ಹತ್ತನೇ ತರಗತಿ ಪರೀಕ್ಷೆ ಮುಂದೂಡಿಕೆ:ಜೂನ್ 21ಕ್ಕೆ ನಡೆಯಲ್ಲ ಎಸ್ಸೆಸ್ಸೆಲ್ಸಿ ಎಕ್ಸಾಂ ಬೆಂಗಳೂರು (Reporter Karnataka News) ಜೂ. 21 ರಿಂದ ಆರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ 2ನೇ ಅಲೆ ಹೆಚ್ಚುತ್ತಿದ್ದು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ... ಕೋಲಾರ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ 100 ಆಕ್ಸಿಜನ್ ಬೆಡ್ ವ್ಯವಸ್ಥೆ: ಸಚಿವ ಲಿಂಬಾವಳಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋವಿಡ್ -19 ಪರೀಕ್ಷೆ ಮಾಡಿಸಿಕೊಂಡವರು ಅವರ ಮೊಬೈಲ್ ನಂಬರ್ , ವಿಳಾಸ ಸರಿಯಾಗಿ ನೀಡಿದರೆ , ನಿಮ್ಮ ಪ್ರಾಣ ರಕ್ಷಣೆಗೆ ಮತ್ತು ಸಮಾಜದ ರಕ್ಷಣೆಗೆ ನೀವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದು ಅರಣ್ಯ ,ಕನ್ನಡ ಮತ್ತು ಸ... ಅಥಣಿ: ಆಮ್ಲಜನಕ ಪೂರೈಕೆ, ಹಾಸಿಗೆ ವ್ಯವಸ್ಥೆ ಕುರಿತು ಡಿಸಿಎಂ ಲಕ್ಷಣ ಸವದಿ ತುರ್ತುಸಭೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲ್ಲೂಕಿನಲ್ಲಿ ಕೋವಿಡ್ ಉಲ್ಭಣಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಹಾಗೂ ಆಮ್ಲಜನಕ ,ಹಾಸಿಗೆ ವ್ಯವಸ್ಥೆ, ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಕುರಿತು , ಅಥಣಿ ಗಣ್ಯರು, ಐಎಂ ಎ ವೈಧ್ಯರು ಉನ್ನತ ಅ... ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ. ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘ... ಕೊರೊನಾ ನಿಯಮಾನುಸಾರ ಗುತ್ತಿಗೆ ಹೊರಗುತ್ತಿಗೆ ಕೊರೊನಾ ವಾರಿಯರ್ಸ್ಗಳಿಗೆ ಪರಿಹಾರ ನೀಡಬೇಕಾಗಿ ಮನವಿ ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ(Reporter Karnataka News): ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎ... ಯಾರೂ ಕನ್ಫ್ಯೂಸ್ ಆಗಬೇಡಿ, ಮುಖ್ಯಮಂತ್ರಿ ಹೊರಡಿಸಿದ ಹೊಸ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..! ಬೆಂಗಳೂರು (Reporter Karnataka News) ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್ಡೌನ್. * ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಹಾಲು, ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ. *ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ. *ಬೆಳ... ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಗಳು: ಬೇರೆ ಕಡೆ ಹೋದ್ರೆ ವಾಹನ ಸೀಝ್ ಮಂಗಳೂರು(reporterkarnaraka.com):ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. • ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. • ವಾಹನಗಳಲ್ಲಿ ಬೇರೆ ಕಡೆ ಹ... ಹೆಚ್ಚುತಿರುವ ಕೊರೋನಾ ಹಿನ್ನೆಲೆ :ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ ಬೆಂಗಳೂರು(Reporter Karnataka News) ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಿಗದಿಯಂತೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲಾಗಿದ್ದ... ಸ್ಮಶಾನದ ದಾರಿಗೆ ಹಾಕಿದ್ದ ಪ್ರಚಾರದ ಬ್ಯಾನರ್ ಸತ್ತೋಯ್ತು..!!! : ನೆಟ್ಟಿಗರ ಆಕ್ರೋಶಕ್ಕೆ ಮಣಿದ ಪ್ರಚಾರಪ್ರಿಯರು ಬೆಂಗಳೂರು(Reporter Karnataka) ಕೋವಿಡ್ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ ಎಂದು ಸೂಚಿಸಿ ಉಚಿತ ನೀರು, ಕಾಫಿ ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಎಸ್.ಮಲ್ಲಯ್ಯನವರ ನೇ... ಎಬಿವಿಪಿ ಹೋರಾಟಕ್ಕೆ ಸಂದ ಜಯ: ವಿಟಿಯು ಪರೀಕ್ಷೆ ಕೊನೆಗೂ ಮುಂದೂಡಿಕೆ ಮಂಗಳೂರು(reporterkarnataka news): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ. ರಾಜ್ಯ ಸರಕಾರ ಲಾಕ್ ಡೌನ್ ಘೋಷಿದ ಬಳಿಕವೂ ವಿಟಿಯು ಪರೀಕ್ಷೆ ನಡೆಸಿಯೇ ಸಿದ್ದ ಎಂದು ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಇದನ್ನು ಗಮನಿಸಿದ ಎಬಿವಿಪಿ ನಾಯಕರು ವಿಟಿಯು ... « Previous Page 1 …163 164 165 166 Next Page » ಜಾಹೀರಾತು