ಬಸರೀಕಟ್ಟೆ: ನಾಳೆ ಕನ್ನಡ ರಾಜ್ಯೋತ್ಸವ ಆಚರಣೆ; ಭುವನೇಶ್ವರಿ ದೇವಿ ಮೆರವಣಿಗೆ; ಮ್ಯೂಸಿಕಲ್ ನೈಟ್ ಕೊಪ್ಪ(reporterkarnataka.com): ಬಸರೀಕಟ್ಟೆ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ ಗೆಳೆಯರ ಬಳಗ ವತಿಯಿಂದ ನ.27ರಂದು ಸೋಮವಾರ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ತಿರ್ಮಾನಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಬಸರೀಕಟ್ಟೆಯಲ್ಲಿ ಭುವನೇಶ್ವರಿ ದೇವಿಯ ಮೆರವಣಿಗೆ ಇದ್ದು, ನಂತರ ಊರಿನ ಸಾಧಕರಿಗೆ ಸನ್ಮಾನ... ಥೇಟ್ ಮಹಾತ್ಮ ಗಾಂಧೀಜಿಯಂತೆ ಇವರ ವೇಷ!: ರಾಷ್ಟ್ರಪಿತ ಪುತ್ಥಳಿಯಂತೆ ತಾಸುಗಟ್ಟಲೆ ಕದಲದೆ ನಿಲ್ಲುತ್ತಾರೆ!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಉದರ ನಿಮಿತ್ತಂ ಬಹುಕೃತ ವೇಷಂ ಎಂಬಂತೆ ಮನುಷ್ಯ ತನ್ನ ಜೀವನೋಪಾಯ ಹಾಗೂ ಹೊಟ್ಟೆಪಾಡಿಗಾಗಿ ಏನೆಲ್ಲಾ ಮಾಡುತ್ತಾನೆ ನೀವೇ ನೋಡಿ. ಇಲ್ಲೊಬ್ಬ ವ್ಯಕ್ತಿ ತನ್ನ ಹೊಟ್ಟೆಪಾಡಿಗಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೆ ನಾಚಿಸುವಂತಹ... ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ: ಬನ್ನಿ, ಈ ಪ್ರತಿಭಾವಂತ ಬಾಲೆಯ ಚಿಕಿತ್ಸೆಗೆ ನೆರವು ನೀಡಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ.ಬಾನಳ್ಳಿಯ ಕಿರಿಯ ... ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ರಕ್ತಹೀನತೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ... ಬೆಳಗಾವಿಯಲ್ಲಿ ವಿಶೇಷಚೇತನರ ಸೌರ ಸ್ವಉದ್ಯೋಗ ಸಮ್ಮೇಳನ: ಸೌರ ಉದ್ಯಮಿಗಳು ಭಾಗಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnatakarma@gmail.com ಸೆಲ್ಕೋ ಫೌಂಡೇಶನ್ ಇಂಡಿಯಾ ಸಂಸ್ಥೆ, ಎಪಿಡಿ ಸಂಸ್ಥೆ ಬೆಳಗಾವಿ, ಬರ್ಡ್ ಸಂಸ್ಥೆ,ಬೆಳಗಾವಿಯ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನರ ಸೌರ ಸ್ವ ಉದ್ಯೋಗ ಸಮ್ಮೇಳನವನ್ನು ನಗರದ ... ನಂಜನಗೂಡು: ಮದ್ಯದ ಅಂಗಡಿ ವಿರೋಧಿಸಿ ಬಾರಿ ಪ್ರತಿಭಟನೆ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭಾರಿ ವಿರೋಧದ ನಡುವೆ ತಲೆ ಎತ್ತಿರುವ ನೂತನ ಮದ್ಯದ ಅಂಗಡಿ ಮುಚ್ಚುವಂತೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಅಂಗಡಿ ಮುಂಭಾಗದಲ್ಲಿ ಕುಳಿತು ಧಿಕ್ಕಾರದ ಘೋಷಣೆಗಳನ್ನು ಕೂಗಿ ಗ್ರಾಮ... ವರ್ಷಕ್ಕೆ ಅರ್ಧ ಕೋಟಿಗೂ ಹೆಚ್ಚು ಆದಾಯವಿದ್ದರೂ ಅಭಿವೃದ್ಧಿ ಕಾಣದ ಮುಜರಾಯಿ ಇಲಾಖೆಯ ಮಾದಪ್ಪನ ದೇವಾಲಯ: ಗೋಪುರದಿಂದ ಕಳಚಿ ಬೀಳುತ್ತಿದೆ ವಿಗ್ರ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಭಿವೃದ್ದಿ ಕಾಣಲೆಂದು ಮುಜರಾಯಿ ಇಲಾಖೆಗೆ ಸೇರ್ಪಡೆಯಾದ ಸುಂದರ ಪರಿಸರ ಹಾಗೂ ಕಾಡಂಚಿನಲ್ಲಿರುವ ಇತಿಹಾಸ ಪ್ರಸಿದ್ಧ ಬೇಲದಕುಪ್ಪೆ ಶ್ರೀ ಮಲೆಮಹದೇಶ್ವರಸ್ವಾಮಿ ದೇವಸ್ಥಾನ ಇಂದು ಸರ್ಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗ... ಚುನಾವಣಾ ಸೆಕ್ಟರ್ ಅಧಿಕಾರಿಗಳು ಸದಾ ಸಂವೇದನಾಶೀಲರಾಗಿರಬೇಕು:ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಚುನಾವಣಾ ಸೆಕ್ಟರ್ ಅಧಿಕಾರಿಗಳು ಸದಾ ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಬೇಕು. ಲೋಕಸಭಾ ಚುನಾವಣೆಯ ಅಧಿಸೂಚನೆಯು ಮಾರ್ಚ್ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಈಗಿನಿ... ಜಮೀರ್ ಸಂವಿಧಾನಕ್ಕೂ ಬೆಲೆ ಕೊಡದ ಸಚಿವ; ಕಾಂಗ್ರೆಸ್ ನಲ್ಲೇ ಹೆಚ್ಚು ಕೋಮುವಾದಿಗಳಿದ್ದಾರೆ: ಶಾಸಕ ಡಾ.ಭರತ್ ಶೆಟ್ಟಿ ಮಂಗಳೂರು(reporterjarnataka.com):ಎಪಿಜೆ ಅಬ್ದುಲ್ ಕಲಾಂ ಅವರಂತಹ ಶ್ರೇಷ್ಟರನ್ನು ರಾಷ್ಟ್ರಪತಿ ಮಾಡಿದ ಬಿಜೆಪಿ,ಸಂವಿಧಾನಾತ್ಮಕ ಹುದ್ದೆಯನ್ನು ಹೊಂದಿರುವ ಶಾಸಕ ಯು.ಟಿ. ಖಾದರ್ ಅವರಿಗೂ, ಗೌರವ ಕೊಡುತ್ತದೆ. ಜಾತಿ ಮತ ಭೇದವನ್ನು ಪರಿಗಣಿಸಿಲ್ಲ. ಕಾಂಗ್ರೆಸ್ ವಲಸೆ ನಾಯಕ, ಸಚಿವ ಜಮೀರ್ ಅಹ್ಮದ್ ಸದಾ ... ಗ್ಲೋಬಲ್ ಟಿವಿ ಪ್ರಾಯೋಜಿತ WOMEN OF SUBSTANCE ಪ್ರಶಸ್ತಿಗೆ ಡಾ. ಗಾಯತ್ರಿ ಬಿ. ಜೆ. ಆಯ್ಕೆ: ನ.26ರಂದು ಪ್ರದಾನ ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಇಂಟರ್ ನೆಟ್ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೋಸ್ ನೇತೃತ್ವದ ಗ್ಲೋಬಲ್ ಟಿವಿ ಕೊಡ ಮಾಡುವ WOMEN OF SUBSTANCE ಪ್ರಶಸ್ತಿಗೆ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ. ಗಾಯತ್ರಿ ಬಿ. ಜೆ. ಆಯ... « Previous Page 1 …32 33 34 35 36 … 150 Next Page » ಜಾಹೀರಾತು