ದೀಪಾವಳಿಗೆ ಬಡವರ ಬಾಳಲ್ಲಿ ಖುಷಿ ಮೂಡಿಸಿದ ರವಿ ಪೂಜಾರಿ: ನಿರ್ಗತಿಕರಿಗೆ ಉಚಿತವಾಗಿ ಬಟ್ಟೆ ವಿತರಣೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿಯ ಆರ್.ಎಸ್.ಪಿ. ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರವಿ ಪೂಜಾರಿ ಅವರು ದೀಪಾವಳಿ ಶುಭ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನದ ಹತ್ತಿರದಲ್ಲಿನ ನಿರ್ಗತಿಕರು, ಬಡವರು ಹಾಗೂ ಕೆಇಬಿ ಕಾರ್ಮಿಕರಿಗೆ ಉಚಿತವಾಗಿ... ಚನ್ನಪಟ್ಟಣ ಉಪ ಚುನಾವಣೆ: ಕೇಂದ್ರ ಸಚಿವ ಕುಮಾರಸ್ವಾಮಿ ಬೃಹತ್ ರೋಡ್ ಶೋ; ನಿಖಿಲ್ ಗೌಡ ಪರ ಮತಯಾಚನೆ ಚನ್ನಪಟ್ಟಣ(reporterkarnataka.com): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ನಗರದಲ್ಲಿ ಎನ್ ಡಿಎ ಮೈತ್ರಿಕೂಟ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿತು. ಎನ್ ಡಿಎ ನೇತೃತ್ವದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೌಡ ಅವರ ಪರವಾಗಿ ಕೇಂದ್ರ ಸಚಿವ ಹಾಗೂ ಜೆಡಿಎಸ... ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅದರಂತೆ ನಂಜನಗೂ... ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಅಶೋಕ ದೇವನಾಮ ಪ್ರಿಯ ಪ್ರಶಸ್ತಿ ಪ್ರದಾನ ರಾಯಚೂರು(reporterkarnataka.com): ಜಂಗಮ ಸಮಾಜದ ಯುವ ಮುಖಂಡ, ಮಸ್ಕಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ 2024 -25ನೇ ಸಾಲಿನ ಮಸ್ಕಿ ಪಟ್ಟಣದಲ್ಲಿ ಪತ್ರಕರ್ತರ ಆರ್ಯನ್ ಏಳನೇ ರಾಜ್ಯ ಸಮ್ಮೇಳನದಲ್ಲಿ ಸಾಮ್ರಾಟ್ ಅಶೋ... ಬಿಹಾರ ವ್ಯಾಪಾರಕ್ಕೆ ಮುಕ್ತ: ಬಿಹಾರ ಸರ್ಕಾರದಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಭೆ ಬೆಂಗಳೂರು(reporterkarnataka.com): ಬಿಹಾರ ಸರ್ಕಾರವು ಇಂದು ಬೆಂಗಳೂರಿನಲ್ಲಿ ವಿಶೇಷ ವ್ಯಾಪಾರ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಿತ್ತು. ಇದು ಹೂಡಿಕೆಯನ್ನು ಆಕರ್ಷಿಸುವ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಮಹತ್ವಾಕಾಂಕ್ಷೆಯ ಪ್ರಯತ್ನಗಳಲ್ಲಿ ಮಹತ್ವದ ಹೆಜ್ಜೆಯಾಗಿದೆ. ಐಟಿ, ಜವಳಿ, ಆಹಾ... ಸ್ಕಾಲರ್ಶಿಪ್ ಕುರಿತ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ 24,000ಗಳ ಸ್ಕಾಲರ್ಶೀಪ್ ಸೌಲಭ್ಯವಿರುವ ಕುರಿತಾದ ಸುಳ್ಳು ಸುದ್ದಿಯ ಅಧಿಕೃತ ಸಹಿಯಿಲ್ಲದ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ಸಾರ್ವಜನಿಕರು ನ... ಒತ್ತುವರಿ ತೆರವು ಮಾಡಿದ್ದ ಜಮೀನುಗಳಲ್ಲಿ ಸಸಿಗಳನ್ನು ನೆಡುವುದಕ್ಕೆ ಮುಂದಾದ ಅರಣ್ಯ ಇಲಾಖೆ: ರೈತರ ಆಕ್ರೋಶ; ತಳ್ಳಾಟ, ಪ್ರಜ್ಞೆ ತಪ್ಪಿದ ಮಹಿಳೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅರಣ್ಯ ಇಲಾಖೆ ಅರಣ್ಯ ಭೂಮಿಯೆಂದು 2023ರಲ್ಲಿ ಒತ್ತುವರಿ ತೆರವು ಮಾಡಿದ್ದು ತೆರವು ಮಾಡಿದ್ದ ಜಮೀನುಗಳಲ್ಲಿ ಸಸಿಗಳನ್ನು ನೆಡುವುದಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದ ಕ್ರಮದ ವಿರುದ್ಧ ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರ... ಮೆರಿಲ್ ಚಿಕಿತ್ಸೆ ಅಗತ್ಯವಿದೆ: ಜಾಗೃತಿ ಅಭಿಯಾನದಲ್ಲಿ ಖ್ಯಾತ ಕ್ರಿಕೆಟಿಗ ಎಂ.ಎಸ್. ಧೋನಿ ಬೆಂಗಳೂರು(reporterkarnataka.com): ವೈದ್ಯಕೀಯ ಉಪಕರಣಗಳ ಉತ್ಪಾದನೆಯ ಸಂಸ್ಥೆಯಾದ ಮೆರಿಲ್ "ಚಿಕಿತ್ಸೆಯ ಅಗತ್ಯವಿದೆ" ಎಂಬ ವೀಡಿಯೊ ಅಭಿಯಾನ ಆರಂಭಿಸಿದೆ. ಖ್ಯಾತ ಕ್ರಿಕೆಟಿಗರಾದ ಎಂಎಸ್ ಧೋನಿಯ ಸಂದೇಶಗಳಿಂದ ಕೂಡಿದ ಎಐ (AI) ಚಾಲಿತ ವೀಡಿಯೊಗಳನ್ನು ಪರಿಚಯಸುತ್ತಿದೆ. ಈ ನವೀನ ಚಿಕಿತ್ಸಾ ವಿಧಾನಗಳು ರೋ... ಸರಕಾರಿ ಕೆಲಸ ಜನ ಸೇವೆಯೆಂದು ತಿಳಿದು ಕೆಲಸ ಮಾಡಬೇಕು: ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@ gmail.com ಸರ್ಕಾರಿ ಕಚೇರಿಯಲ್ಲಿ ಬಲಾಢ್ಯರು ತಮ್ಮ ಕೆಲಸಗಳನ್ನು ಪ್ರಭಾವ ಬೀರಿ ಮಾಡಿಸಿಕೊಳ್ಳುತ್ತಾರೆ. ಆದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಇದು ಕಷ್ಟ ಸಾಧ್ಯ. ಹಾಗಾಗಿ ಸರ್ಕಾರಿ ಕಚೇರಿಗೆ ಬರುವ ಸಮಾಜದ ಕಟ್ಟಕಡ... ನಂಜನಗೂಡು: ನಾಳೆ ವಾಲ್ಮೀಕಿ ಜಯಂತಿ ಆಚರಣೆ: ಜಾನಪದ ಕಲಾತಂಡಗಳೊಂದಿಗೆ ಮಹರ್ಷಿ ಭಾವಚಿತ್ರದ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ನಾಯಕರ ಸಂಘದ ವತಿಯಿಂದ ನಾಳೆ ಅಕ್ಟೋಬರ್ 17ರಂದು ನಂಜನಗೂಡಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತ... « Previous Page 1 …41 42 43 44 45 … 190 Next Page » ಜಾಹೀರಾತು