ಕಾಂತಾವರ: ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವ ಕಾಂತಾವರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾದ ವತಿಯಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರೂವಾರಿಯಾದ ಸೂತ್ತೂರು ಬ್ರಹ್ನಮಠದ ಲಿಂಗೈಕ್ಯ ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ ... ಒಗ್ಗಟ್ಟಿನ ಕೊರತೆಯಿಂದ ರಾಜಕಾರಣ ದಲಿತರ ಕೈ ಜಾರುತ್ತಿದೆ: ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದ 150 ವಿಧಾನ ಸಭಾ ಕ್ಷೇತ್ರಗಳಲ್ಲಿ ದಲಿತರೇ ನಿರ್ಣಾಯಕರಾಗಿದ್ದರೂ , ಒಗ್ಗಟ್ಟಿನ ಕೊರತೆಯಿಂದಾಗಿ ರಾಜಕಾರಣ ದಲಿತ ಕೈ ಜಾರುತ್ತಿದೆಯೆಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿಷಾದಿಸಿದರು. ನಗರದ ಗಲ್... ಗಣೇಶೋತ್ಸವ: ಬೆಂಗಳೂರು ಕಾಶಿ ಮಠ ಸಂಸ್ಥಾನಮ್ ನಲ್ಲಿ ಚೆಂಡೆ ವಾದನ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರದಲ್ಲಿರುವ ಬೆಂಗಳೂರು ಕಾಶಿ ಮಠ ಸಂಸ್ಥಾನಮ್ ವತಿಯಿಂದ ಗಣೇಶೋತ್ಸವ ಆರಂಭಗೊಂಡಿದ್ದು, ಸೆ.11ರ ವರೆಗೆ ನಡೆಯಲಿದೆ. ಗಣೇಶೋತ್ಸವದ ಅಂಗವಾಗಿ ಕಾಶಿ ಮಠ ಸಂಸ್ಥಾನಮ್ ನಲ್ಲಿ ಶುಕ್ರವಾರ ಚೆಂಡೆ ವಾದನ ನಡೆಯಿತು. ಕಾರವಾರ ‘ಸಿದ್ಧಬಸವೇಶ್ವರ’ ಅನುಭವ ಮಂಟಪದಲ್ಲಿ ‘ಅನುಭಾವ ಸಂಗಮ’ ಸಂಪನ್ನ ಕಾರವಾರ(reporterkarnataka.com): ಶರಣ ಮಾಸದ ಕೊನೆಯ ಸೋಮವಾರದಂದು ಸುಕ್ಷೇತ್ರ ಕಾರವಾರದ ಬಂಗಾರಪ್ಪ ಕಾಲೋನಿಯ "ಸಿದ್ಧಬಸವೇಶ್ವರ" ಅನುಭವ ಮಂಟಪದಲ್ಲಿ "ಅನುಭಾವ ಸಂಗಮ" ಕಾರ್ಯಕ್ರಮ ಸಂತೋಷ ಸಡಗರದಿಂದ ಸಂಪನ್ನಗೊಂಡಿತು. ಅಂದು ಶರಣ ಸಿದ್ದಯ್ಯಸ್ವಾಮಿ ಚೌಕಿಮಠ ಗೋನಾಳ ಅವರೊಂದಿಗೆ ಅವರ ಸಹೋದರರ... ವಿಜಯಪುರದ ಇಂಡಿ ಸಮೀಪ ಯುವತಿಯ ಕತ್ತು ಸೀಳಿ ಭೀಕರ ಹತ್ಯೆ: ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ ಮುತ್ತಪ್ಪ ಸಿದ್ದರಾಯ ಪಡಸಾಲಗಿ ಇಂಡಿ ವಿಜಯಪುರ info.reporterkarnataka@gmail.com ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಯುವತಿಯೊಬ್ಬಳ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಗೀಡಾದ ಯುವತಿಯನ್ನು ಪಲ್ಲವಿ ವಠಾರ್ (26) ಎಂದು ಗುರುತಿಸಲಾಗಿದೆ. ಹಳ... ಕಂಪ್ಲಿ: ಸ್ಮಶಾನಕ್ಕೆ ದಾರಿ ಒದಗಿಸಿಕೊಡಲು ರಾಜ್ಯ ದಲಿತ ಸಂಘದ ವತಿಯಿಂದ ಮನವಿ ದೊಡ್ಡ ಬಸವರಾಜ ಬಡಗಿ ಕಂಪ್ಲಿ ಬಳ್ಳಾರಿ info.reporterkarnataka@gmail.com ಕಂಪ್ಲಿ ತಾಲೂಕಿನ ಬೆಳಗೋಡು ಗ್ರಾಮದ ಗ್ರಾಮದ ಮುಸ್ಲಿಂ ಜನಾಂಗದ ಸ್ಮಶಾನಕ್ಕೆ ಹೋಗುವುದಕ್ಕೆ ದಾರಿ ಇಲ್ಲದ ಕಾರಣ ಸ್ಮಶಾನಕ್ಕೆ ದಾರಿ ಮಾಡಿಕೊಡಲು ಕಂಪ್ಲಿ ತಾಲೂಕಿನ ಉಪ ತಹಶೀಲ್ದಾರ್ ರವೀಂದ್ರ ಕುಮಾರ್ ಅವರಿಗೆ ಕರ್ನಾಟಕ... ಹೊಸಪೇಟೆ: ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ರೈತ ಸಂಘ ಆಗ್ರಹ; ಹೋರಾಟದ ಎಚ್ಚರಿಕೆ ವಿ.ಜಿ ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹೊಸಪೇಟೆ ನಗರದಲ್ಲಿ ತುಂಗಭದ್ರೆಯ ಭಾಗಿನಾ ಪೂಜೆಯನ್ನು ಅರ್ಪಿಸುವ ಕಾರ್ಯಕ್ರಮವನ್ನು ರೈತ ಸಂಘದ ರಾಜ್ಯಾಧ್ಯಕ್ಷರಾದ ವಾಸುದೇವ ಮೇಟಿ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ಎಂ ಪ್ರಕಾಶ್ ನೇತೃತ್ವದಲ್ಲಿ ಹಮ್ಮ... ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂ... ಲೈಂಗಿಕ ಕಿರುಕುಳ ಪ್ರಕರಣ: ಲೇಖಕ ಚಂದ್ರನ್ ನಿರೀಕ್ಷಣಾ ಜಾಮೀನು ರದ್ದು ಕೋರಿ ಕೇರಳ ಸರಕಾರ ಹೈಕೋರ್ಟ್ ಗೆ ಮೊರೆ ತಿರುವನಂತಪುರ(reporterkarnataka.com): ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಲೇಖಕ ಸಿವಿಕ್ ಚಂದ್ರನ್ಗೆ ನಿರೀಕ್ಷಣಾ ಜಾಮೀನು ನೀಡಿದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಕೇರಳ ಸರಕಾರ ಸೋಮವಾರ ಹೈಕೋರ್ಟ್ಗೆ ಮೊರೆ ಹೋಗಿದೆ. ಚಂದ್ರನ್ಗೆ ಜಾಮೀನು ನೀ... ನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ಅನುದಾನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com):ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವ್ ವಕೀ... « Previous Page 1 …53 54 55 56 57 … 150 Next Page » ಜಾಹೀರಾತು