ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ info.reporterkarnataka@gmail.com ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು. ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿ... ನನೆಗುದಿಗೆ ಬಿದ್ದಿರುವ ಕರಾವಳಿ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರಿಶೀಲನೆ ಮಂಗಳೂರು(reporterkarnataka.com): ಮಂಗಳೂರು ಹೃದಯ ಭಾಗದಲ್ಲಿರುವ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣ ಹಂತದ ಕಟ್ಟಡವನ್ನು ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀ... ಕದ್ರಿ ಕಂಬಳದ ದಿ ಸ್ಕಿನ್ ಕ್ಲಿನಿಕ್: ಹೊಸ ತಂತ್ರಜ್ಞಾನದ ಅತ್ಯಾಧುನಿಕ ಉಪಕರಣ ಅನಾವರಣ; ಖ್ಯಾತ ಚರ್ಮರೋಗ ತಜ್ಞೆ ಡಾ.ವಿಂಧ್ಯಾ ಪೈ ಸಾರಥ್ಯ ಮಂಗಳೂರು(reporterkarnataka.com): ನಗರದಲ್ಲಿ ಅತ್ಯಾಧುನಿಕ ಚರ್ಮ ಚಿಕಿತ್ಸೆಗೆ ಹೆಸರಾದ ದಿ ಸ್ಕಿನ್ ಕ್ಲಿನಿಕ್ನಲ್ಲಿ ವಯಸ್ಸು ಕಡಿಮೆಗೊಳಿಸುವ, ಸ್ನಾಯು ದೃಢಪಡಿಸುವ ಹಾಗೂ ಕೊಬ್ಬು ಕರಗಿಸುವ ಕ್ರಾಂತಿಕಾರಕ ತಂತ್ರಜ್ಞಾನಗಳನ್ನು ನಗರಕ್ಕೆ ಪರಿಚಯಿಸುತ್ತಿದೆ. ಈ ಚಿಕಿತ್ಸೆಗೆ ಅಗತ್ಯವಿರುವ ಬಿಟಿಎಲ್ ಇ... ಸಿಎ ಅಂತಿಮ ಪರೀಕ್ಷೆ: ಪಡುಬಿದ್ರಿಯ ಲಲಿತಾ ಎನ್. ತೇರ್ಗಡೆ ಮಂಗಳೂರು(reporterkarnataka.com): ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ 2024ನೇ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಲಲಿತಾ ಎನ್. ಅವರು ತೇರ್ಗಡೆಯಾಗಿದ್ದಾರೆ. ಲಲಿತಾ ಅವರು ಮಂಗಳೂರಿನ ಲೆಕ್ಕ ಪರಿಶೋಧಕ ರಾಮುಲು ನಾಯ್ಡು ಅವರಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಪಡುಬಿದ್ರಿ ನಾ... ನಂಜನಗೂಡು: ಹನುಮ ಜಯಂತಿ ಪ್ರಯುಕ್ತ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಶ್ರೀ ವೀರಾಂಜನೇಯ ಧರ್ಮ ಜಾಗೃತಿ ಬಳಗದ ವತಿಯಿಂದ 10ನೇ ವರ್ಷದ ಹನುಮ ಜಯಂತಿ ಪ್ರಯುಕ್ತ ಲೋಕಕಲ್ಯಾಣಾರ್ಥ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮತ್ತು ಹೋಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಗೃತಿ ಬಳಗದ ಸಂಚಾಲ... ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಬಂಟ್ವಾಳ(reporterkarnataka.com): ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ. ಅವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ... ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವ... ಆದಾಯ ತೆರಿಗೆ ಇಲಾಖೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯವಾದಿ ಬೆಳ್ತಂಗಡಿಯ ಹರ್ಷ ಕುಮಾರ್ ನೇಮಕ ಮಂಗಳೂರು(reporterkarnataka.com): ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ಹಿರಿಯ ನ್ಯಾಯವಾದಿ ಹರ್ಷ ಕುಮಾರ್ ಅವರು ನೇಮಕವಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸೂಚನೆಯ ಮೇರೆಗೆ ಭಾರತ ಸರ್ಕಾರ ನೇರ ತೆರಿಗೆಗಳ ಕೇಂದ್... ಅನನ್ಯ ಸಮಾಜ ಸೇವೆ: ಅಂತರಗಂಗೆ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ದಂಪತಿಗೆ ಚಂದರಗಿ ಚೆಂದ ರಾಜ್ಯ ಪ್ರಶಸ್ತಿ ರಾಯಚೂರು(reporterkarnataka.com):ಮಸ್ಕಿ ತಾಲೂಕಿನ ಅಂತರಂಗಿ ಗ್ರಾಮದ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ದಂಪತಿಗೆ 2024ರ ಚಂದರಗಿಯ ಚಂದ ದಂಪತಿ ರಾಜ್ಯ ಪ್ರಶಸ್ತಿ ಒಲಿದು ಬಂದಿದೆ. ತಪಭೂಷಣ ತಪ್ಪು ರತ್ನ ಶ್ರೀ ಪೂಜ್ಯ ವೀರಭದ್ರ ಮಹಾ ಶಿವಾಚಾರ್ಯ ದೇವರು ಎಂ ಚಂದರಗಿ ಕಟಕೋಳ್ ಈ ವಿಷಯ ತಿಳಿಸಿದರು.... ಉಳ್ಳಾಲ ಖಾಝಿ ನಿಧನ: ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ಗಣ್ಯರ ಸಂತಾಪ ಮಂಗಳೂರು(reporterkarnataka.com):ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಅವರು ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ವಧರ್ಮಗಳ ಸೌಹಾರ್ದದ ಪ್ರತಿಪಾದಕರಾಗಿದ್ದ ಅವರ ನಿಧನವು ಕರ... « Previous Page 1 …13 14 15 16 17 … 150 Next Page » ಜಾಹೀರಾತು