ಮಾಜಿ ಸಚಿವ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ ಕುಂದಾಪುರ(reporterkarnataka.com): ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ(97) ಇಂದು ನಿಧನರಾದರು. ಮೃತರು ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಇನ್ನಿಲ್ಲ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅನಾರೋಗ್ಯದಿಂದ ಇಂದು ನಿಧನರಾದರು. ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭರತನಾಟ್ಯ ಕಲಾವಿದೆ ಮತ್... ಯಾದಗಿರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಕಳಪೆ ಫಲಿತಾಂಶ; ಶಿಕ್ಷಕರ ವಾರ್ಷಿಕ ಭಡ್ತಿ ತಡೆ ಆದೇಶ ವಾಪಸ್ ಪಡೆದ ಜಿಪಂ ಸಿಇಒ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಯಾದಗಿರಿಯಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಪ್ರಯೋಗ ದರ್ಪಣ 2 ಸಭೆಯಲ್ಲಿ ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಕಾರಣ ಶಿಕ್ಷಕರ ಒಂದು ಇನ್ ಕ್ರಿಮೆಂ... ನಂಜನಗೂಡು: ನಾಳೆ ವಿವಾದಿತ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಕೆ: ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರ ಘೋಷಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜೂನ್ 29 ಶನಿವಾರದಂದು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ತಾಲೂಕಿನ ವಿವಾದಿತ ಹಲ್ಲರೆ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವುದಾಗಿ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವಾಧ್ಯಕ್ಷ ಕಾರ್ಯ ... ಕೋಲಿ ಸಮಾಜ ಎಸ್ಟಿಗೆ ಸೇರಿಸಲು ರಾಜ್ಯ – ಕೇಂದ್ರ ಸರಕಾರಗಳ ನಿರ್ಲಕ್ಷ್ಯ: ರಾಜ್ಯ ಸಂ. ಕಾರ್ಯದರ್ಶಿ ಉಮೇಶ ಮುದ್ನಾಳ ಆರೋಪ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಸೈದಾಪೂರ ಹೋಬಳಿಯಲಿ ಬರುವ ಅಜಲಾಪುರ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ನಾಮಫಲಕ ಲೋಕಾರ್ಪಣೆ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೋ... ಹುಣಸಗಿ ಪಟ್ಟಣದ ವಿವಿಧೆಡೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gma.com ಹುಣಸಗಿ ಪಟ್ಟಣದ ತಾಲೂಕು ಆಡಳಿತ ಕಚೇರಿ, ಬಾಲಕರ ಪ್ರೌಢಶಾಲೆ, ಪೋಲಿಸ್ ಠಾಣೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ತಾಲೂಕು ಪಂಚಾಯತ ಕಾರ್ಯಾಲಯ, ಪಟ್ಟಣ ಪಂಚಾಯತ್ ಕಾರ್ಯಾಲಯ ಹಾಗೂ ಖಾಸಗಿ ಶಾಲೆಗಳಲ್ಲಿ ಬೆಂದಕಾಳೂರಿನ ನಾಡಪ್ರಭು ಕೆ... ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ: ಆಸಕ್ತರಿಗೆ ಅವಕಾಶ ಮಂಗಳೂರು(reporterkarnataka.com): ಮೂಡಬಿದ್ರೆಯ ಜೆ.ಎ. ಅಕಾಡೆಮಿ ಆಶ್ರಯದಲ್ಲಿ ಬಂಟ್ವಾಳ ಸರ್ಗಂ ಸಂಗೀತ ಶಾಲೆ ಮತ್ತು ಠುಮ್ರಿ ಮ್ಯೂಸಿಕ್ ವೇದಿಕೆಯಡಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ, ಸಂಗೀತ ವಿದ್ವಾನ್ ಡಾ. ಎನ್. ಸೋಮಶೇಖರ್ ಮಯ್ಯ ಅವರಿಂದ ಸಂಗೀತ ತರಗತಿ ನಡೆಯಲಿದೆ. ಸಂಗೀತ ಆಸಕ್ತರಿಗೆ ಹಿಂದೂಸ್ತಾ... ನಾರಾಯಣಪುರ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಧರಣಿ; ಸಿಇಗೆ ಮನವಿ ಶಿವು ರಾಠೋಡ ನಾರಾಯಣಪುರ ಯಾದಗಿರಿ info.reporterkarnataka@gmaik.com ನಾರಾಯಣಪುರ ಕೆಬಿಜೆಎನ್ಎಲ್ ಮುಖ್ಯ ಇಂಜನೀಯರ ವಲಯ ಕಚೇರಿ ಮುಂದೆ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ, ವಿವಿಧ ಬೇಡಿಕೆಗಳು ಈಡೇರಿಸುವಂತೆ ಸಿಇ ಆರ್.ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು. ... ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕಕ್ಕೆ ಜುಲೈ 21ರಂದು ಚುನಾವಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಖಿಲ ಭಾರತ ವೀರಶೈವ ಮಹಾಸಭಾದ ಆದೇಶದ ಮೇರೆಗೆ ಜುಲೈ 21ರಂದು ನಂಜನಗೂಡು ತಾಲೂಕು ವೀರಶೈವ ಮಹಾಸಭಾ ಘಟಕದ ಚುನಾವಣೆ ನಡೆಸಲಾಗುತ್ತಿದೆ ಎಂದು ತಾಲೂಕು ಸಹಾಯಕ ಚುನಾವಣಾ ಅಧಿಕಾರಿ ಶಿವಲಿಂಗಪ್ಪ ತಿಳಿಸಿದ್ದಾರೆ. ಇಂದು ತಾಲೂಕು ಪತ್ರ... ಸೋನಿಯಾ ಗಾಂಧಿ, ರಾಹುಲ್ ದೇಶದ ಜನರ ಕ್ಷಮೆ ಕೇಳಲಿ: ಪೋಸ್ಟರ್ ಅಭಿಯಾನದಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಮತ್ತು ಸಂವಿಧಾನದ ವಿರೋಧಿ. ಇಂಥ ಪಕ್ಷ ಇವತ್ತು ದೇಶದ ಮುಂದೆ ತಲೆಬಾಗಿ ಕೈಕಟ್ಟಿಕೊಂಡು ‘ತುರ್ತು ಪರಿಸ್ಥಿತಿ ಸಂಬಂಧ ದೇಶಕ್ಕೆ ದ್ರೋಹ ಬಗೆದಿದ್ದೇವೆ; ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ’ ಎಂಬುದಾಗಿ ಒಪ್ಪಿಕೊಳ್ಳಬೇಕು ಎಂದು ವಿರೋಧ ಪ... « Previous Page 1 …55 56 57 58 59 … 190 Next Page » ಜಾಹೀರಾತು