ಎನ್ ಎಸ್ ಯುಐ ರಾಜ್ಯ ಜಂಟಿ ಕಾರ್ಯದರ್ಶಿ ಆಗಿ ಕಾಂಗ್ರೆಸ್ ಯುವ ನಾಯಕ ಜಿಂಕಲರ ಶಶಾಂಕ ನೇಮಕ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಾಂಗ್ರೇಸ್ ಯುವ ನಾಯಕ ಜಿಂಕಲರ ಶಶಾಂಕ ಅವರು ಎನ್.ಎಸ್.ಯು.ಐ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಈ ಕುರಿತು ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ ಸ್ಟಿಫ... 7 ಕಿಮೀ ಶಿರಸಾಷ್ಟಾಂಗ ನಮಸ್ಕಾರ ಸಾಕಾರ: ತುರುವಿಹಾಳ ಭರ್ಜರಿ ಗೆಲುವಿಗೆ ಹೊತ್ತ ಹರಕೆ ಪೂರೈಸಿದ ವಿಶ್ವನಾಥ ದೇಸಾಯಿ !! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಉಪ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಗಳಿಸಿದರೆ ಮಸ್ಕಿಯ ಗುಡದೂರು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಶಿರಸಾಷ್ಟಾಂಗ ನಮಸ್ಕಾರಗಳು ಹಾಕುವು... ಜಾಜಿ ರಾಜು ಭರತನಾಟ್ಯ ರಂಗಪ್ರವೇಶ: ಬೆಂಗಳೂರಿನ ಜೆಎಸ್ಎಸ್ ಸಭಾಂಗಣದಲ್ಲಿ ಪ್ರಸ್ತುತಿ ಬೆಂಗಳೂರು(reporterkarnataka.com): ಕಲಾಕ್ಷಿತಿ ಸ್ಕೂಲ್ ಆಫ್ ಫೈನ್ ಆರ್ಟ್ ವತಿಯಿಂದ ಜಯನಗರದ ಜೆಎಸ್ಎಸ್ ಸಭಾಂಗಣದ ಶಿವರಾತ್ರೀಶ್ವರ ಕೆಂದ್ರದಲ್ಲಿ ನಡೆದ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾ.ಎಂ.ಆರ್. ಕೃಷ್ಣಮೂರ್ತಿ ಅವರ ಶಿಷ್ಯೆ ಜಾಜಿ ರಾಜು ಭರತನಾಟ್ಯ ಪ್ರಸ್ತುತಪಡಿಸಿದರು. ... ಮಸ್ಕಿ: ಹಾಲುಮತ ಸಮಾಜದಿಂದ ಕನಕ ಭವನದ ಶಿಲಾನ್ಯಾಸ: ಹಾಲಿ, ಮಾಜಿ ಶಾಸಕರು ಉಪಸ್ಥಿತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ ರಾಯಚೂರು info.reporterkarnataka@gmail.com ಹಾಲುಮತ ಸಮಾಜ ದಿಂದ ಮಸ್ಕಿಯ ಕವಿತಾ ರಸ್ತೆ ಸಮೀಪ ಕನಕ ಭವನದ ಶಿಲಾನ್ಯಾಸ ಸಮಾರಂಭ ಭಾನುವಾರ ನಡೆಯಿತು. ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಸಿಂಧನೂರು ಅಧ್ಯಕ್ಷತೆ ವಹಿಸಿದ್ದರು. ಹಾಲುಮತ ಸಮಾಜದ ಗುರುಗಳ... ಬಂಡೇ ಬಸಾಪುರ ತಾಂಡದ ದೇವನಾಯ್ಕ ನಿಧನ: ಸಿಐಟಿಯು ಸಂತಾಪ ಕೂಡ್ಲಗಿ(reporterkarnataka.com): ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಪಂ ವ್ಯಾಪ್ತಿ ಬಂಡೇ ಬಸಾಪುರ ತಾಂಡ ವಾಸಿ, ಗಾರೆ ಕೆಲಸ ಮಾಡುತಿದ್ದ ದೇವನಾಯ್ಕ (45) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರು ಬಹುದಿನಗಳಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ ಪತ... ಹೊಸ್ಮಾರುವಿನಲ್ಲಿ ಕಾಂಪ್ಲೆಕ್ಸ್ಗೆ ಪ್ರಥಮ ಬಾರಿ ತುಲುಲಿಪಿ ನಾಮಫಲಕ ಹೊಸ್ಮಾರು(reporterkarnataka.com); ರವೀಂದ್ರ ಪೂಜಾರಿ ಮಾಲಿಕತ್ವದ ಹೊಸ್ಮಾರು ಈದು ಕ್ರಾಸ್ ಬಳಿಯಿರುವ ಮನ್ವಿತ್ ಕಾಂಪ್ಲೆಕ್ಸ್ಗೆ ಜೈ ತುಲುನಾಡ್ ರಿ. ಸಂಘಟನೆ ಕಾರ್ಲ ಘಟಕದ ಸಹಕಾರದೊಂದಿಗೆ ತುಲು ಲಿಪಿಯಲ್ಲಿ ನಾಮಫಲಕ ಅಳವಡಿಸಲಾಯಿತು. ಈದು ಗ್ರಾಮದಲ್ಲಿ ಪ್ರಥಮ ಬಾರಿ ಕಾಂಪ್ಲೆಕ್ಸ್ಗೆ ತುಲುಲಿ... ನಾವು ಎಷ್ಟು ಗಿಡಗಳನ್ನು ನೆಟ್ಟು ಬೆಳೆಸುತ್ತೇವೆಯೋ ಅಷ್ಟು ಪುಣ್ಯ ಪ್ರಾಪ್ತಿಯಾಗುತ್ತದೆ: ಅನಿತಾ ಬಸವರಾಜ್ ಮಂತ್ರಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಸಿರವಾರ ತಾಲೂಕು ಆಸ್ಪತ್ರೆಯ ಬೇಡಿಕೆ ಮೇರೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷೆ ಅನಿತಾ ಬಸವರಾಜ್ ಮಂತ್ರಿ ಅವರು ಪರಿಸರ ಕಾರ್ಯದಲ್ಲಿ ತೊಡಗಿದ್ದಾರೆ.... ಮಸ್ಕಿ: ಸತ್ಸಂಗ, ಭಜನೆ, ವಿಶೇಷ ಪೂಜೆ, ಸಾಮೂಹಿಕ ಜನಿವಾರ ಧಾರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಷೇಕ, ಹೋಮ ಮತ್ತು ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುಖದಲ್ಲಿ ನಡೆಯಿತು. ಬೆಳಗ್ಗೆ10 ಗಂಟೆಗೆ ಪಲ್ಲಕ್ಕಿ ಉತ್... ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿದ್ಯಾರ್ಥಿಗಳಿಗೆ ಬೇರೆ ಸಂಸ್ಥೆಗಳಲ್ಲಿ ಪ್ರವೇಶ ಬೆಂಗಳೂರು(reporterkarnataka.com): ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, 2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ಹಾಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಿ... ತುಳುವೆರ್ ಕುಡ್ಲ ನೂತನ ಸಂಘಟನೆಯ “ಲೊಗೊ” ಬಿಡುಗಡೆ; ಮುಖ್ಯಮಂತ್ರಿ ಬೊಮ್ಮಾಯಿ ಅನಾವರಣ ಬೆಂಗಳೂರು(reporterkarnataka.com): ತುಳುವೆರ್ ಕುಡ್ಲ (ರಿ) ನೂತನ ಸಂಘಟನೆಯ "ಲೊಗೊ"ವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಉದ್ಘಾಟಿಸಿದರು. ತುಳು ಭಾಷೆಯನ್ನು ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಲು ಮನವಿ ಸಲ್ಲಿಸಲಾಯಿತು. "ತುಳು ಕೆಳಿಂಜ ಭಾರತ" ... « Previous Page 1 …116 117 118 119 120 … 150 Next Page » ಜಾಹೀರಾತು