ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್: ಅಮೇರಿಕಾದ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಿಗೆ ಕೊಂಕಣಿ ಸಿನೆಮಾ ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ನಿರ್ಮಾಣದ `ಅಸ್ಮಿತಾಯ್’ ಕೊಂಕಣಿ ಚಲನಚಿತ್ರ ಅಮೇರಿಕದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾಗಿದೆ. 2023 ಡಿಸೆಂಬರ್ 2ರಂದು ಪೂರ್ವಾಹ್ನ 11.00 ಗಂಟೆಗೆ ಎ ಎಮ್ ಸಿ ಥಿಯೆಟರ್ ನಲ್ಲಿ ಸಿನಿಮಾ ಪ್... ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು. ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲ... ಬಹು ನಿರೀಕ್ಷಿತ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ನವೆಂಬರ್ 24ರಂದು ತೆರೆಗೆ: ಟ್ರೇಲರ್ ನೋಡಿಯೇ ಅಭಿಮಾನಿಗಳು ಖುಷ್ ಖುಷ್ ಮೈಥಿಲಿ ಮಾಗಡಿ ಬೆಂಗಳೂರು info.reporterkarnataka@gmail.com 'ಸ್ಯಾಂಡಲ್ವುಡ್ ಕ್ವೀನ್’ ರಮ್ಯಾ ಅವರು ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡಿದ ರಾಜ್ ಬಿ. ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ನವೆಂಬರ್ 24 ರಂದು ರ... ಸೃಷ್ಟಿ ಕಲಾವಿದ್ಯಾಲಯ ಯಕ್ಷೋತ್ಸವ: ನಿಯಮದ ನೆಪದಲ್ಲಿ ಯಕ್ಷಗಾನಕ್ಕೆ ಕಿರುಕುಳ ಖಂಡನೀಯ ಮಂಗಳೂರು(reporterkarnataka.com): ಹೆತ್ತವರು ತಮ್ಮ ಮಕ್ಕಳಿಗೆ ತಮ್ಮೂರಿನ ಸಂಸ್ಕೃತಿ, ಕಲೆಯನ್ನು ಕಲಿಸುವ ಮೂಲಕ ಮುಂದಿನ ಪೀಳಿಗೆಗೆ ಯಶಸ್ವಿಯಾಗಿ ದಾಟಿಸುವ ಕೆಲಸ ಮಾಡಬೇಕು ಎಂದು ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಹೇಳಿದರು. ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪ... ಉಚ್ಚಿಲ ದಸರಾಕ್ಕೆ ವಸ್ತು ಪ್ರದರ್ಶನದ ಮೆರುಗು: ಅಲ್ಲಿತ್ತು ಹೂವಿನ ಪಾರಿವಾಳ, ಪಂಜರ ಕೃಷಿ, 1.5 ಕೆಜಿ ತೂಕದ ಭಾರೀ ಏಡಿ!! ಉಡುಪಿ(reporterkarnataka.com): ದಸರಾ ಅಂದ್ರೆ ಎಲ್ಲೆಡೆ ಸಡಗರ. ನಾಡಹಬ್ಬವಾದ ದಸರಾವನ್ನು ಕರಾವಳಿಯಲ್ಲೂ ಬಲು ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ದಸರಾ ಅಂಗವಾಗಿ ವಿವಿಧ ವಿನೋದಾವಳಿಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಅಂತಹದ್ದೊಂದು ಸಡಗರವನ್ನು ಉಚ್ಚಿಲದಲ್ಲಿಯೂ ಹಮ್ಮಿಕೊಳ್ಳಲಾಗಿದೆ. ಉಚ್ಚಿಲದಲ್ಲಿ... ತುಷಾರ್ ಹೆಗ್ಡೆ ವೇಣೂರು ನಿರ್ದೇಶನದ ತುಳು ವೆಬ್ ಸೀರೀಸ್ ‘ಕಸರತ್ತ್’ ಮೊದಲ ಪೋಸ್ಟರ್ ಬಿಡುಗಡೆ ಮಂಗಳೂರು(reporterkarnataka.com): ತುಷಾರ್ ಹೆಗ್ಡೆ ವೇಣೂರು ನಿರ್ದೇಶನದ ಮೊದಲ ಪ್ರಯತ್ನ ತುಳು ವೆಬ್ ಸೀರೀಸ್ 'ಕಸರತ್ತ್' ಮೊದಲ ಪೋಸ್ಟರ್ ಬಿಡುಗಡೆಗೊಂಡಿದೆ. ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಜೀ ಕನ್ನಡ ಕಾಮಿಡಿ ಖಿಲಾಡಿಗಳು ಖ್ಯಾತಿಯ ಹಿತೇಶ್ ಕಾಪಿನಡ್ಕ, ಸೂರಜ್ ಕುಮಾರ್, ರಾಕೇಶ್ ಪೂಜಾರಿ ಮುಖ್... ವಾಯ್ಸ್ ಆಫ್ ಆರಾಧನಾ: ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಸ್ಕಂದ ಶೆಟ್ಟಿ ಮತ್ತು ಮೋಕ್ಷಾ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಸ್ಕಂದ ಶೆಟ್ಟಿ ಹಾಗೂ ಮೋಕ್ಷಾ ಆಯ್ಕೆಯಾಗಿದ್ದಾರೆ. ಸ್ಕಂದ ಶೆಟ್ಟಿಯು ಹರೀಶ್ ಶೆಟ್ಟಿ ಮ... ವಾಯ್ಸ್ ಆಫ್ ಆರಾಧನಾ: ಆಗಸ್ಟ್ ತಿಂಗಳ ಟಾಪರ್ ಆಗಿ ರಿಶಿ ಖಾರ್ವಿ ಮತ್ತು ಪ್ರತೀಕ್ಷಾ ಅನಿಲ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ಟಾಪರ್ ಆಗಿ ರಿಶಿ ಖಾರ್ವಿ ಹಾಗೂ ಪ್ರತೀಕ್ಷಾ ಅನಿಲ್ ಆಯ್ಕೆಯಾಗಿದ್ದಾರೆ. ರಿಷಿ ಖಾರ್ವಿಯು ಕಂಚಗೋಡುವಿ... ಕೊಂಕಣಿಯ ಬಹು ನಿರೀಕ್ಷಿತ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15ರಂದು ಬೆಳ್ಳಿತೆರೆಗೆ ಮಂಗಳೂರು(reporterkarnataka.com): ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಸಿನೆಮಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ ಅಸ್ಮಿತಾಯ್ ಚಲನಚಿತ್ರವನ್ನು ನಿರ್ಮಿಸಿದ್ದು ಈ ಸಿನೆಮಾವು ಸೆಪ... ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಲೋಕಾರ್ಪಣೆ: ಗೋಪಿನಾಥ್ಭಟ್ಟರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಮಂಗಳೂರು(reporterkarnataka.com): ಕುಂದೇಶ್ವರ ಪ್ರತಿಷ್ಠಾನ ಮಂಗಳೂರು ಘಟಕ ವತಿಯಿಂದ ಸೆ.೪ರಂದು ಪುರಭವನದಲ್ಲಿ ಶ್ರೀಪ್ರಾಪ್ತಿ ಕಲಾವಿದೆರ್ ಕುಡ್ಲ ತಂಡದಿಂದ ಪ್ರಶಾಂತ್ ಸಿ.ಕೆ. ವಿರಚಿತ ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಉದ್ಘಾಟನಾ ಪ್ರದರ್ಶನ ನಡೆಯಲಿದೆ. ಈ ಸಂದರ್ಭ ತುಳು, ಕೊಂಕಣಿ, ಕನ್ನಡ, ತೆಲುಗ... « Previous Page 1 …4 5 6 7 8 … 21 Next Page » ಜಾಹೀರಾತು