ್ಕೆಯಾಗಿದ್ದಾರೆ. ಕನಸು ಕೆ. ಬೆ... ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು. ... « Previous Page 1 2 3 4 5 … 21 Next Page » ಜಾಹೀರಾತು