ಪವರ್ ಸ್ಟಾರ್ ಪುನೀತ್ ರಾಜ್ ಆರೋಗ್ಯ ಏರುಪೇರು : ಆಸ್ಪತ್ರೆಗೆ ದಾಖಲು Reporter Karnataka ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಜಿಮ್ ನಲ್ಲಿ ಕಸರತ್ತು ಮಾಡುವ ವೇ... ವಿಜಯಪುರದಲ್ಲಿ ಉದ್ಯೋಗಾವಕಾಶ: ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ ವಿಜಯಪುರ(reporterkarnataka.com) ಶ್ರೀ ಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿಕಾಂ / ಬಿಬಿಎ / ಎಂಕಾಂ / ಎಂಬಿಎ / ಬ್ಯಾಂಕಿಂಗ್ ವಿಷಯಗಳಲ್ಲಿ ಡ... ಪೋಲಿಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಕಾರು : ಇಬ್ಬರ ದುರ್ಮರಣ ತಿಪಟೂರು(Reporterkarnataka.com) ತಿಪಟೂರು ತಾಲ್ಲೂಕಿನ ಬಳುವನೆರಲು ಗ್ರಾಮದ ಗೇಟ್ ಬಳಿ ಬುಧವಾರ ವೇಗದಿಂದ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ. ಬಳುವನೆರಲು ಗ್ರಾಮದ ನಾಗಣ್ಣ (65), ಹಾಲಿನ ಡೇರಿ ಮಾಜಿ ಕಾರ್ಯದರ್ಶಿ, ಬಿ.ಮುದ್ದೇನಹಳ್ಳಿ ... ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆಯೇರಿಕೆ: ಕೋಲಾರದಲ್ಲಿ ಕೇಂದ್ರ ಸರಕಾರ ವಿರುದ್ಧ ರೈತ ಸಂಘ ಪ್ರತಿಭಟನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ರೈತ ಸಂಘದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲ್ ಡೀಸಲ್ ಅಡುಗೆ ಅನಿಲವನ್... ಸ್ನೇಹಿತನನ್ನೇ ಚಾಕುವಿನಲ್ಲಿ ಇರಿದು, ಕಲ್ಲು ಎತ್ತಿ ಹಾಕಿ ಕೊಲೆಗೈದ ದುರುಳ ಬೆಂಗಳೂರು (Reporterkarnataka.com) ಬಟ್ಟೆ ವ್ಯಾಪಾರಿಯೊಬ್ಬ ತನ್ನ ಸ್ನೇಹಿತನನ್ನು ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಿಕ್(20) ಎಂಬಾತ ಕೊಲೆಯಾದ ಯುವಕ. ಈ ಪ್ರಕರಣಕ್ಕೆ ಸ... ರಾಜ್ಯಕ್ಕೆ ಈಶಾನ್ಯ ಮಾರುತ ಪ್ರವೇಶ: ಮತ್ತೆ ಮಳೆ ನಿರೀಕ್ಷೆ; ಎಲ್ಲೆಲ್ಲಿ ಆಗಲಿದೆ ವರ್ಷಾಧಾರೆ? ಬೆಂಗಳೂರು (Reporterkarnataka.com) ರಾಜ್ಯಕ್ಕೆ ಈಶಾನ್ಯ ಮಾರುತಗಳು ಪ್ರವೇಶವಾಗಿದ್ದು, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲಾಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಹಿಂಗಾರು ಮಳೆ ಆರಂಭ ವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒ... ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು ! ಬೆಂಗಳೂರು (Reporterkarnataka.com) ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್... ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯಾಕ್ಸೀನ್ ಲಸಿಕೆ ಹಾಕಿಸಿಕೊಂಡರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ ಸುಟ್ಟ ಕರ್ನಾರಹಟ್ಟಿ... ಶಿಕ್ಷಕರ ವರ್ಗಾವಣೆ: ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಮೈಸೂರು(reporterkarnataka.com): ಸಾರ್ವಜನಿಕ ಶಿಕ್ಷಣ ಇಲಾಖೆಯ 2019-20ನೇ ಸಾಲಿನ ಮೈಸೂರು ವಿಭಾಗದೊಳಗಿನ ಪ್ರೌಢಶಾಲಾ ಶಿಕ್ಷಕ ವೃಂದದ ವಿಶೇಷ ವರ್ಗಾವಣೆ ಕೌನ್ಸಿಲಿಂಗ್ ಅಕ್ಟೋಬರ್ 28 ರಂದು ನಡೆಯಲಿದೆ. ಸಾಮಾನ್ಯ ವರ್ಗಾವಣೆಯಲ್ಲಿನ ಕಡ್ಡಾಯ, ಹೆಚ್ಚುವರಿ ವಲಯ ವರ್ಗಾವಣೆಗಳ ಮೇರೆಗೆ ಅಥವಾ ಸಮರ್ಪಕ ಮ... ಕ್ಲಬ್ ಹೌಸ್ನ ಸಂಘದಂಗಳ ವೇದಿಕೆಯಲ್ಲಿ ಅ. 27 ‘ಮಾತೃ ಸಂಗಮ’ ಮಂಗಳೂರು(reporterkarnataka.com): ಕ್ಲಬ್ ಹೌಸ್ನ ಸಂಘದಂಗಳ ವೇದಿಕೆಯಲ್ಲಿ ಅ. 27 ರಂದು ಸಂಜೆ 7.30 ಕ್ಕೆ ‘ಮಾತೃ ಸಂಗಮ’ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾರದಾಶ್ರಮ ಚಳ್ಳಕೆರೆ ಅವರು ಆಶೀರ್ವಚನ ನೀಡಲಿದ್ದಾರೆ. ವಿಭು ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥರಾದ ಡಾ. ಆರತಿ ವ... « Previous Page 1 …124 125 126 127 128 … 176 Next Page » ಜಾಹೀರಾತು