ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವ... ಸಿಎಸ್ ಆರ್ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಸಿಎಸ್ ಆರ್ ನಿಧಿ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಹೇಳಿದರು. ಅವರು ಬೆಂಗಳೂರು ಸಿಎಸ್ಆರ್ ಲೀಡರ್ ಶಿಪ್ ಸಮ್ಮಿಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಡುವುದು ನಮ್ಮ ಸಂಸ್ಕೃತಿ. ಆದರೆ ಎಲ್ಲಿ... ಚಿಕ್ಕಮಗಳೂರು: ದತ್ತಪೀಠ, ಮುಳ್ಳಯ್ಯನಗಿರಿ ಪ್ರವೇಶಕ್ಕೆ ಟೂರಿಸ್ಟ್ ಗಳಿಗೆ ನಿರ್ಬಂಧ; ಯಾಕಾಗಿ ಈ ಬ್ರೇಕ್? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿ.16 ರಿಂದ 20ರವರೆಗೆ ಪ್ರವಾಸಿಗರಿಗೆ ಬ್ರೇಕ್ ಹಾಕಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ,ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಮ್ಮನಹಳ... ಕೂಡ್ಲಿಗಿ: ನಾಯಿ ಕಚ್ಚಿದರೆ ಸರಕಾರಿ ಆಸ್ಪತ್ರೆಯಲ್ಲಿ ಇಲ್ಲ ಇಂಜೆಕ್ಷನ್ !: ಹೊಣೆಗೇಡಿ ಆರೋಗ್ಯಾಧಿಕಾರಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ,ಡಿ. 9ರಂದು ರಾತ್ರಿ ಡಿ.ನಾಗರಾಜ ಎಂಬ ವ್ಯಕ್ತಿಯೋರ್ವರಿಗೆ ನಾಯಿ ಕಚ್ಚಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಧಾವಿಸಿದ ಅವರು ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕ... ರಸ್ತೆ ವಿವಾದ: ಪಕ್ಕದ ಮನೆಯವರ ಕಿರುಕುಳ, ಬೆದರಿಕೆಗೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಗೆ ತೆರಳಲು ರಸ್ತೆ ನಿರ್ಮಿಸುವ ವಿಚಾರದಲ್ಲಿ ಪಕ್ಕದವರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ . ಗೋಣಿಬೀಡು ಹೋಬಳಿ ಕಸ್ಕೆಬ... ಶಿಕ್ಷಕರಾಗುವ ಕಾತರದಲ್ಲಿದ್ದ ಸಿಆರ್ಪಿ , ಬಿಆರ್ಪಿಗಳಿಗೆ ನಿರಾಸೆ: ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು; ಶಿಕ್ಷಕರ ಸಂಘ ಆಕ್ಷೇಪ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಿ .೬ ರಂದು ನಡೆಯಬೇಕಾಗಿದ್ದ ( ಸಿಆರ್ಪಿ ) ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಹಾಗೂ ( ಬಿಆರ್ಪಿ ) ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು ಮ... ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ; ರಾಯಚೂರು ಜಿಲ್ಲೆಯಿಂದ 12 ಮಂದಿ ಕ್ರೀಡಾಪಟುಗಳು ಆಯ್ಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲಾ ಅಮೇಚೂರ್ ಖೋಖೋ ಅಸೋಸಿಯೇಷನ್ ಮತ್ತು ಮಸ್ಕಿ ತಾಲೂಕು ಅಮೆಚೂರ ಖೋಖೋ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಖೋಖೋ ತಂಡದ ಆಯ್ಕೆ ಪುರುಷ ಮತ್ತು ಮಹಿಳೆಯರಿಗಾಗಿ ನಡೆಸಲಾಗಿದ್ದು, ಸುಮಾರು ... ಕರಕುಶಲ ತರಬೇತಿ ಹಾಗೂ ಉದ್ಯೋಗ: ಚಿರಂತನ ಟ್ರಸ್ಟ್ ನಿಂದ ದಿವ್ಯಾಂಗ ವ್ಯಕ್ತಿಗಳ ಅರ್ಜಿ ಆಹ್ವಾನ ಬೆಂಗಳೂರು(reporterkarnataka.com): ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಚಿರಂತನ ಟ್ರಸ್ಟ್ ವತಿಯಿಂದ ವಿಶೇಷ ಅಗತ್ಯಗಳಿರುವ ಅಂಗವಿಕಲ/ದಿವ್ಯಾಂಗ ವ್ಯಕ್ತಿಗಳಿಂದ ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಸಾರ್ವಜನಿಕ ಸೇವಾ ಸಂಸ್ಥೆಯಾಗಿರುವ ಒಎನ್ಜಿಸಿ... ಪ್ಲಾಸ್ಟಿಕ್ ಅಕ್ಕಿಯಲ್ಲ, ಸಾರವರ್ಧಿತ ಅಕ್ಕಿ: ಆಹಾರ ಇಲಾಖೆಯಿಂದ ನಾಗರಿಕರ ಗೊಂದಲ ನಿವಾರಣೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆ ಆಗಿದೆ ಎನ್ನುವ ಆತಂಕದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟ... ಅಪರಾಧ ತಡೆಗೆ ಪೊಲೀಸ್ ಇಲಾಖೆ ಜತೆ ಸಾರ್ವಜನಿಕರ ಸಹಕಾರ ಅಗತ್ಯ; ಪಿಎಸ್ ಐ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಹೇಳಿದರು. ತಾಲೂಕಿನ ನಾಯಕ... « Previous Page 1 …114 115 116 117 118 … 176 Next Page » ಜಾಹೀರಾತು