ನಂಜನಗೂಡು ನಗರ ಸಭೆ ಆಯವ್ಯಯ ಪೂರ್ವಭಾವಿ ಸಭೆ: ದೂರ ಉಳಿದ ಸಾರ್ವಜನಿಕರು, ಸಂಘ- ಸಂಸ್ಥೆಗಳು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಹಳ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ನಂಜನಗೂಡು ನಗರವೂ ಕೂಡ ಒಂದಾಗಿದ್ದು ಪುರಸಭೆಯಿಂದ ನಗರಸಭೆಯಾಗಿ ಬಡ್ತಿ ಪಡೆದು ಸುಮಾರು ವರ್ಷಗಳೇ ಕಳೆದಿವೆ ಪ್ರತ... ನಂಜನಗೂಡು: ಜ.23ರಂದು ಶಾಸಕರು, ಸಂಸದರ ಜತೆ ರೈತ ಮುಖಂಡರ ಮುಖಾಮುಖಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜನವರಿ 23ರಂದು ಸ್ಥಳೀಯ ಶಾಸಕರು ಮತ್ತು ಸಂಸದರ ಜೊತೆ ರೈತ ಮುಖಂಡರ ಮುಖಾಮುಖಿ ರೈತರ ಸ್ನೇಹಿ ಚರ್ಚಾ ಕಾರ್ಯಕ್ರಮವನ್ನು ವರುಣ ವಿಧಾನಸಭಾ ಕ್ಷೇತ್ರ ವ್ಯ... ದೈನಂದಿನ ಅಹಾರದಲ್ಲಿ ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಬಳ್ಳಾರಿ(reporterkarnataka.com): ಕಲಬೆರೆಕೆ ರಹಿತ ಮತ್ತು ಆರೋಗ್ಯವಂತರಾಗಿರಲು ಸಿರಿಧಾನ್ಯದಿಂದ ತಯಾರಿಸಿದ ಆಹಾರವನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯವಂತರಾಗಿ ಬದುಕಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು. ಅಂತಾರಾಷ್ಟ್ರೀಯ ಸಿರಿಧ... ರಾಜ್ಯದ ಜನಸಾಮಾನ್ಯರಿಗೆ ಸಮಗ್ರ ಆರೋಗ್ಯ ಸೇವೆ: ರೋಟರಿ ಬೆಂಗಳೂರು ಗುಲ್ಮೊಹರ್ ಮತ್ತು ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಒಪ್ಪಂದಕ್ಕೆ ಸಹಿ * ತಿಪಟೂರು, ತುರುವೇಕೆರೆ, ಬಳ್ಳಾರಿ, ನಗರ ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ಗದಗದಿಂದ ಆರೋಗ್ಯ ಅಭಿಯಾನ ಆರಂಭವಾಗಲಿದೆ. ಕ್ರಮೇಣ ಇದನ್ನು ಇತರ ಪ್ರದೇಶಗಳಿಗೂ ವಿಸ್ತರಿಸಲಾಗುವುದು * ವರ್ಷಾಂತ್ಯದೊಳಗೆ ಕನಿಷ್ಠ 2,500 ಫಲಾನುಭವಿಗಳನ್ನು ತಲುಪುವ ಗುರಿ ಇದೆ ಬೆಂಗಳೂರು(reporterkarnataka.co... ತುಮಕೂರು: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ ಉದ್ಘಾಟನೆ; ಮುಖ್ಯಮಂತ್ರಿ ಚಾಲನೆ ತುಮಕೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಗೃಹ ಸಚಿವ ಜಿ.ಪರಮೇಶ್ವರ್, ಸಹಕಾ... ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ *ವರ್ಷದಿಂದ ವರ್ಷಕ್ಕೆ ಸರಾಸರಿ ಶೇ.9ರಷ್ಟು ಬೆಳವಣಿಗೆ* *FADA 13ನೇ ಆಟೋ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ* ನವದೆಹಲಿ(reporterkarnataka.com): ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ... ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಪಲ್ಗುಣಿ ನಿಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವ ಜಾಗೃತ ಮತದಾರರ ವೇದಿಕೆ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಪಲ್ಗುಣಿ (57) ಅವರು ಹೃದಯಾಘಾತದಿಂದ ನಿಧನರಾದರು. ಮೂಡಿಗೆರೆ ತಾಲೂಕು ಪಲ್ಗುಣಿ ಗ್ರಾಮದ ಮಹೇಂದ್ರ ಅವರಿಗೆ ಇಂದು ಬೆಳಿಗ್ಗೆ ಮೂಡಿಗೆರೆ ಕೃಷ್ಣ ಪುರದ ಅವರ ... ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸ್ಪಷ್ಟನೆ ಬೆಳಗಾವಿ(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಬದಲಾವಣೆ ಸದ್ಯಕ್ಕಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸುರ್ಜೇವಾಲ ಅವರು,ಡಿ. ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ... ಗ್ಯಾರೆಂಟಿ ಯೋಜನೆಗಳು ಬಡವರ ಪಾಲಿಗೆ ಸಹಕಾರಿ: ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಶಾಸಕರ ಕಚೇರಿಯಲ್ಲಿ ಸ್ಥಳೀಯ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಭೆ ಜರುಗಿತು. ಗ್ಯಾರೆಂಟಿ ಯೋಜನೆ ಅನುಷ್ಠಾನ ಸ... ಕುಮಾರಸ್ವಾಮಿ ಬೇಡಿಕೆಯಂತೆ ರಾಜ್ಯ ಸರಕಾರ ಹೊಸ ಇನ್ನೋವಾ ಹೈಕ್ರಾಸ್ ವಾಹನ ನೀಡಿದೆ: ರಮೇಶ್ ಬಾಬು ಬೆಂಗಳೂರು(reporterkarnataka.com): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಿಂದಿನ ಇನ್ನೋವಾ ಕ್ರಿಸ್ಟಾ ಕಾರನ್ನು ಬಳಸಲು ನಿರಾಕರಿಸಿ ಹೊಸ ಇನ್ನೋವಾ ಹೈಕ್ರಾಸ್ ಕಾರಿಗೆ ಬೇಡಿಕೆ ಸಲ್ಲಿಸಿದ್ದು, KA 59 G 0099 ಕಾರು ಹಂಚಿಕೆ ಆಗಿರುತ್ತದೆ. ಇದರ ಜೊತೆಗೆ ಕೆಲವು ಸಿಬ್ಬಂದಿಯನ್ನು ಎರವಲು ಸೇವೆಯ ಮೇ... « Previous Page 1 …27 28 29 30 31 … 189 Next Page » ಜಾಹೀರಾತು