ಹುಣಸಗಿ: ಐಬಿ ತಾಂಡದಲ್ಲಿ ಹೋಳಿ ಹಬ್ಬ ಸಂಭ್ರಮದಿಂದ ಆಚರಣೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmai.com ಹುಣಸಗಿ ತಾಲೂಕಿನ ಐಬಿ ತಾಂಡದಲ್ಲಿ ಹೋಳಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯಿತು. ಪರಸ್ಪರ ಬಣ್ಣ ಎರಚಿಕೊಂಡು ಜನ ಸಂಭ್ರಮಿಸಿದರು. ಬಿರುಬೇಸಿಗೆಯಲ್ಲಿ ಹೋಳಿ ಹಬ್ಬ ಜನರಿಗೆ ತಂಪರಚಿತು. ವಯಸ್ಸಿನ ಭೇದ ಮರೆತು ಯುವಕರು ,ವೃದ್ದರು... ಕಾಂಗ್ರೆಸ್ ಸರಕಾರ ಎಂದಿಗೂ ಮಹಿಳೆಯರ ಪರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯ... 100 ವರ್ಷ ಪೂರೈಸಿದ ಸರಕಾರಿ ಶಾಲೆಗಳಿಗೆ ವಿಶೇಷ ಅನುದಾನ ನೀಡಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ (reporterkarnataka.com): ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಸರಕಾರಿ ಮ... ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ 1402 ಕೋಟಿ ರೂ.ಚೆಕ್ ಸಿಎಂಗೆ ಹಸ್ತಾಂತರ ಬೆಂಗಳೂರು (reporterkarnataka.com): ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸರ್ಕಾರದ ಮಾಲೀಕತ್ವದ ಸಾರ್ವಜನಿಕ ಉದ್ದಿಮೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮವು ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿತು. ವಿಧಾನಸೌಧ... ನಕಲಿ ಔಷಧ ಜಾಲ ತಡೆಗಟ್ಟಲು ಕ್ರಮ: ಡಾ.ಅಶ್ವಥ್ ನಾರಾಯಣರ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ 2023-24ನೇ ಸಾಲಿನಲ್ಲಿ 10 ಮೊಕದ್ದಮೆಗಳನ್ನು ಹಾಗೂ 2024-25ನೇ ಸಾಲಿನಲ್ಲಿ 5 ಮೊಕದ್ದಮೆಗಳನ್ನು ಔಷಧ ಮತ್ತು ಕಾಂತ... Food & Civil Supply | ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆಗೆ ಸರಕಾರ ಆದೇಶ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ... ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ ವಿಧೇಯಕ 2025 ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಬೆಂಗಳೂರು(reporterkarnataka.com): ವಿಧಾನ ಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ”ವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯ... ಮಸ್ಕಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ನೀರಿನ ಅರವಟ್ಟಿಗೆ ಆರಂಭ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಕಿತ್ತೂರಾಣಿ ಚನ್ನಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಸತತ 3ನೇ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಮಸ್ಕಿ ತಾಲೂಕು ಘಟಕ ಹ... ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಭರ್ತಿಗೆ ಅಗತ್ಯ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಖಾಲಿ ಇರುವ 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ... ಕೋಲಾರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗೆ ವೈರಸ್, ಕೀಟ ಬಾಧೆ: ಸಂಶೋಧನಾ ಕೇಂದ್ರದಿಂದ ನಿಯಂತ್ರಿಸಲು ಕ್ರಮ ಬೆಂಗಳೂರು (reporterkarnataka.com):ಕೋಲಾರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗೆ ವೈರಸ್, ಕೀಟ ತಗಲದಂತೆ ಸಂಶೋಧನಾ ಕೇಂದ್ರದಿಂದ ನಿಯಂತ್ರಿಸುವ ಕ್ರಮವನ್ನು ತೋಟಗಾರಿಕೆ ಇಲಾಖೆಯು ಕೈಗೊಂಡಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು. ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯರಾದ ಶ್ರೀಮತಿ ರೂಪಕಲಾ... « Previous Page 1 2 3 4 5 … 172 Next Page » ಜಾಹೀರಾತು