ಮಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್: ಜನಾಶೀರ್ವಾದ ಯಾತ್ರೆಗೆ ಮುನ್ನುಡಿ ಮಂಗಳೂರು(reporterkarnataka.com): ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಕೇಂದ್ರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್.... ಚಪ್ಪಲಿ ಕಳಚಿಟ್ಟು ದೇಶದ ಧ್ವಜಕ್ಕೆ ಸೆಲ್ಯೂಟ್ ಹೊಡೆದ ಕೆಲಸಕ್ಕೆ ಹೊರಟಿದ್ದ ಮಹಿಳೆ : ಜಾಲತಾಣದಲ್ಲಿ ಫೊಟೊ ವೈರಲ್ ಮಂಗಳೂರು(ReporterKarnataka.com) ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿರುವ ಫೋಟೊ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏಣಗುಡ್ಡೆಯಲ್ಲ... ಸರಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮವಾದ ಚಿಕಿತ್ಸೆ ದೊರೆಕಿಸುವುದಕ್ಕೆ ನನ್ನ ಪ್ರಥಮ ಆದ್ಯತೆ: ಸಚಿವ ಮುನಿರತ್ನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ : ಜಿಲ್ಲೆಯ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮವಾದ ಚಿಕಿತ್ಸೆ ದೊರೆಯುವಂತೆ ಮಾಡುವುದು ನನ್ನ ಪ್ರಥಮ ಆದ್ಯತೆಯಾಗಿದ್ದು , ಆಸ್ಪತ್ರೆಗಳಲ್ಲಿ ಅವಶ್ಯಕತೆ ಇರುವ ಮೂಲಭೂತ ಸೌಲಭ್ಯಗಳನ್ನು ಹಾಗೂ ಕೋವಿಡ್ 3... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಂಗೊಳ್ಳಿರಾಯಣ್ಣ ಜಯಂತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ 75 ನೇ ಸ್ವಾತಂತ್ರೋತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಅವರು ನೆರವೇರಿಸಿದರು. ಸ್ವಾತಂತ್ರ ಹೋರಾಟಗ... ಮಸ್ಕಿ ಶಾಸಕ ಬಸನಗೌಡರಿಂದ ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಕಚೇರಿ ಸೇರಿದಂತೆ ಹಲವೆಡೆ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಮಸ್ಕಿಯಲ್ಲಿರುವ ತನ್ನ ಕಾರ್ಯಾಲಯದಲ್ಲಿ 75ನೇ ಸ್ವಾತಂತ್ರ್ಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಮಸ್ಕಿ ಪಟ್ಟಣದ ವಿವಿಧ ಸರಕಾರಿ ಕಚೇರಿಗಳಲ್ಲಿ 75... ಅಥಣಿಯ ದರೂರ್ ಗ್ರಾಮ ಪಂಚಾಯತಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ: ಮಾಜಿ ಸೈನಿಕರಿಗೆ ಸನ್ಮಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ದರೂರ್ ಗ್ರಾಮ ಪಂಚಾಯತಿಯಲ್ಲಿ 75ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ ಧ್ವಜಾರೋಹಣ ನೆರವೇರಿಸಿದರು ಇದೇ ವೇಳೆ ಮಾತನಾಡಿದ ಮಹೇಶ್ ಬಾಬು ಕಾಂಬಳೆ,... ಅಥಣಿಯ ಹಲ್ಯಾಳ ಗ್ರಾಮ ಪಂಚಾಯತಿಯಲ್ಲಿ 75ನೇ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಲ್ಯಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕಣ್ಣ ಸೇಗುಣಸಿ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಇದೇ ವೇಳೆ ಮಾತನಾಡಿದ ವಿನಾಯಕ್ ಆಸಂಗಿ,ಈ ಬಾರಿ ಕೊರನಾ ವಾರಿಯರ್ ಗಳಾದ ಆಶಾ ಕಾರ್ಯಕರ... ಶಿರನಾಳ: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ; ಟ್ರ್ಯಾಕ್ಟರ್, ಬೈಕ್ ಮೆರವಣಿಗೆ ವಿಜಯಪುರ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಿರನಾಳ ದೊಡ್ಡಿಯ ಅಧ್ಯಕ್ಷ ಮಾಯಪ್ಪ ಲೋಕಂಡೆ ನೇತೃತ್ವದಲ್ಲಿ ಜಯಂತಿ ಆಚರಿಸಲಾಯಿತು. ಜೀರೋ ಟ್ರಾಫಿಕ್ ಗೆ ಬ್ರೇಕ್; ಇನ್ನೇನಿದ್ದರೂ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್ : ಮುಖ್ಯಮಂತ್ರಿ ಸೂಚನೆ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಐಪಿ ಸಂಸ್ಕೃತಿಗೆ ತಿಲಾಂಜಲಿ ಹಾಡಲು ಒಂದೊಂದು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದೀಗ ಜೀರೋ ಟ್ರಾಫಿಕ್ ನಿಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೋದ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಕೂ... ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್... « Previous Page 1 …144 145 146 147 148 … 177 Next Page » ಜಾಹೀರಾತು