ಬೆಳಗಾವಿಯಲ್ಲಿ ಸನ್ ಶೈನಿಂಗ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರನ ರಾಜಕೀಯ ರಂಗ ಪ್ರವೇಶಕ್ಕೆ ಮುನ್ನುಡಿ ಬೆಳಗಾವಿ(reporterkarnataka.com): ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ರಂಗದಲ್ಲಿ ಸನ್ ಶೈನಿಂಗ್ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಆರ್. ಗುಂಡೂ ರಾವ್, ಎಸ್. ಬಂಗಾರಪ್ಪ ಅವರ ಪುತ್ರರೆಲ್ಲ ಈಗಾಗಲೇ ರಾಜಕೀಯ ರಂಗದಲ್ಲಿ ಮಿಂಚಲಾರಂಭಿಸಿದ್ದಾರೆ. ಅ... ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ: ದ್ರಾಕ್ಷಿ, ಮಾವಿನ ಹಣ್ಣು ಬೆಳೆಗಾರರಿಗೆ ಭಾರಿ ನಷ್ಟ; ಪರಿಹಾರ ನೀಡಲು ಆಗ್ರಹ ಬೆಳಗಾವಿ(reporterkarnataka.com): ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಶನಿವಾರ ಸುರಿದ ಅಕಾಲಿಕ ಭಾರೀ ಗಾಳಿ ಮಳೆಗೆ ದ್ರಾಕ್ಷೆ ಹಾಗೂ ಮಾವಿನ ಬೆಳೆಗಾರರಿಗೆ ಅ ಪಾರ ನಷ್ಟ ಉಂಟಾಗಿದೆ. ಗಾಳಿ ರಭಸಕ್ಕೆ ಗಿಡ ಮರಗಳು ಹಾಗೂ ಲೈಟ್ ಕಂಬಗಳು ಉರಳಿವೆ. ಇನ್ನೂ ಐಗಳಿ ಗ್ರಾಮದ ರೈತರು ಪ್ರಲ್ಹಾದ ... ಅಹಿತಕರ ಘಟನೆಗಳಿಗೆಲ್ಲ ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ: ಸಂಸದ ಪ್ರತಾಪ್ ಸಿಂಹ ಆರೋಪ ಮೈಸೂರು(reporterkarnataka.com): ರಾಜ್ಯದಲ್ಲಿ ಈಗ ನಡೆಯುತ್ತಿರುವ ಅಹಿತಕರ ಘಟನೆಗಳಿಗೆಲ್ಲಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ಸಂಸದ ಪ್ರತಾಪ್ಸಿಂಹ ಆರೋಪಿಸಿದರು. ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಕುರಿತು ನ್ಯಾಯಾಲಯ ತೀರ್ಪು ನೀಡಿ... ರಾಜ್ಯದಲ್ಲಿ ಮತ್ತೆ ಡೆಂಗ್ಯು ಭೀತಿ: ವಾರದೊಳಗೆ 65 ಹೊಸ ಪ್ರಕರಣಗಳು ಪತ್ತೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ವಾರದೊಳಗೆ 65 ಹೊಸ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದ 22 ಜಿಲ್ಲೆಗಳಲ್ಲಿ ಡೆಂಗ್ಯು ಜ್ವರ ಕಾಣಿಸಿಕೊಂಡಿದ್ದು, ಇದುವರೆಗೆ 989 ಮಂದಿಗೆ ಜ್ವರ ತಗುಲಿದೆ. ಮೈಸೂರು 93, ಉಡುಪಿ 75, ಕೊಪ್ಪಳ 65, ಶಿವಮೊಗ್ಗ ... ಮತಾಂತರ ನಿಷೇಧ ಕಾಯಿದೆ ಜಾರಿಗೆ ಶೀಘ್ರದಲ್ಲೇ ಸುಗ್ರೀವಾಜ್ಞೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೈಸೂರು(reporterkarnataka.com): ಶೀಘ್ರದಲ್ಲೇ ಮತಾಂತರ ನಿಷೇಧ ಕಾಯಿದೆಯನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೆ ತರಲಾಗುವುದು ಎಂದು ಹಿಂದುಳಿದ ವರ್ಗಗಳ ಮತ್ತು ಸ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗ... ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಮುಂದಿನ ತಿಂಗಳಿನಿಂದ ಆರಂಭ ಹೊಸದಿಲ್ಲಿ(reporterkarnataka.com): ಹುಬ್ಬಳ್ಳಿ -ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಹೊರ ಬಿದ್ದಿದೆ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಮೇ 1ರಿಂದ ಆರಂಭವಾಗಲಿದೆ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ... ಮಡಿಕೇರಿ: ಗೃಹ ಸಚಿವ ಹಾಗೂ ಸಿ.ಟಿ. ರವಿ ವಿರುದ್ಧ ಪ್ರತಿಭಟನೆ: ದೂರು ದಾಖಲು ಮಡಿಕೇರಿ(reporterkarnataka.com): ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಕೋಮು ಪ್ರಚೋದನೆ ಹೇಳಿಕೆಯನ್ನು ಖಂಡಿಸಿ ಅವರನ್ನು ಬಂಧಿಸಬೇಕೆಂದು ಬೇಡಿಕೆಯೊಂದಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಇಂದು ... ಕನ್ನಡವನ್ನು ಹುಡುಕುವ ಪರಿಸ್ಥಿತಿ ಬರಬಾರದು: ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಕನ್ನಡವನ್ನು ಹಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಎಚ್ಚರಿಸಿದರು. ಅವರು ಗುರುವಾರ ನಗರದ ಜ್ಯೋತಿಯಲ್ಲಿರುವ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರ... ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ: 2-3 ದಿನಗಳಲ್ಲಿ ಸಿಎಂ ದೆಹಲಿಗೆ; ಯಾರು ಯಾರು ಆಗುತ್ತಾರೆ ಹೊಸ ಮಂತ್ರಿಗಳು? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಈಗಿಂದೀಗಲೇ ಸಿದ್ಧತೆ ಆರಂಭವಾಗಿದೆ. ಇದರ ಭಾಗವಾಗಿ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಮುಂದಿನ 2-3 ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ : ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ಹನುಮನ ಜನ್ಮಸ್ಥಳ ಹಂಪಿ ಬಳಿಯ ಅಂಜನಾದ್ರಿ ಶ್ರೀಕ್ಷೇತ್ರವನ್ನ ಅಭಿವೃದ್ಧಿಪಡಿಸಲು ಸರಕಾರ ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ಅನುದಾನವನ್ನು ಬಜೆಟ್ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು... « Previous Page 1 …125 126 127 128 129 … 209 Next Page » ಜಾಹೀರಾತು