ಫೆಂಗಲ್ ಚಂಡಮಾರುತ: ಚಿಕ್ಕಮಗಳೂರು ಜಿಲ್ಲಾದ್ಯಂತ ನಾಳೆ ಶಾಲೆಗಳಿಗೆ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಫೆಂಗಲ್ ಚಂಡಮಾರುತದಿಂದ ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಡಿ.3(ನಾಳೆ) ರಜೆ ಘೋಷಿಸಲಾಗಿದೆ. ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ... ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmal.com ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧ... ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ- ಕೃಷಿ ಕಾರ್ಮಿಕ ವಿರೋಧಿ: ಜಿ.ಸಿ.ಬಯ್ಯಾ ರೆಡ್ಡಿ ಆರೋಪ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ ಕೃಷಿ ಕಾರ್ಮಿಕ ವಿರೋಧಿ ಸರಕಾರವಾಗಿದೆ. ಇದರಿಂದ ಪ್ರಜಾಪ್ರಭುತ್ವ ಗಂಡಾಂತರದಲ್ಲಿದೆ. ಬಹುರಾಷ್ಟ್ರೀಯ, ದೇಶಿಯ ಬಂಡವಾಳ ಶಾಹಿಗಳಿಂದ ಕೃಷಿ ನಾಶವಾಗುತ್ತಿದೆ ಎಂದು ರಾಜ್ಯ ಕ... ನಾನೂ ಹಳ್ಳಿ ಸರಕಾರಿ ಶಾಲೆಯ ವಿದ್ಯಾರ್ಥಿ, ಮಕ್ಕಳ ಉತ್ತಮ ಭವಿಷ್ಯಕ್ಕೆ ಶಿಕ್ಷಕರು ಬುನಾದಿ ಹಾಕಬೇಕು: ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ನಾನೂ ನಮ್ಮೂರಾದ ನರಸಿಂಹಗಿರಿ ಹಳ್ಳಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದೆ, ಸರ್ಕಾರಿ ಶಾಲೆಯನ್ನು ಯಾರೂ ಯಾವುದೇ ಕಾರಣಕ್ಕೆ ಜರಿಯ ಬಾರದು ಎಂದು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ತಮ್ಮ ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... ಕೋಲಾಚಲಂ ರಸ್ತೆ ಮರು ನಾಮಕರಣ ಮೂರ್ಖತನದ ಪರಮಾವಧಿ: ಪ್ರಜ್ಞಾವಂತ ನಾಗರಿಕರ ವಿರೋಧ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ನಗರದ ಕನಕದುರ್ಗಮ್ಮ ದೇವಾಲಯದಿಂದ ಬ್ರೂಸ್ ಪೇಟೆ ಪೋಲಿಸ್ ಠಾಣೆ ವರೆಗಿನ ವೆಂಕಟ್ ರಾವ್ ಕೋಲಾಚಲಂ ಹೆಸರಿನ ಜೋಡಿ ರಸ್ತೆ ಹೆಸರು ಬದಲಾವಣೆಯ ಕುರಿತು ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ದೊರೆತಿರುವು... ರಾಜ್ಯದ ಎಲ್ಲಾ ಜಿಲ್ಲೆಗಳ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷ ರೂ. ನೀಡಲು ಚಿಂತನೆ: ಕೆ.ವಿ.ಪ್ರಭಾಕರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯ ಸರ್ಕಾರದ ಮುಂದಿನ ಬಜೆಟ್ನಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷ ರೂ. ನೀಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯದರ್ಶಿ ಕೆ.ವಿ... ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆ ಮಾಡಬೇಕು: ಡಾ.ಕೆ.ವಿ.ರಾವ್ ಮಂಗಳೂರು(reporterkarnataka.com): ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆಯನ್ನು ಮಾಡಬೇಕು. ಇದಕ್ಕೋಸ್ಕರ ಸರ್ಕಾರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.... ಕಲಬುರ್ಗಿ: ವಕ್ಫ್ ಬೋರ್ಡ್ ಸದಸ್ಯರಾಗಿ ಆಯ್ಕೆಯಾದ ಹಫೀಜ್ ಮುಹಮ್ಮದ್ ಅಲಿ ಅಲ್ ಹುಸೇನಿಗೆ ಅದ್ಧೂರಿ ಸ್ವಾಗತ ಶಿವು ರಾಠೋಡ್ ಹುಣಸಗಿ ಕಲಬುರ್ಗಿ info.reporterkarnataka@gmail.com ವಕ್ಫ್ ಬೋರ್ಡ್ ಸದಸ್ಯರಾಗಿ ನೂತನವಾಗಿ ಆಯ್ಕೆಯದ ಕೆಬಿಎನ್ ದರ್ಗಾದ ಸಜ್ಜಾದೆ ನಶೀನ ಹಫೀಜ ಸಯ್ಯದ ಮುಹಮ್ಮದ್ ಅಲಿ ಅಲ್ ಹುಸ್ಸೇನಿ ಅವರನ್ನು ಕಲಬುರ್ಗಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಗರದ ಹುಮ್ನಾಬಾದ್ ರಿಂಗ್ ... ನಂಜನಗೂಡು: ವಿಶ್ವ ಹಿಂದೂ ಪರಿಷತ್ತಿನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನಲ್ಲಿ ವಿಶ್ವ ಹಿಂದೂ ಪರಿಷತ್ ನಂಜನಗೂಡು ಹಾಗೂ ಮೈಸೂರಿನ ಶ್ರೀ ಅಮೃತ ಕೃಪ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಚಾಮುಂಡೇಶ್ವರಿ ದೇವಾಲಯದ ಬಳಿ ಇರುವ ಶಿವ ಪಾದ ಸ್ವ... « Previous Page 1 …38 39 40 41 42 … 190 Next Page » ಜಾಹೀರಾತು