ಕಾಶ್ಮೀರ ಪಹಲ್ಗಾಮ್ ದುಷ್ಕೃತ್ಯ ಮಾನವತೆಗೆ ಕಳಂಕ: ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಖೇದ ಮಂಗಳೂರು(reporterkarnataka.com): ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ. ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂ... ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ತಲಾ 10 ಲಕ್ಷ ಪರಿಹಾರ ಘೋಷಣೆ ಬೆಂಗಳೂರು(reporterkarnataka.com): ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂ... ನಿವೃತ್ತ ಸರಕಾರಿ ನೌಕರರ ವೇತನ ನಷ್ಟ ಬೇಡಿಕೆ: ನಿಯೋಗದಿಂದ ಮುಖ್ಯಮಂತ್ರಿ ಭೇಟಿ: ಸಿಎಂ ಸಕರಾತ್ಮಕ ಸ್ಪಂದನೆ ಮಂಗಳೂರು(reporterkarnataka.com): ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಬೇಡಿಕೆಯ ಈಡೇರಿಸಲು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಎಂಎಲ್ಸಿ ಐವನ್ ಡಿಸೋಜ ಅವರ ಜತೆಗೆ ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನ ಮುಖ್ಯಮಂತ್ರಿ ಅವರ ಗೃಹಕಚೇರಿ ಕಾವೇರಿಯಲ್ಲಿ ಮುಖ್... ಚಿಕ್ಕಮಗಳೂರು: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ರಾವ್ ಗೆ ಬಿಜೆಪಿಯಿಂದ ಶ್ರದ್ದಾಂಜಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಗೆ ಮೃತಪಟ್ಟ ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಅವರಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಆಶೀರ್ವಾದ ಸರ್ಕಲ್ ನಲ್ಲಿ ಬಿಜೆಪಿ ಯು... ಗ್ರೇಸ್ ಮಿನಿಸ್ಟ್ರಿ: ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಪಸ್ಕ ಹಬ್ಬ ಆಚರಣೆ, ಮಂಜೂಷ ಪೆಟ್ಟಿಗೆ ಸ್ಥಾಪನೆ ಬೆಂಗಳೂರು/ ಮಂಗಳೂರು(reporterkarnataka.com): ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಎರಡು ದಿನಗಳ ಪಸ್ಕ ಹಬ್ಬ ಹಾಗೂ ಒಡಂಬಡಿಕೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಮತ್ತು ಬೆಂಗಳೂರಿನ ಬೂದಿಗೆರೆಯಲ್ಲಿ ನಡೆಯಿತು. ಪಸ್ಕ ಹಬ್ಬ ಸಂದರ್ಭದಲ್ಲಿ ಗುಡ್ ಫ್ರೈಡೇ ಸಡಗರದ ಜೊತೆಗೆ... Bangalore | ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ಜಯಂತಿ ಆಚರಣೆ: ಸಂವಿಧಾನ ಶಿಲ್ಪಿಯ ಗುಣಗಾನ ಬೆಂಗಳೂರು(reporterkarnataka.com): ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟು ಶ್ರೇಷ್ಠ ಸಂವಿಧ... ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು. ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ... ಹಾಸನದಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟ: ಬ್ಯಾಟಿಂಗ್ ಮೂಲಕ ಸಂಸದ ಶ್ರೇಯಸ್ ಪಟೇಲ್ ಚಾಲನೆ ಹಾಸನ(reporterkarnataka.com): ಹಾಸನದಲ್ಲಿ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಎರಡು ದಿನದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಸಂಸದ ಶ್ರೇಯಸ್ ಪಟೇಲ್ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸದಾ ಒತ್ತಡದಲ್ಲಿರುವ ಪತ್ರಕರ್ತರು ಒಂದೆಡೆ ಸೇರಿ ಕ್ರಿಕೆಟ್ ಆಡು... ಶಬರಿಮಲೆ: ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಸೋಲಾಪುರ ಮೂಲದ ಬಂಟ್ವಾಳದ ಶಿಕ್ಷಕ ಸಾವು ಬಂಟ್ವಾಳ(reporterkarnataka.com): ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದ್ದಾರೆ. ಬಂಟ್ವಾಳ ತಾಲೂಕಿನ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಉಮರಗಿ ಶರಣಪ್ಪ... Hassan | ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್: ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಅನಾವರಣ ಮಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪ... « Previous Page 1 2 3 4 5 6 … 177 Next Page » ಜಾಹೀರಾತು