ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯ: ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಕುಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ. ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ. ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ ಪರಿಹಾರ ದೊರೆತಿಲ್ಲ. ನೆರೆಪೀಡಿತ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ... ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com 'ಹಾಲುಮತ' ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್ ಅವರು ... ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಜಿಲ್ಲಾ ನ್ಯಾಯಾಧೀಶರ ವಜಾಗೊಳಿಸಲು ಆಗ್ರಹಿಸಿ ಧರಣಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಅಥಣಿ ತಾಲೂಕಿನ ಖಿಳೆಗಾವ್... ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದ: ನಾಳೆ ಉಪ ಸಮಿತಿ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪುಟದ ಉಪಸಮಿತಿ ಭೇಟಿ ನೀಡಲಿದೆ. ಕಾನೂನು ಸಚಿವ ಮಾಧುಸ್ವಾಮಿ, ಮುಜರಾಯಿ ಸಚಿವೆ ಶಶಿಕಲಾ ಜೋಲ್ಲೆ, ಸಚಿ... ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ ಬೆಂಗಳೂರು(reporterkarnataka.com): ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಖ್ಯಾತ ಆಯುರ್ವೇದ ತಜ್ಞ ಡಾ. ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ 'ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್' ಕೃತಿ ಇದ... ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ info.reporterkarnataka@gmail.com ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ... ಚಳ್ಳಕೆರೆ: ನಾಯಕನಹಟ್ಟಿ ಕೆರೆಯಲ್ಲಿ ಅಕ್ರಮ ಶೆಡ್ ನಿರ್ಮಾಣ: ಸಣ್ಣ ನೀರಾವರಿ ಇಲಾಖೆಯಿಂದ ತೆರವು ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ನಾಯಕನಹಟ್ಡಿ ಕೆರೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ಅದನ್ನೇ ಪ್ರಾರ್ಥನಾ ಮಂದಿರ ಮಾಡಿಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ ಸಣ್ಣ ನೀರಾವರಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆಯ ನೆರ... ಹೊಳೆಕೂಡಿಗೆಯಲ್ಲಿ ಕಾಡಾನೆ ದಾಳಿ: ಅಪಾರ ಪ್ರಮಾಣದಲ್ಲಿ ಬೆಳೆಹಾನಿ; ಕಾಫಿ, ಬಾಳೆ ನೆಲಸಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಹೊಳೆಕೂಡಿಗೆ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಕಾಡಾನೆ, ನೂರಾರು ಬಾಳೆಗಿಡಗಳನ್ನು ತುಳಿದು ನಜ್ಜುಗುಜ್ಜಾಗಿಸಿದ್ದು ಕಾಫಿಗಿಡಗಳನ್ನು ಮುರಿದು ಹಾಕಿದೆ. ಗಿಡನೆಟ್ಟು ... ಕೂಡ್ಲಿಗಿ ಗುಡೇಕೋಟೆ: ನಕಲಿ ಬಂಗಾರ ಮಾರಾಟ ಯತ್ನ; ಆರೋಪಿ ಬಂಧನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ನಕಲಿ ಬಂಗಾರ ಮಾರಾಟ ಮಾಡುತ್ತಿರುವುದಾಗಿ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ... ಚಿತ್ರಕಲಾ ಪರಿಷತ್ ನಲ್ಲಿ ‘ಆರ್ಟಿಸಾನ್ಸ್ ಬಜಾರ್’ ಕರಕುಶಲ ಮೇಳ: ಸಚಿವ ಸುನಿಲ್ ಕುಮಾರ್ ಚಾಲನೆ ಬೆಂಗಳೂರು(reporterkarnataka.com): ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ 'ಇಂಡಿಯನ್ ಆರ್ಟಿಸಾನ್ಸ್ ಬಜಾರ್' ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಶುಕ್ರವಾರ ಚಾಲನೆ ನೀಡಿದರು. ಮೇಳವು ಫೆ.13 ... « Previous Page 1 …58 59 60 61 62 … 132 Next Page » ಜಾಹೀರಾತು