ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ ತುಮಕೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲೇಟಿನಿಂದ ಅವರ ತಲೆಗೆ ಗಾಯಗಳಾಗಿವೆ. ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಲ್ಲು ತೂರಟ ನಡೆಸಲಾಯಿತು. ಕಾಂಗ್ರೆಸ್ ... ಕೃಷ್ಣನಗರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭರ್ಜರಿ ರೋಡ್ ಶೋ: ಕಾಂಗ್ರೆಸ್ಗೆ ಮತಯಾಚನೆ ಉಡುಪಿ(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಕೃಷ್ಣನಗರಿ ಉಡುಪಿಯಲ್ಲಿ ಪಾದಯಾತ್ರೆಯ ಮೂಲಕ ಭರ್ಜರಿ ರೋಡ್ ಶೋ ನಡೆಸಿ ಕಾಂಗ್ರೆಸ್ ಗೆ ಮತಯಾಚನೆ ಮಾಡಿದರು. ರೋಡ್ ಶೋ ಉಡುಪಿಯ ಸಿಟಿ ಬಸ್ ಸ್ಟ್ಯಾಂಡ್ ಬಳಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಗೊಂಡು ... ಪ್ರಧಾನಿ ಮೋದಿ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಎಐಸಿಸಿ ವಕ್ತಾರ ಸಪ್ನಾಲ್ ಆರೋಪ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ಬಿಜೆಪಿ ಸರಕಾರದ ವ್ಯಾಪಕ ಭ್ರಷ್ಟಚಾರ ನಡೆದಿದೆ ಎಂದು ಎಐಸಿಸಿ ವಕ್ತಾರ ಚರಣ್ಸಿಂಗ್ ಸಪ್ನಾಲ್ ಆರೋಪಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್... ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ. ಜಿಲ್ಲೆ ರಾಜ್ಯದಲ್ಲಿ ಪ್ರಥಮ, ಉಡುಪಿ ದ್ವಿತೀಯ, ಕೊಡಗು 3ನೇ ಸ್ಥಾನ ಬೆಂಗಳೂರು(reporterkarnata.com): ರಾಜ್ಯಮಟ್ಟದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ. ಜಿಲ್ಲೆ ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನ ಪಡರದಿದೆ. ದ.ಕ. ಜಿಲ್ಲೆ ಶೇ.95.33 ಪಲಿತಾಂಶದೊಂದಿಗೆ ರಾಜ್ಯಕ್ಕೆ ಅಗ್ರ ಸ್ಥಾನ ಪಡೆದಿದೆ. ಉಡುಪಿ ಶೇ.95.24 ಫಲಿತಾಂಶ ಪಡೆದಿದ್ದು, ರಾ... ಹೇಸಿಗೆ ಹುಟ್ಟಿಸುವ ಪಕ್ಷಾಂತರ ರಾಜಕೀಯ: ಅಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ; ಇಲ್ಲಿ ಕಾಂಗ್ರೆಸ್ ಬಿಟ್ಟು ಜನತಾದಳಕ್ಕೆ!! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಉತ್ತರ ಕರ್ನಾಟಕದಲ್ಲಿ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕಾಂಗ್ರೆಸ್ ಸೇರಿದ್ದಾರೆ. ಕರಾವಳಿಯಲ್ಲಿ ಟಿಕೆಟ್ ಮಿಸ್ ಆಗಿರುವುದಕ್ಕೆ ಮಾಜಿ ಶಾಸಕರೊಬ್ಬರು ಅತ್ತು ರಂಪ ಮಾಡಿ ಕಾಂಗ... ಮಂಗಳೂರು ಉತ್ತರ: ಕೊನೆಗೂ ಇನಾಯತ್ ಆಲಿಗೆ ಒಲಿದ ಕಾಂಗ್ರೆಸ್ ಟಿಕೆಟ್; ನಾಳೆ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಕೊನೆಗೂ ಒಲಿದಿದ್ದು, ನಾಳೆ ನಾಮಪತ್ರ ಸಲ್ಲಿಸುವರು. ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾ... ಬಿಜೆಪಿಯಲ್ಲಿ ರಾಜೀನಾಮೆ ಪರ್ವ: ಟಿಕೆಟ್ ಘೋಷಣೆಗೂ ಮುನ್ನ ಪಕ್ಷಕ್ಕೆ ಗುಡ್ ಬೈ ಘೋಷಿಸಿದ ಆಯನೂರು ಮಂಜುನಾಥ್ ಶಿವಮೊಗ್ಗ(reporterkarnataka.com): ಶಿವಮೊಗ್ಗ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್ ಅವರು ಟಿಕೆಟ್ ಘೋಷಣೆಗೂ ಮುನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಜತೆಗೆ ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ಬ... ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ. ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೇರಳಿ... ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನ... ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ನಾಮಪತ್ರ ಸಲ್ಲಿಕೆ: ಪಾದಯಾತ್ರೆಯುದ್ಧಕ್ಕೂ ಹಿರಿಯರ ಕಾಲಿಗೆ ನಮಸ್ಕಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಕೆ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಪಂ ಮಾಜಿ ಅಧ್ಯಕ್ಷ ಈಶ್ವ... « Previous Page 1 …23 24 25 26 27 … 132 Next Page » ಜಾಹೀರಾತು