ಚಿತ್ರದುರ್ಗ: ನ.24ರಂದು ಮಹಿಳಾ ದಿನ, ಮ್ಯಾರಥಾನ್ ಓಟ ಗೋಪಾನಹಳ್ಖಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತ... ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು. ಈ ಕಾರ್ಯಕ್ರ... ಕನಕದಾಸರು ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ವೈಚಾರಿಕ ಸಂಗತಿಗಳನ್ನು ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತಿದ ಮಹಾನ್ ಚೇತನ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಜನಸಾಮಾನ್ಯರ ಆಡು ಭಾಷೆಯಾದ ಕನ್ನಡದಲ್ಲಿ ಸಾಹಿತ್ಯ ರಚಿಸುವ ಮೂಲಕ ಸಮಾಜದಲ್ಲಿನ ವೈಚಾರಿಕ ಸಂಗತಿಗಳನ್ನು, ಆಧ್ಯಾತ್ಮಿಕ ನೆಲೆಯಲ್ಲಿ ಬಿತ್ತುವ ಮೂಲಕ ವ್ಯಕ್ತಿಯ ಅಂತರಂಗವನ್ನು ಶುದ್ದೀಕರಿಸುವ ಜೊತೆಗೆ ಸಮಾಜದಲ್ಲಿ... ವಿದ್ಯಾಭ್ಯಾಸದ ಜತೆಗೆ ಮಕ್ಕಳ ಹವ್ಯಾಸ ಗುರುತಿಸಿ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ: ಡಾ. ಶೆಟ್ಟಿಗಾರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಜೊತೆಗೆ ಅವರ ಹವ್ಯಾಸಗಳನ್ನು ಗುರುತಿಸಿ ಮಕ್ಕಳ ಸೃಜನಶೀಲತೆಗೆ ವೇದಿಕೆ ಕಲ್ಪಿಸುವ ಅಗತ್ಯವಿದೆ ಎಂದು ಡಾ.ಎಸ್.ಪಿ. ಪದ್ಮಾನಾಭ್ ಶೆಟ್ಟಿಗಾರ್ ಹೇಳಿದರು. ಬಣಕಲ್ನಲ್ಲಿ ಸೋಮವಾರ ಸ್ಯಾಷ್ ... ಬೆಳೆ ನಾಶವಾದ ರೈತರ ಭತ್ತ ಗದ್ದೆಗೆ ಶಾಸಕ ಬಸವನಗೌಡ ತುರುವಿಹಾಳ ಭೇಟಿ: ಸರಕಾರದಿಂದ ಪರಿಹಾರದ ಘೋಷಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಮುದ್ದಾಪುರ ತೋರಣದಿನ್ನಿ, ಹುಲ್ಲೂರು, ಗುಡದೂರು ನಾನಾ ಕಡೆ ಸತತ ಮಳೆ ಇರುವುದರಿಂದ ನಾಶವಾದ ರೈತರ ಗದ್ದೆಗಳಿಗೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ... ವಿಜಯನಗರ: ಭಕ್ತಿ- ಶ್ರದ್ಧೆಯಿಂದ ಗೌರಿದೇವಿ ಹಬ್ಬ ಆಚರಣೆ; ಬಾಲೆಯರಿಗೆ ಸೀರೆ ಉಡಿಸಿ ಅಲಂಕಾರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಸೇರಿದಂತೆ ಹಲವೆಡೆಗಳಲ್ಲಿ ಶಕ್ತಿದಾತೆ ಹಾಗೂ ಬುದ್ದಿದಾತೆ ಶ್ರೀಗೌರಿದೇವಿಯ ಆರಾಧನೆ ನಡೆಯಿತು. ಮಕ್ಕಳು, ರೈತರು ಹಾಗೂ ರೈತ ಹೆಂಗಳೆಯರ ಗ್ರಾಮೀಣ ಪ್ರದೇಶದ ವಿಶೇಷ ಹಬ್ಬ ಗೌರಿದೇವಿ ಹ... ನ.23ರಿಂದ ಬೆಳೆ ಹಾನಿ ಸಮೀಕ್ಷೆ ಆರಂಭಕ್ಕೆ ರಾಜ್ಯ ಸರಕಾರ ಸೂಚನೆ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಅಕಾಲಿಕ ಮಳೆಯಿಂದಾಗಿ ಹಾಳಾದ ಭತ್ತ ಮತ್ತು ತೊಗರಿ ಸೇರಿದಂತೆ ಇತರೆ ಬೆಳೆಗಳ ಸಮೀಕ್ಷೆಯನ್ನು ನ. 23 ರಿಂದ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು. ಭಾನ... ಕೆನರಾ ಯೂನಿಯನ್ ಬ್ಯಾಡ್ಮಿಂಟನ್ ಲೀಗ್ 2ನೇ ಆವೃತ್ತಿ: ಇಂಡೋಗ್ಯಾಸ್ ಚಾಲೆಂಜರ್ಸ್ ಗೆ ಜಯ ಬೆಂಗಳೂರು(reporterkarnataka.com): ಪ್ರಕಾಶ್ ಕೋರ್ಟ್ನಲ್ಲಿ ಕೆನರಾ ಯೂನಿಯನ್ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಕೆನರಾ ಯೂನಿಯನ್ ಬ್ಯಾಡ್ಮಿಂಟನ್ ಲೀಗ್ ಎರಡನೇ ಆವೃತ್ತಿಯನ್ನು ಇಂಡೋಗ್ಯಾಸ್ ಚಾಲೆಂಜರ್ಸ್ ಗೆದ್ದುಕೊಂಡಿದೆ. ಫೈನಲ್ನಲ್ಲಿ ಇಂಡೋಗ್ಯಾಸ್ ಚಾಲೆಂಜರ್ಸ್ ಆರೋಹ್ ಸ್ಮಾಷರ್ಸ್ ಅನ್ನು 3-1 ಅಂ... ಅಂತರ್ರಾಜ್ಯ ಮರಳು ಮಾಫಿಯಾ: ಅಥಣಿಯಿಂದ ಮಹಾರಾಷ್ಟಕ್ಕೆ ಅಕ್ರಮ ಸಾಗಾಟ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅಬ್ಬಿಹಾಳ್ ಮಾಯಣಟ್ಟಿಯಲ್ಲಿ ಹಗಲು ಮರಳು ದರೋಡೆ ನಡೆಯುತ್ತಿದ್ದು, ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ. ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದ ಮಾಹಿತಿ ನೀಡಿದರೂ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮ... ಚಳ್ಳಕೆರೆ: 15 ದಿನಗಳಲ್ಲಿ 100ಕ್ಕೂ ಹೆಚ್ಚು ಮನೆ ಕುಸಿತ; 5 ಮಂದಿ ಸಾವು; ಹಳೆ ಗೋಡೆಗಳ ಸರ್ವೇ ಆರಂಭ ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಳೆದ ಸುಮಾರು 15 ದಿನದಿಂದ ಸತತ ಮಳೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಗೋಡೆ ಕುಸಿದು ಐದು ಜನರು ಪ್ರಾಣ ಕಳೆದುಕೊಂಡಿರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು ಶಿಥಿಲವಾದ ಮನೆಗಳ ಸರ್ವೇ ಕಾರ್ಯವನ್ನು ಜಿಟಿ ... « Previous Page 1 …140 141 142 143 144 … 197 Next Page » ಜಾಹೀರಾತು