ಶಿವಾಪೂರದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಆರಂಭ: ಎಲ್ಲೆಡೆ ಸಂಭ್ರಮ- ಸಡಗರ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದ ಅಂಬಲಿ ಒಡೆಯ ಆರಾಧ್ಯ ದೇವರಾದ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದೆ. ಮಹೋತ್ಸವದಲ್ಲಿ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಆಚರಣೆ ಮತ್ತು ಭವ್ಯವಾದ ಜ... ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಸಂತೋಷ್ ಹಳ್ಳೂರ ಬೆಳಗಾವಿ info.reporterkarnataka@gmail.com ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮೂಡಲಗಿಯ ಆಶ್ರಯದಲ್ಲಿ ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ... ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024 ; ಮಿಂಚಿದ ಕರಾವಳಿಯ ವನಿತೆಯರಿಗೆ ಸನ್ಮಾನ ಮಂಗಳೂರು(ReporterKarnataka.com) : ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್ ಫಿನಾಲೆ ಬೆಂಗಳೂರಿನ ಕಿಂಗ್ಸ್ ಮೆಡೋಸ್ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸ್ ಆ್ಯಂಡ್ ಮಿಸೆ... ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಇಂಧನ ಸಚಿವ ಕೆ.ಜೆ. ಜಾರ್ಜ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದ... ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಪ್ರಧಾನ ಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿನಾ ಕಾರಣ ನೆಪವೊಡ್ಡದೆ ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು.... ಸ್ಯಾಟಲೈಟ್ ಅಕಾಡೆಮಿ ತೆರೆಯುವುದರೊಂದಿಗೆ ವೈದ್ಯಕೀಯ ಶಿಕ್ಷಣ ಜಾಲವನ್ನು ವಿಸ್ತರಿಸಿದ ಮೆರಿಲ್ ಬೆಂಗಳೂರು(reporterkarnataka.com): ಜಾಗತಿಕ ವೈದ್ಯಕೀಯ ತಂತ್ರಜ್ಞಾನ ಮತ್ತು ಶಿಕ್ಷಣದ ಸಂಸ್ಥೆ ಮೆರಿಲ್, ಕೇರಳದ ಬಂದರು ನಗರವಾದ ಕೊಚ್ಚಿಯಲ್ಲಿ ಮೆರಿಲ್ ಸ್ಯಾಟಲೈಟ್ ಅಕಾಡೆಮಿಯನ್ನು ಪ್ರಾರಂಭಿಸುವ ಮೂಲಕ ತನ್ನ ವೈದ್ಯಕೀಯ ಶಿಕ್ಷಣ ಜಾಲವನ್ನು ವಿಸ್ತರಿಸಿದೆ. ಈ ಕ್ರಮವು ಶಸ್ತ್ರಚಿಕಿತ್ಸಾ ಮಾನದಂಡಗಳನ್ನ... ಅಥಣಿ: ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ; ವಿಚಾರ ಸಂಕಿರಣ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಮುರುಗೇಂದ್ರ ಶಿವಯೋಗಿ ವಿಶ್ವಾಸ ವಿದ್ಯಾಪೀಠ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಾತ್ರ ವಿಚಾರ ಸಂ... ಮಾಡೆಲಿಂಗ್ ಜಗತ್ತಿಗೆ ಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರ ನೂತನ ರೂಪದರ್ಶಿಗಳಾಗಿ ಪರಿಚಯಿಸುವ- ಫೇಸಸ್ ಆಫ್ ಮುಳಿಯ ಪುತ್ತೂರು(reporterkarnataka.com): ಮುಳಿಯ ಚಿನ್ನಾಭರಣ ಮಳಿಗೆ ಕಳೆದ 80 ವರ್ಷಗಳಿಂದ ನಂಬಿಕೆಯ ಆಭರಣ ಮಳಿಗೆಯಾಗಿರುತ್ತದೆ. ಹಾಗೆಯೇ ಸ್ಥಳೀಯರಿಗೆ ಅವಕಾಶಕ್ಕಾಗಿ ಗಾನರಥ ಗಾಯನ ಸ್ಪರ್ಧೆ, ಕೃಷಿಯನ್ನು ಉದ್ಯಮವಾಗಿ ನೋಡಬೇಕು ಅನ್ನುವ ಕೃಷಿಕೋದ್ಯಮ ಸೆಮಿನಾರ್, ಕಾಡುಬೆಳೆಸಲು ಲಕ್ಷಕ್ಕೂ ಮಿಕ್ಕಿ ಸೀಡ್ ಬ... ಅಥಣಿ: ಸಾಂಸ್ಕೃತಿಕ ಭವನ ಉದ್ಘಾಟನೆ; ಸತ್ಕಾರ ಸಮಾರಂಭ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.ಕಂ ಬೆಳಗಾವಿ ಜಿಲ್ಲೆಯ ಅಥಣಿಯ ಸರ್ ಎಂ. ವಿಶ್ವೇಶ್ವರಯ್ಯ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಮಹಿಳಾ ಸಿದ್ದ ಉಡುಪುಗಳ ತಯಾರಕಾ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ನಿರ್ಮಿಸಿದ ಸಾಂ... ಅಥಣಿ ಸ್ನೇಹಜ್ಯೋತಿ ಅಂಧ ಮಕ್ಕಳ ಸ್ಕೂಲಿನಲ್ಲಿ ಪ್ರಕೃತಿಯ ಸೊಬಗು ನೀಡುವ ‘ಪರಿಸರ ಉಳಿಸಿ’ ಗಿಡ ನೆಡುವ ಕಾರ್ಯಕ್ರಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸ್ನೇಹ ಜ್ಯೋತಿ ಅಂಧ ಮಕ್ಕಳ ಸ್ಕೂಲಿನಲ್ಲಿ ಪ್ರಕೃತಿಯ ಸೊಬಗನ್ನು ನೀಡುವ ಪರಿಸರ ಉಳಿಸಿ ಎಂಬ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತು. 365 ದಿನಗಳ Live and Help Live ಸ್ನೇಹಿತ ಬಳಗದ ಮ... « Previous Page 1 …28 29 30 31 32 … 173 Next Page » ಜಾಹೀರಾತು