CMTI | ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಬೆಂಗಳೂರು(reporterkarnataka.com): ದೇಶೀಯ ವಿಜ್ಞಾನಿಗಳು, ತಂತ್ರಜ್ಞರ ಸಾಧನೆ, ಹೆಗ್ಗಳಿಕೆ ಏನು ಎಂಬುದು ಆಪರೇಶನ್ ಸಿಂಧೂರದ ಮೂಲಕ ಜಗತ್ತಿಗೆ ಗೊತ್ತಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ಕೇಂದ... ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ: ವಿಧಾನ ಪರಿಷತ್ತು ಸಭಾಪತಿ ಹೊರಟ್ಟಿ ಅವರಿಂದ ಗೌರವಪೂರ್ಣ ನಮನ ಬೆಂಗಳೂರು(reporterkarnataka.com): ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಇಂದು ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರ... Tumkur | ತುಮಕೂರು ಭವಿಷ್ಯದ ಉದ್ಯೋಗ ಅವಕಾಶಗಳ ತವರೂರು: ಎಂ. ಎಸ್. ಪಾಟೀಲ್ ತುಮಕೂರು(reporterkarnataka.com): ಕಲ್ಪತರು ನಾಡು ತುಮಕೂರು ಜಿಲ್ಲೆ ಉದ್ಯೋಗ ಅವಕಾಶಗಳ ಬೃಹತ್ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಶ್ರೀದೇವಿ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ. ಎಸ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ೨೦ನೇ ವಾರ್ಷಿಕೋತ... Ex CM | ಎಚ್.ಕೆ. ಪಾಟೀಲರ ಪತ್ರಕ್ಕೆ ಸಿಎಂ ಸ್ಪಂದನೆ ಏನು: ಬಸವರಾಜ ಬೊಮ್ಮಾಯಿ ಪ್ರಶ್ನೆ ಗದಗ(reporterkarnataka.com): ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ... ಮಾವು ಮಾರುಕಟ್ಟೆ ಮಧ್ಯಪ್ರವೇಶ; ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ: ಸಚಿವ ಚಲುವರಾಯಸ್ವಾಮಿ ಬೆಂಗಳೂರು(reporterkarnataka.com):ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದೆ. ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ. ಕೇ... Chikkamagaluru | ಮರ ಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಸಚಿವ ಕೆ.ಜೆ.ಜಾರ್ಜ್ ಹಸ್ತಾಂತರ - *ಮೃತ ಅನಿಲ್ ಪಾಯ್ಸ್ ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ* - *ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ* ಚಿಕ್ಕಮಗಳೂರು(reporterkarnataka.com): ಕಳೆದ ವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ... ಅಪಾಯಕಾರಿ ವೃಕ್ಷ, ಕೊಂಬೆ ತೆರವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ: ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ಬೆಂಗಳೂರು(reporterkarnataka.com): ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಆಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ವೃಕ್ಷ ಗುರುತಿಸಿ ಕೊಂಬೆಗಳನ್ನು ಕತ್ತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದ... ಚಿಪ್ಪು ಹಂದಿಗೆ ಜೀವದಾನ: ಬೊಮ್ಮರಬೆಟ್ಟಿನಲ್ಲಿ 50 ಅಡಿ ಬಾವಿಯಿಂದ ರಕ್ಷಣೆ ಹಿರಿಯಡ್ಕ(reporterkarnataka.com): ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ ಗುರುವಾರ ಸಂಜೆ 50 ಅಡಿ ಆಳದ ಬಾವಿಗೆ ಬಿದ್ದುಬಿಟ್ಟಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ... Chikkamagaluru | ಮೂಡಿಗೆರೆ: ಭಾರೀ ಮಳೆಗೆ ಭೂಕುಸಿತ; 5 ಕುಟುಂಬಗಳ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಲಿಗೆ ಗ್ರಾಮದಲ್ಲಿ ಭಾರಿ ಮಳೆಗೆ ಭೂಕುಸಿತವಾಗಿದ್ದು. ತಾಲೂಕು ಆಡಳಿತ 5 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ... Bangalore | ತುರ್ತು ಕಾಮಗಾರಿ: ಜೂನ್ 19 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಬೆಂಗಳೂರು(reporterkarnataka.com): ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ... « Previous Page 1 2 3 4 … 182 Next Page » ಜಾಹೀರಾತು