ಕನ್ನಡ ಭಾಷೆ ಬಲ್ಲವರನ್ನೇ ಬ್ಯಾಂಕ್ ಗಳಲ್ಲಿ ನೇಮಿಸಿ: ಕೂಡ್ಲಗಿಯಲ್ಲಿ ಕರವೇ ಆಗ್ರಹ; ಹಿಂದಿ ಹೇರಿಕೆಗೆ ಖಂಡನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ ಎಲ್ಲ ಬ್ಯಾಂಕ್ ಗಳಲ್ಲಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತಹ ಸಿಬ್ಬಂದಿ ನೇಮಿಸಿಕೊಳ್ಳುವಂತೆ ಒತ್ತಾಯಿಸಿ ಹಾಗೂ ಹಿಂದಿ ಭಾಷೆಯನ್ನು ಖಡ್ಡಾಯವಾಗಿಸಿ ಹೊರ... ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್ ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್ info.reporterkarnataka@gmail.com ವಿಶ್ವಕರ್ಮ ಸಮುದಾಯವು ಸಂಘಟನಾತ್ಮಕವಾಗಿ ಬೆಳೆಯಲು ಹಾಗೂ ನಮ್ಮ ಸಮುದಾಯವನ್ನು ಗುರುತಿಸಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಒಗ್ಗಟ್ಟಿನ ಅಗತ್ಯವಿದೆ. ಒಗ್ಗಟ್ಟು ಇದ್ದರೆ ಅಭಿವೃದ್ಧಿ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬ ಆಚರಣೆ: ಪೋಸ್ಟ್ ಕಾರ್ಡ್ ಮೂಲಕ ಶುಭಾಶಯ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕತ್ತರಿಸಲಾಯಿತು ಹಾಗೂ ಪೋಸ್ಟಲ್ ಕಾರ್ಡ್ ಮೂಲಕ ಮೋದಿ ಅವರ ಸಾಧನೆ ಮತ್ತು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲಾಯಿತ... ಮಸ್ಕಿ; ಪೇಟೆ ಮಂದಿ ಮುಂದು, ಗ್ರಾಮೀಣ ಜನ ಲಸಿಕೆ ಹಾಕಿಸಿಕೊಳ್ಳುವುದರಲ್ಲಿ ಸ್ವಲ್ಪ ಹಿಂದೇಟು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ನೂರಕ್ಕೆ ನೂರರಷ್ಟು ಲಸಿಕೆ ಗುರಿ ಮುಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿ ಮಸ್ಕಿ ಆರೋಗ್ಯ ಕೇಂದ್ರದಲ್ಲಿ 90 ಲಸಿ... Breaking : ಮಕ್ಕಳ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯೂ ಅನ್ಯರ ಪಾಲು: ಅಕ್ರಮ ಸಾಗಾಟ ಪತ್ತೆ ಮಾಡಿದ ಅಥಣಿ ಗ್ರಾಮಸ್ಥರು ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಡಿತರ ಅಕ್ಕಿ ಅಕ್ರಮ ಸಾಗಾಟ, ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಅವ್ಯವಹಾರದ ನಡುವೆ ಇನ್ನೊಂದು ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಂಗನವಾಡಿ ಮತ್ತು ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿ ನೀಡುವ ಹಾಲಿನ ಪುಡಿಯನ್ನು ಅಕ್ರಮ ... ಕ್ಲಬ್ ಹೌಸ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಸಂಭ್ರಮ: ಪಿಎಂ ಬದುಕಿನ ಕಿರುಹೊತ್ತಿಗೆ ಬಿಡುಗಡೆ ಮಂಗಳೂರು(reporterkarnataka.com): ಸೆಪ್ಟೆಂಬರ್ 17 ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ದೇಶದ ಪ್ರಧಾನಿಯ ಜನ್ಮದಿನದ ಆಚರಣೆಗೆ ಈಗಾಗಲೇ ಸಿದ್ಧತೆಗಳು ಶುರುವಾಗಿದೆ. ಗುಜರಾತು ಸೇರಿದಂತೆ ದೇಶಾದ್ಯಂತ ಭಾರೀ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಇನ್ನು ಬಿಜೆಪಿ ಕಾರ್ಯಕರ್ತರು, ಸಂಘಟನೆಯ ಕಾರ್ಯಕರ್ತ... ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್ ಮಂಗಳೂರು (ReporterKarnataka.com) ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲ... ಪೋಷಕರಿಗೆ ಬಿಗ್ ರಿಲೀಫ್ : ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡುವಂತೆ ಹೈಕೋರ್ಟ್ ಆದೇಶ ಬೆಂಗಳೂರು(reporterkarnataka.com): 2020-21 ಸಾಲಿಗೆ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ರಿಯಾಯಿತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕ... ದೇವಾಲಯಗಳ ನೆಲಸಮ: ಬಿಜೆಪಿ ಸರಕಾರದ ಬಗ್ಗೆ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ ಹೇಳಿದ್ದೇನು? ಉಡುಪಿ(reporterkarnataka.com): ಮೈಸೂರಿನಲ್ಲಿ ನಡೆದಿರುವ ದೇವಾಲಯಗಳ ಕೆಡಹುವಿಕೆ ಪ್ರಕ್ರಿಯೆ ನಿಜಕ್ಕೂ ಬೇಸರ ಹಾಗೂ ಭಕ್ತರ ಭಾವನೆಗಳಿಗೆ ನೋವು ತರುವ ಸಂಗತಿಯಾಗಿದ್ದು, ಇದನ್ನು ತಾನು ತೀವ್ರವಾಗಿ ಖಂಡಿಸುವುದಾಗಿ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಒಂದು ದೇವಸ್ಥಾನ ಧಾ... ಪಂಚಾಯಿತಿ ಮೆಂಬರ್ ಗಳ ಗೌರವ ಧನ ಹೆಚ್ಚಳ: ಜಿಪಂ, ತಾಪಂ, ಗ್ರಾಪಂ ಸದಸ್ಯರಿಗೆ ಉಚಿತ ಬಸ್ ಪಾಸ್? ಬೆಂಗಳೂರು(reporterkarnataka.com) : ರಾಜ್ಯದ ಗ್ರಾ,ಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮೇಲ್ಮನೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನವನ್ನು 2010, 2014 ಮತ್ತು 2017 ರಲ್ಲಿ ಪರಿಷ್ಕರಣೆ ಮಾಡಲ... « Previous Page 1 …134 135 136 137 138 … 176 Next Page » ಜಾಹೀರಾತು