ಕರುವನ್ನು ಠಾಣೆಯಲ್ಲಿ ಸಾಕಿ ಜನಮೆಚ್ಚುಗೆ ಪಡೆದ ಲೋಕಾಯುಕ್ತ ಇನ್ಸ್ಪೆಕ್ಟರ್ ಹೃದಯಾಘಾತಕ್ಕೆ ಬಲಿ ಬೆಂಗಳೂರು( reporterkarnataka.com) : ಪೊಲೀಸ್ ಠಾಣೆಯಲ್ಲಿ ಹಸುವಿನ ಕರುವನ್ನು ಸಾಕಿ ಜನಪ್ರಿಯತೆ ಗಳಿಸಿದ್ದ ಲೊಕಾಯುಕ್ತ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆಯಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊ... ರಾಹುಲ್ ವಿರುದ್ಧ ನಳಿನ್ ಹೇಳಿಕೆ: ಕಾರ್ಕಳ, ಹೆಬ್ರಿ ಕಾಂಗ್ರೆಸ್ ನಿಂದ ಖಂಡನಾ ನಿರ್ಣಯ ಅಂಗೀಕಾರ ಕಾರ್ಕಳ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ದುರುದ್ದೇಶಪೂರಿತ ಅವಹೇಳನಕಾರೀ ಹೇಳಿಕೆ ನೀಡಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಇಲ್ಲಿನ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ... ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನವೆಂಬರ್ 8ರಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ: ಗೃಹ ಸಚಿವಾಲಯದಿಂದ ಅಧಿಕೃತ ಪತ್ರ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ನವೆಂಬರ್ 8ರಂದು 2020 ಸಾಲಿನ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವಾಲಯದಿಂದ ಈ ಕುರಿತು ಅಧಿಕೃತ ಪತ್ರ ಅವರಿಗೆ ಬಂದಿದೆ. ಹೊಸದಿಲ್ಲಿಯ ಅಶೋಕ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಹರೇಕಳ ಹಾಜಬ್ಬ ಅ... ಸೀರಿಯನ್ನುಟ್ಟ ಕಿನ್ನರಿಯರಿಂದ ಸೀಗೆಹುಣ್ಣಿಮೆ ಸಂಭ್ರಮ: ಅಪ್ಪಟ ಗ್ರಾಮೀಣ ಸೊಗಡಿನ ಸಣ್ಣ ಗೌರಿಹಬ್ಬ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹಿಂದೂ ಸಂಪ್ರದಾಯದಲ್ಲಿ ಧಾರ್ಮಿಕಾಚರಣೆಗಳಿಗೆ ಲೆಕ್ಕವಿಲ್ಲ, ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಅಮವಾಸ್ಯೆ ಹುಣ್ಣಿಮೆಗೂ ವಿಶೇಷ ಸ್ಥಾನಮಾನ ಕಲ್ಪಿಸಲಾಗಿರುತ್ತೆ.ಅಂತೆಯೇ ಸೀಗೆಹುಣ್ಣಿಮೆ ಸಣ್ಣ ಗೌರಿಹಬ್ಬ ಎಂದು ಕರೆಸಿ... ವಿಜಯನಗರ ಗಜಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕು ಕೆ.ಗಜಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶ್ರೀವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ ಮಾಡಲಾಯಿತು. ಶಾಲೆಯ ಮುಖ್ಯ ಗುರುಗಳು ಅಂಜಿನಪ್ಪ, ಸಹ ಶಿಕ್ಷಕ ಮರಳುಸಿದ್ದಪ್ಪ, ಚೇತನಾ, ... ಮಸ್ಕಿ ಭ್ರಮರಾಂಬ ದೇವಿ ಉತ್ಸವ: ಮಹಿಳೆಯರಿಂದ ಮಹಾದೇವಿಗೆ ಮಹಾ ರಥೋತ್ಸವ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಸ್ಕಿಯ. ಶ್ರೀ ಭ್ರಮರಾಂಬ ದೇವಿಯ ಸನ್ನಿದಾನದಲ್ಲಿ ಮೈಸೂರು ದಸರಾ ಉತ್ಸವ ಮಾದರಿಯಲ್ಲಿ ಆಚರಿಸಲಾಯಿತು. ಶ್ರೀ ಗಚ್ಚಿನ ಹಿರೇಮಠದ ಶ್ರೀ ವರರ... ಮಳೆ ಹಾನಿಗೆ ಸ್ಪಂದಿಸದ ಉಸ್ತುವಾರಿ ಸಚಿವ ಮುನಿರತ್ನ ಅವರನ್ನು ಹುಡುಕಿಕೊಡಿ: ರೈತ ಸಂಘ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸದೆ ನಾಪತ್ತೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರನ್ನು ಹುಡುಕಿಕೊಟ್ಟು ಮಳೆ ಆರ್ಭಟಕ್ಕೆ ನಾಶವಾಗಿರುವ ಪ್ರತಿ ಎಕರೆ ವಾಣಿಜ್ಯ ಬೆಳೆಗೆ 5 ಲಕ್ಷ ಪರಿಹಾರ ನೀಡಬೇಕೆಂದ... ಮಸ್ಕಿ: ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಸ್ಕಿಯ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಾಲಯಗಳಲ್ಲಿ ಸರಳವಾಗಿ ಆಚರಿಸಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿ ಕಚೇರಿಯಲ್ಲಿ ಮಾಜಿ ... ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು... ಮಸ್ಕಿ: ದಲಿತ ಸಂಘಟನೆಗಳಿಂದ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಮಾಡುವಂತೆ ಮಸ್ಕಿಯ ದಲಿತ ಸಂಘಟನೆಗಳು ಚಲವಾದಿ ಮಹಾಸಭಾ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಆರಂ... « Previous Page 1 …126 127 128 129 130 … 176 Next Page » ಜಾಹೀರಾತು