ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!: ಗಾಜಿನ ಚಾವಣಿಯಬೆಂಗಳೂರು- ಮಂಗಳೂರು ಟ್ರೈನ್ ಜು.7ರಂದು ಆರಂಭ ಮಂಗಳೂರು(reporterkarnataka news): ಶಿರಾಡಿ ಘಾಟಿಯ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಬೆಂಗಳೂರು- ಮಂಗಳೂರು ರೈಲು ಸಂಚಾರ ಜುಲೈ 7ರಿಂದ ಆರಂಭವಾಗಲಿದೆ. ಬೆಂಗಳೂರು- ಮಂಗಳೂರು ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಬೋಗಿ... ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka news): ಕಾಂಗ್ರೆಸ್ ಪಕ್ಷಕ್ಕೆ ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳ... ಮುಂಬರುವ ಜಿಪಂ, ತಾಪಂ ಚುನಾವಣೆ: ಮಸ್ಕಿಯಲ್ಲಿ ಕೈ ಟಿಕೆಟ್ ಭಾರಿ ಬೇಡಿಕೆ; ಈಗಾಗಲೇ ಕಾದಾಟ ಶುರು ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಬಿನ್ನಮತ ಶುರುವಾಗಿದೆ. ಯಾರಿಗೆ ಟಿಕೆಟ್ ಕೊಡುವುದು, ಯಾರಿಗೆ ಕೊಡದಿರುವುದು ಎಂಬ ಕುರಿತು... ಕೋಲಾರ: ರಕ್ತ ಚಂದನ, ಶ್ರೀಗಂಧ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ Info.reporterkarnataka@gmail.com ರಕ್ತ ಚಂದನ ಗಿಡಗಳನ್ನು ಸಂರಕ್ಷಣಾಭಿವೃದ್ಧಿ ಮಾಡಿ. ಕೆರೆಗಳ ಪಕ್ಕದಲ್ಲಿರುವ ಜಲಚರ ಗಿಡಗಳು ಮತ್ತು ಕೆರೆಗಳಲ್ಲಿರುವ ಜಲಚರ ಪ್ರಾಣಿಗಳನ್ನು ಉಳಿಸಿಕೊಂಡು ಕೆರೆಗಳ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು ಎಂದು... ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕು... ಮಾಸ್ಕೋದಿಂದ ಪುಟ್ಟ ಮಗಳಿಗೆ ಒಂದು ಸೂಟ್ ಕೇಸ್ ಚಾಕಲೇಟ್ ತಂದಿದ್ದ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ! ಬೆಂಗಳೂರು(reporterkarnataka news): ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ವಾರದ ಹಿಂದೆ ಅವರು ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲಸ ನಿಮಿತ್ತ ಈ ಹಿಂದೆ ರಷ್ಯಾಕ್ಕೆ ಹೋಗಿದ್ದಾಗ ಒಂದು... ದರೂರ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ ಹಾಗೂ ತಂಗೆವ್ವ ಶಂಕರ್ ಐಗಳಿ ಆಯ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮ ಪಂಚಾಯತಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ ಹಾಗೂ ತಂಗೆವ್ವ ಶಂಕರ್ ಐಗಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿ... ಕೋಟ್ಯಂತರ ರೂಪಾಯಿ ವಂಚನೆ ಆರೋಪ:ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ ಬೆಂಗಳೂರು(reporterkarnataka news): ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ. ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ಬಂಧನ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನ... ಮಂಡ್ಯ ಹಾಲು ಒಕ್ಕೂಟ ಉಳಿಸುವುದು ಚೆಲುವರಾಯಸ್ವಾಮಿ ಗುರಿ: ಕೃಷ್ಣೇಗೌಡ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ರಾಜಕಾರಣ ಒಂದು ಗಾಜಿನ ಮನೆ ಇದ್ದಂತೆ. ಇಂತಹ ರಾಜಕಾರಣದಲ್ಲಿ ನಮ್ಮ ನಾಯಕರಾದ ಚೆಲುವ ಸ್ವಾಮಿಯವರ ಹೋರಾಟ ಮಂಡ್ಯ ಹಾಲು ಒಕ್ಕೂಟವು ಉಳಿಸುವುದು ಗುರಿ ಹೊಂದಿದೆ ಎಂದು ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣೇಗೌಡರು ಹೇ... ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ 6 ತಿಂಗಳೊಳಗೆ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ ನವದೆಹಲಿ(reporterkarnataka news): ಕೊರೊನಾದಿಂದ ಮೃತಪಟ್ಟವರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತಪಟ್ಟ ಪ್ರತಿ ಕುಟುಂಬಗಳಿಗೆ ಕನಿಷ್ಠ ಪರಿಹಾರ ಕೊಡುವ ವ್ಯವಸ್ಥೆಯನ್ನು 6 ತಿಂಗಳ ಒಳಗೆ ರೂಪಿಸಬೇಕೆಂದು ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿದೆ.ಕೋವಿಡ್ ನಿ... « Previous Page 1 …130 131 132 133 134 … 150 Next Page » ಜಾಹೀರಾತು